ಇಕ್ಬಾಲ್ ಅನ್ಸಾರಿಗೆ ಮಂತ್ರಿ ಪದವಿ ಕೊಡಿ: ಗಿರೀಶ್ ರಾವ್ ಗಾಯಕವಾಡ್

ಗಂಗಾವತಿ: ಮಾಜಿ ಸಚಿವ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಕಾಂಗ್ರೆಸ್ ನಾಯಕ ಜನಾನುರಾಗಿ , ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯವರಿಗೆ ವಿಧಾನ ಪರಿಷತ್ ಜತೆಗೆ ಮಂತ್ರಿ ಮಾಡುವ ಮೂಲಕ ಈ ಭಾಗದ ಅಭಿವೃದ್ಧಿಗೆ ನಾಂದಿ ಹಾಡಬೇಕೆಂದು ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಗಿರೀಶ್ ರಾವ್ ಎ.…

ಕೂಕನಪಳ್ಳಿ : ಶ್ರಮದಾನ  ಕಾರ್ಯಕ್ರಮ 

ಕೊಪ್ಪಳ : ಪರಿಸರ ರತ್ನ ಪ್ರಶಸ್ತಿ ಪುರಸ್ಕೃತ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ. ಟಿ ಹಾಗೂ ಪರಿಸರ ಪ್ರೇಮ ತಂಡ, ಕೊಪ್ಪಳ , ಕಲ್ ತಾವರಗೇರಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಬರುವ  ಕೂಕನಪಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ  ಶನಿವಾರದಂದು  22 ನೇ ವಾರದ   …

ಜೈನ್ ಪಬ್ಲಿಕ್ ಶಾಲೆಯಲ್ಲಿ ಕರಾಟೆ ಬೆಲ್ಟ್ ಪರೀಕ್ಷೆ

ಗಂಗಾವತಿ: ಫೆಬ್ರವರಿ-೨೪ ರಂದು ಗಂಗಾವತಿಯ ಜೈನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಾರ್ಷಿಕ ಕರಾಟೆ ಬೆಲ್ಟ್ ಪರೀಕ್ಷೆಯನ್ನು ಟ್ರೆಡಿಷನಲ್ ಅಂಡ್ ಸ್ಪೋರ್ಟ್ಸ್ ಶೊಟುಖಾನ್ ಕರಾಟೆ ಡು ಅಸೋಸಿಷಿಯನ್ ಇಂಡಿಯಾ ಇವರ ನೇತೃತ್ವದಲ್ಲಿ ನಡೆಸಲಾಯಿತು. ಈ ಪರೀಕ್ಷೆಯಲ್ಲಿ ೨೦ ವಿದ್ಯಾರ್ಥಿಗಳು…

ಭಾರತ ಹುಣ್ಣಿಮೆ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ವಿಶೇಷ ಪೂಜಾ

ಗಂಗಾವತಿ: ಪ್ರತಿಯೊಬ್ಬರೂ ದೇವರು ಹಾಗೂ ಪಾಲಕರಲ್ಲಿ ನಂಬಿಕೆಯುಳ್ಳವರಾಗುವಂತೆ ರಾಷ್ಟ್ರೀಯ ಪಟ್ಟಣ ಸೌಹಾರ್ದ ಸಹಕಾರಿ ಮಹಾಮಂಡಳದ ರಾಜ್ಯದ ನೂತನ ನಿರ್ದೇಶಕ ಕೆ. ಕಾಳಪ್ಪ ಹೇಳಿದರು. ಅವರು ಇಸ್ಲಾಂಪೂರ ಅಂಗಡಿ ಸಂಗಣ್ಣ ಕ್ಯಾಂಪಿನಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ಭಾರತ ಹುಣ್ಣಿಮೆ…

ಗ್ಯಾರಂಟಿ ಸ್ಕೀಂ ಬಗ್ಗೆ ಬಿಜೆಪಿಯ ಸುಳ್ಳು ಪ್ರಚಾರ : ಜ್ಯೋತಿ ಟೀಕೆ

ಕೊಪ್ಪಳ: ರಾಜ್ಯದಲ್ಲಿ ಕಳೆದ ವರ್ಷದಿಂದ ಆರಂಭವಾಗಿರುವ ಕಾಂಗ್ರೆಸ್ ರಾಜ್ಯ ಸರಕಾರದ ಗ್ಯಾರಂಟಿ ಸ್ಕೀಂಗಳು ಬಡಜನರ ಪಾಲಿನ ಆಶಾಕಿರಣಗಳಾಗಿದ್ದು ಬಿಜೆಪಿ ಸುಳ್ಳು ಪ್ರಚಾರ ಮಾಡುವ ಮೂಲಕ ಜನರಿಗೆ ವಂಚಿಸುತ್ತಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ…

ಕನಕಗಿರಿ ಉತ್ಸವ: ಮೈದಾನ ಸಿದ್ಧತೆ, ಶುಚಿತ್ವ ಕಾರ್ಯ

ಕಣ್ಣಿದ್ದರೇ ಕನಕಗಿರಿ ನೋಡು, ಕಾಲಿದ್ದರೇ ಹಂಪೆಯ ನೋಡು ಎಂಬ ಮಾತಿನಂತೆ ಐತಿಹಾಸಿಕ ದೇವಾಲಯಗಳನ್ನು ಹೊಂದಿರುವ ಕನಕಗಿರಿಯಲ್ಲಿ 2024ರ ಕನಕಗಿರಿ ಉತ್ಸವದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ. ಕನಕಗಿರಿ ಉತ್ಸವದ ವೇದಿಕೆ ಹಾಗೂ ಇತರ ಸ್ಥಳಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಕನಕಗಿರಿ…

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Koppal ರಾಜ್ಯದ ಕಳೆದ ಒಂಭತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್ ಗುಲಗಣ್ಣವರ್ ಆಕ್ರೋಶ ವ್ಯಕ್ತಪಡಿಸಿದರು

ಕುಡಿಯಲು ಮಾತ್ರ ನೀರು ಬಳಕೆಯಾಗಬೇಕು: ಡಿಸಿಗಳಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಸಚಿವ ಶಿವರಾಜ್ ತಂಗಡಗಿ ಪಂಪ್ ಸೆಟ್ ಮೂಲಕ ನೀರು ತೆಗೆದುಕೊಂಡ್ರೆ ಕ್ರಮದ ಎಚ್ಚರಿಕೆ ನಿಷೇಧಾಜ್ಞೆ ಮೂಲಕ ನೀರು ಹರಿಸಲು ನಿರ್ಧಾರ ಬೆಂಗಳೂರು, ಫೆ.23: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ

ಬೆಂಗಳೂರು:ರಾಜ್ಯ ಬಜೆಟ್ ನಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಗ್ರಾಮೀಣ ಬಸ್ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ‌ ರಾಮಲಿಂಗಾರೆಡ್ಡಿ‌ ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿ,
error: Content is protected !!