ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಟೇಲ್ ಹಾಗೂ ಆತನ ಮಗ ಪಂಪನಗೌಡ ಅರೆಸ್ಟ್ ಮಾಡಬೇಕು- ರಾಜ ನಾಯಕ

ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಟೇಲ್ ಹಾಗೂ ಆತನ ಮಗ ಪಂಪನಗೌಡ. ಕೂಡಲೆ ಅರೆಸ್ಟ್ ಮಾಡಬೇಕು. ಜೆಡಿಎಸ್ ಯುವ ಘಟಕದ ರಾಜ್ಯ ಕಾರ್ಯಧ್ಯಕ್ಷ ರಾಜ ನಾಯಕ ಹೇಳಿಕೆ.. ದಲಿತ ಅಧಿಕಾರಿ ಪಿ ಎಸ್ ಎ ಪರಶುರಾಮ ಅವರಿಗೆ 30 ಲಕ್ಷ ಲಂಚ ಕೇಳಿದ ಶಾಸಕ. ಹಾಗೂ ಅವರ ಮಗ . ಕಾಂಗ್ರೆಸ್ ಪಕ್ಷದ ಶಾಸಕರು ವರ್ಗಾವಣೆ…

ಜಾನಪದ ಬಾಲಾಜಿಯ ಜೀವಪರ್ಯಟನೆಗೆ ಶಕ್ತಿಯಾದ ಕಲಾಲೋಕ

ಇದೊಂತರ ವಿಚಿತ್ರವಾದ ಸತ್ಯ ಸಂಗತಿ. ಒಬ್ಬ ಸಾಮಾನ್ಯ ವ್ಯಕ್ತಿ ಇಡೀ ರಾಜ್ಯದ ಉದ್ದಗಲಕ್ಕೂ ಓಡಾಡಿ ಎಲ್ಲ ಜಿಲ್ಲೆಗಳನ್ನು ಮೂರು ನಾಲ್ಕು ಬಾರಿ ಯಾವುದೇ ಅಧಿಕಾರ ಇರದೆನೂ ಓಡಾಡಿ ಸಂಘಟನೆ ಕಟ್ಟಿ ಒಂದೆಡೆ ಯುವ ಸಂಘಟನೆ ನಂತರ ಇನ್ನೊಂದು ಕಡೆ ಕನ್ನಡ ಜಾನಪದ ಪರಿಷತ್ ಮೂಲಕ ಮೂಲ ಜನಪದರ ರಕ್ಷಣೆ, ಜಾನಪದ…

ಆಗಸ್ಟ್ 6ರಂದು ಕೊಪ್ಪಳ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ

 : ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 11.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟಿçಪ್‌ಗೆ ಆಗಮಿಸುವರು.…

ಭಾಗ್ಯನಗರ ಪಟ್ಟಣ ಪಂಚಾಯತಿಯನ್ನು ಕೊಪ್ಪಳ ನಗರಸಭೆಗೆ ಸೇರಿಸಲು ಗೊಂಡಬಾಳ ಮನವಿ

ಕೊಪ್ಪಳ: ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಭಾಗ್ಯನಗರವನ್ನು ಗ್ರಾಮ ಪಂಚಾಯತಿಯಿಂದ ಮೇಲ್ದರ್ಜೆಗೆ ಏರಿಸಿ ಪಟ್ಟಣ ಪಂಚಾಯತಿಯನ್ನಾಗಿ ೨೦೧೬ರಲ್ಲಿ ಸ್ಥಾಪಿಸಿದ್ದು, ಒಂದು ಅವಧಿ ಪೂರ್ಣಗೊಂಡು ಎರಡನೇ ಅವಧಿಯ ಚುನಾವಣೆ ಆದರೂ ಇದೂವರೆಗೆ ಅದು ಜಾರಿಗೆ ಬಂದಿರುವದಿಲ್ಲ, ಸದರಿ ಭಾಗ್ಯನಗರ ಪಟ್ಟಣ…

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50ರ ರಿಯಾಯಿತಿ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2024ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬೇಕು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ…

ಮಗುವಿಗೆ 6 ತಿಂಗಳವರೆಗೆ ತಾಯಿ ಎದೆಹಾಲನ್ನೆ ಕುಡಿಸಿ: ಡಾ.ರಾಮಾಂಜನೇಯ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಶಿಶುವಿನ ದೈಹಿಕ ಮತ್ತು ಮಾನಸಿಕವಾಗಿ ಸರ್ವತೋಮುಖ ಬೆಳವಣಿಗೆಗೆ ಮಗುವಿಗೆ 6 ತಿಂಗಳವರೆಗೆ ಕೇವಲ ತಾಯಿ ಎದೆಹಾಲು ಮಾತ್ರ ಕುಡಿಸಬೇಕು ಎಂದು ತಾಲ್ಲೂಕಾ ಆರೋಗ್ಯಾಧಿಕಾರಿಗಳಾದ ಡಾ.ರಾಮಾಂಜನೇಯ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…

ಕೊಪ್ಪಳ ಜಿಲ್ಲೆಯ ವಿವಿಧ ಸರ್ಕಾರಿ ವಕೀಲರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

  ಕೊಪ್ಪಳ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ, ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ಮತ್ತು ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ತಾಲ್ಲೂಕುಗಳ ಹಿರಿಯ ಶ್ರೇಣಿ ನ್ಯಾಯಾಲಯಗಳ ಅಪರ ಸರ್ಕಾರಿ ವಕೀಲರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್…

ಅತಿವೃಷ್ಠಿ, ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ: ಶಿವರಾಜ ಎಸ್.ತಂಗಡಗಿ

: ಮುಂದಿನ ವಾರದಿಂದ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದರಿಂದ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು…

ಕುಷ್ಟಗಿ: ಫಿಜಿಯೋತೆರೆಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಕುಷ್ಟಗಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪದನಿಮಿತ್ತ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯದಿಂದ 2024-25ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಯೋಜನೆಯಡಿ ತೀವ್ರತರನಾದ ವಿಶೇಷ ಚೇತನ ಮಕ್ಕಳಿಗೆ ಚಿಕಿತ್ಸೆ ನೀಡಲು ಫಿಜಿಯೋತೆರೆಪಿಸ್ಟ್ರ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ…

ಸಚಿವ ಬಿ. ಝೆಡ್. ಜಮೀರ್ ಅಹಮದ್ ಖಾನ್ ವೃದ್ಧಾಶ್ರಮದಲ್ಲಿ ಹಣ್ಣು ಹಂಪಲುಗಳ ವಿತರಣೆ

ಸಚಿವ ಬಿ. ಝೆಡ್. ಜಮೀರ್ ಅಹಮದ್ ಖಾನ್ ಅವರ ಜನುಮದಿನದ ನಿಮಿತ್ಯ ಕೊಪ್ಪಳ ನಗರದ ಹಜರತ್ ರಾಜಾಬಾದ್ ಸವಾರ್ ದರ್ಗಾ ಕಮಿಟಿ ಮತ್ತು ಹಜರತ್ ಸೈಯದ್ ಶಾ ಮರ್ದಾನೆಗೆ ದರ್ಗಾ ಮ್ಯಾನೇಜ್ಮೆಂಟ್ ಕಮಿಟಿಯ ವತಿಯಿಂದ ಸುರಭಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.…
error: Content is protected !!