ಬುದ್ದ,ಬಸವ,ಅಂಬೇಡ್ಕರ್ ಸಮುದಾಯ ಭವನ ರವೀಂದ ಕಲಾ ಕ್ಷೇತ್ರದ ಮಾದರಿಯಲ್ಲೆ ನಿರ್ಮಾಣ ಮಾಡಿ

ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಜಿಲ್ಲಾ ಸಮಿತಿ ಮತ್ತು ಯಲಬುರ್ಗಾ ತಾಲೂಕ ಸಮಿತಿಯ ಎಲ್ಲಾ ಪ್ರಕಾರದ ಕಲಾವಿದರು ಸೇರಿ ಇಂದು ಜಿಲ್ಲಾಡಳಿತ ಕೊಪ್ಪಳ ಹಾಗೂ ಜಿಲ್ಲಾಧಿಕಾರಿಗಳ ಆಶ್ರಯದಲ್ಲಿ ನಡೆಯುವ ಜನತಾದರ್ಶನದಲ್ಲಿ ಜಿಲ್ಲಾ ರಂಗಮಂದಿರದ ಕುರಿತು ಹಾಗೂ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ…

ವಶಪಡಿಸಿಕೊಂಡ ಒಣಗಿದ ಗಾಂಜಾ ಗಿಡ ಮತ್ತು ಗಾಂಜಾ ನಾಶ ಪಡಿಸಿದ ಪೊಲೀಸ್ ಇಲಾಖೆ

ದಿನಾಂಕ: 09-02-2024 ರಂದು ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾ ನಿರೀಕ್ಷಕರು, ಪೊಲೀಸ್ ಪ್ರಧಾನ ಕಚೇರಿ ಬೆಂಗಳೂರು ರವರ ಮಾರ್ಗದರ್ಶನದಂತೆ ಕೊಪ್ಪಳ ಜಿಲ್ಲೆಯಲ್ಲಿ ಸನ್ 2011, 2016, 2020, 2022 & 2023 ರವರೆಗೆ ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ ದಾಖಲಾದ 6 ಪ್ರಕರಣಗಳಲ್ಲಿ

ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಮತದಾನದ ಅರಿವು ಮೂಡಿಸಲು ಜಾಗೃತಿ ಅಭಿಯಾನ

: ಭಾರತ ಚುನಾವಣಾ ಆಯೋಗ ಹಾಗೂ ಉನ್ನತ ಶಿಕ್ಷಣ ಸಚಿವಾಲಯದೊಂದಿಗೆ ಫೆ.01 ರಂದು ಚರ್ಚಿಸಿದಂತೆ ವಿಶ್ವವಿದ್ಯಾಲಯಗಳ ಅನುದಾನ ಆಯೋಗ(ಯುಜಿಸಿ) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು(ಎಐಸಿಟಿಇ) ಗಳ ಅಡಿಯಲ್ಲಿ ಬರುವ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಯುವ ಮತದಾರರಿಗೆ ಮತದಾನದ ಅರಿವು ಮೂಡಿಸುವ…

ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಮಟ್ಟದ ಪ್ರತಿಭಟನೆ.

 ಆಶಾ ಕಾರ್ಯಕರ್ತೆಯರಿಗೆ  ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೂ .15000 ನೀಡಲು ಮತ್ತು ಇತರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಮಟ್ಟದ ಪ್ರತಿಭಟನೆ.  ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆಬ್ರುವರಿ 13, 14ನೇ ತಾರೀಖಿನಂದು ಬೆಂಗಳೂರಿನಲ್ಲಿ ನಡೆಯುವ…

ಭಾಗ್ಯನಗರ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

  ಭಾಗ್ಯನಗರ ಪಟ್ಟಣ ಪಂಚಾಯತಿ ವತಿಯಿಂದ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿನ ಎಸ್.ಎಫ್.ಸಿ ಅನುದಾನದಲ್ಲಿ ಶೇ.5 ಯೋಜನೆ, ಶೇ.24.10ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆ, ಎಸ್.ಎಫ್.ಸಿ ಮುಕ್ತನಿಧಿ ಅನುದಾನದಲ್ಲಿ…

ವಿದ್ಯಾರ್ಥಿಗಳ ಸಬಲೀಕರಣ  ಕಾರ್ಯಗಾರದ  ಸಮಾರೋಪ ಸಮಾರಂಭ 

 . ಕೊಪ್ಪಳ:   ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ಐ.ಕ್ಯೂ.ಎ.ಸಿ ಘಟಕ, ಸ್ಥಾನಿಕರಣ ಕೋಶ  ಹಾಗೂ ಉನ್ನತ ಶಿಕ್ಷಣ ಅಕಾಡೆಮಿ ಧಾರವಾಡ ಇವರುಗಳ ಸಹಯೋಗದಲ್ಲಿ  ಕಾಲೇಜಿನಲ್ಲಿ ಜರುಗಿದ ವಿದ್ಯಾರ್ಥಿಗಳ ಸಬಲೀಕರಣ   ಕಾರ್ಯಗಾರದ  ಸಮಾರೋಪ ಸಮಾರಂಭ  ಸಭಾಂಗಣದಲ್ಲಿ  ಜರುಗಿತು. ಮೂರು ದಿನಗಳವರೆಗೆ…

ರಾಜಶೇಖರ್ ಹಿಟ್ನಾಳಗೆ ವಾಲ್ಮೀಕಿ ಗುರುಪೀಠದಿಂದ ಸನ್ಮಾನ

ಕೊಪ್ಪಳ: ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ ಕೆ. ರಾಜಶೇಖರ್ ಹಿಟ್ನಾಳ ಅವರನ್ನು ಹರಿಹರ ತಾಲೂಕ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಜಾತ್ರೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ವಾಲ್ಮೀಕಿ ಗುರುಪೀಠದಲ್ಲಿ ಕಳೆದ ಆರು ರ್ವಗಳಿಮದ ಹಮ್ಮಿಕೊಂಡಿರುವ ವಾಲ್ಮೀಕಿ ಜಾತ್ರೆ ಬಹಳ ವಿಶೇಷ ಮನ್ನಣೆ…

ಸಂವಿಧಾನ ಪ್ರಸ್ತಾವನೆ ಬೋಧಿಸಿದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ನಿAದ ಚಿಕ್ಕವಂಕಲಕುAಟ ಗ್ರಾಮದಲ್ಲಿ ಫೆ.9ರಂದು ಜನತಾ ದರ್ಶನ ಕಾರ್ಯಕ್ರಮ ನಡೆಸಿದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಕಾರ್ಯಕ್ರಮದ ಮಧ್ಯೆದಲ್ಲಿ ಸಂವಿಧಾನ ಜಾಗೃತಿ ಜಾಥಾದಲ್ಲಿ ಸಹ ಭಾಗಿಯಾದರು. ಹಿರೇವಂಕಲಕುAಟ ಗ್ರಾಮದ ಸರ್ಕಾರಿ ಪದವಿ ಪೂರ್ವ…

ಮಹಾಶಿವರಾತ್ರಿಯ ಪ್ರಯುಕ್ತ ಉಚಿತ ಸಾಮೂಹಿಕ ವಿವಾಹ ಃ ವಧು-ವರರು ನೋಂದಾಯಿಣಿಸಲು ಕರೆ

ಕೊಪ್ಪಳಃ ಜಿಲ್ಲೆಯ ಕುಕನೂರ ತಾಲೂಕಿನ ಇಟಗಿಯ ಸುಕ್ಷೇತ್ರದ ಶ್ರೀಮರಳಸಿದ್ದೇಶ್ವರ ಪುಣ್ಯಾಶ್ರಮ ಕ್ಷೇಮಾಭಿವೃದ್ಧಿ ಸಂಘ (ರಿ) ಆಶ್ರಯದಲ್ಲಿ ಶಿವಶರಣ ಶ್ರೀ ಗದಿಗೆಪ್ಪಜ್ಜನವರ ನೇತೃತ್ವದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ೧೦೧ ಜೋಡಿ ಸರ್ವಧರ್ಮಗಳ ಸಾಮೂಹಿಕ ವಿವಾಹಗಳನ್ನು ಶ್ರೀ ಮರಳ ಸಿದ್ದೇಶ್ವರ…

ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ: ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು

 : ಕೊಪ್ಪಳ ಜಿ ಲ್ಲಾ ಮಕ್ಕಳ ರಕ್ಷಣಾ ಘಟಕವು ಯಲಬುರ್ಗಾ ತಾಲ್ಲೂಕಿನ ಲಿಂಗನಬAಡಿ ಗ್ರಾಮದ ಅಪ್ರಾಪ್ತೆ ಬಾಲಕಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.   ಫೆ.9ರಂದು ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮದ ಬಾಲಕಿಯೊಬ್ಬಳಿಗೆ ಬಾಲ್ಯ ವಿವಾಹ…
error: Content is protected !!