ಹಾಲು ಬೆಲೆ ಕಡಿತಕ್ಕೆ ತಡೆ ನೀಡಿ, ರೈತರಿಗೆ ನ್ಯಾಯ ಒದಗಿಸಿ: ಸಿವಿಸಿ

ಕೊಪ್ಪಳ: ಬಳ್ಳಾರಿ, ವಿಜಯನಗರ, ರಾಯಚೂರು ಹಾಗೂ ಕೊಪ್ಪಳ ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ನೀಡುವ ಹಣದಲ್ಲಿ ಕಡಿತ ಮಾಡಿರುವ ಆದೇಶವನ್ನು ಸರಕಾರ ಈ ಕೂಡಲೇ ಹಿಂದೆ ಪಡೆಯಬೇಕು. ರೈತರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ  ಸಿ ವಿ…

ಬುಧವಾರ ಕೊಪ್ಪಳ ನಗರಕ್ಕೆ ನಿಖಿಲ್ ಕುಮಾರಸ್ವಾಮಿ

ಬುಧವಾರ ನಗರಕ್ಕೆ ನಿಖಿಲ್ ಕುಮಾರಸ್ವಾಮ ಕೊಪ್ಪಳ: ಸೆಪ್ಟೆಂಬರ್ 4 ರಂದು ನಗರದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಮುಂಜಾನೆ 11:00 ಗಂಟೆಗೆ ಜೆಡಿ (ಎಸ್) ಕೊಪ್ಪಳ ಜಿಲ್ಲಾ ಘಟಕವು ಸದಸ್ಯತ್ವ 'ನೋಂದಣಿ ಹಾಗೂ ಭೂತ್ ಸಮಿತಿ ಅಭಿಯಾನ' ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಜೆಡಿ‌ (ಎಸ್) ರಾಜ್ಯ…

ಭಾಗ್ಯನಗರ ನೂತನ ಪಟ್ಟಣ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ

ಕೊಪ್ಪಳ ಜಿಲ್ಲಾ ಕೂದಲು ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘ(ರಿ )ಭಾಗ್ಯನಗರ್ ಇವರಿಂದ ಹಾಗೂ ಸಂಘದ ಗೌರವಾಧ್ಯಕ್ಷರಾದ ಶ್ರೀನಿವಾಸ್ ಗುಪ್ತ ಹಾಗೂ ಸಂಘದ ಉಪಾಧ್ಯಕ್ಷರಾದ  ಶ್ರೀಕಾಂತ್ ವಿರೂಪಾಕ್ಷಪ್ಪ ಹುರಕಡ್ಲಿ ಇವರ ಉಪಸ್ಥಿತಿಯಲ್ಲಿ  ಕನ್ನಿಗೂಳ್ ಸುಬ್ಬರಾವ್ ಗುಪ್ತ ವಾಸವಿ ಕಲ್ಯಾಣ ಮಂಟಪ…

ಮುಚ್ಚಳಿಕೆಯಲ್ಲಿನ ಷರತ್ತುಗಳನ್ನು ಉಲ್ಲಂಘನೆ : ಹಣ ಮುಟ್ಟುಗೋಲು, ಜಮೀನುದಾರರ ಜಮೀನಿನ ಮೇಲೆ ಭೋಜಾ

:ಕನಕಗಿರಿ : ಮುಚ್ಚಳಿಕೆಯಲ್ಲಿನ ಷರತ್ತುಗಳನ್ನು ಉಲ್ಲಂಘನೆ  ಹಿನ್ನಲೆಯಲ್ಲಿ  ಹಣ ಮುಟ್ಟುಗೋಲು ಹಾಕಿಕೊಂಡು  ಜಮೀನುದಾರರ ಜಮೀನಿನ ಮೇಲೆ ಭೋಜಾ  ಕೂಡಿಸಲು ಆದೇಶ ನೀಡಲಾಗಿದೆ. ಘಟನೆ ವಿವರ ಹೀಗಿದೆ ಕನಕಗಿರಿ ಪೊಲೀಸ್ ಠಾಣೆ ಪಿ.ಎ.ಆರ್. ಸಂಖ್ಯೆ : 146/2024 ಕಲಂ. 107 ಸಿ.ಆರ್.ಪಿ.ಸಿ.…

ಕೊಪ್ಪಳ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ

: ಕರ್ನಾಟಕ ಸರ್ಕಾರದ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿದ್ದು, ಈ ವ್ಯವಸ್ಥೆಯನ್ನು ಕೊಪ್ಪಳ ಜಿಲ್ಲೆಯ ಉಪನೋಂದಣಿ ಕಛೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕರು…

ತಂಬಾಕು ನಿಯಂತ್ರಣ ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಿ: ನಲಿನ್ ಅತುಲ್

ಜಿಲ್ಲಾ ತಂಬಾಕು ನಿಯಂತ್ರಣ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರವಾಗಿದ್ದು, ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಲಿನ್  ಅತುಲ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.…

ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ –  ಸಂಗಣ್ಣ ಕರಡಿ

Redcross Koppal - ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವಿಭಾಗಮಟ್ಟದ ಕಾರ್ಯಾಗಾರದ ಸಮಾರೋಪ ಸಮಾರಂಭ ಕೊಪ್ಪಳ ಸಮಾಜದಲ್ಲಾಗುವ ವಿಪತ್ತುಗಳಿಗೆ ಸ್ಪಂದಿಸುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದ್ದು, ಕೊಪ್ಪಳ  ಜಿಲ್ಲೆಯಲ್ಲಿ ಅತ್ಯುತ್ತಮ ಕಾರ್ಯ ಮಾಡುತ್ತಿದೆ ಎಂದು ಮಾಜಿ ಸಂಸದ…

ಸಮಾಜ ಸೇವೆಯಿಂದ ಬದುಕಿನ ಸಾರ್ಥಕತೆ – ರಾಜಶೇಖರ ಹಿಟ್ನಾಳ

ಕೊಪ್ಪಳ ಮನುಷ್ಯನಾಗಿ ಹುಟ್ಟಿದೆ ಮೇಲೆ ಸಮಾಜಮುಖಿಯಾಗಿ ಬದುಕಬೇಕು ಮತ್ತು ಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಮಾಜ ಮಾಡಿ, ಬದುಕು ಸಾರ್ಥಕ ಮಾಡಿಕೊಳ್ಳಬೇಕು ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದ್ದಾರೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಹಾವೀರ ಕಲ್ಯಾಣಮಂಟಪದಲ್ಲಿ ಹಮ್ಮಿಕೊಂಡಿದ್ದ ರೆಡ್…

ಸಂಗೀತ ಕಲೆ ಪ್ರತಿಭೆ ಪೂರಕವಾಗಿದೆ-ಮೆಹಬೂಬ್ ಕಿಲ್ಲೇದಾರ

ಸಂಗೀತ ಸಂಜೆ: ಚಾಲನೆ ಗಂಗಾವತಿ. ನಮ್ಮ ಪ್ರತಿಭೆಗೆ ಪೂರಕವಾಗಿರುವ ಸಂಗಿತ ಕಲೆಯಲ್ಲಿ ಮಕ್ಕಳಿಗೆ ಹೆಚ್ಚು ಆಸಕ್ತಿ ಮೂಡಿಸಲು ಪಾಲಕರು ಮುಂದಾಗಬೇಕು ಎಂದು ಜನಪದ ಅಕಾಡೆಮಿ ಸದಸ್ಯ ಹಾಗೂ ಶಿಕ್ಷಕ ಮೆಹಬೂಬ್ ಕಿಲ್ಲೇದಾರ ಕರೆ ನೀಡಿದರು. ಯುವ ಸಂಕಲ್ಪ ಗ್ರಾಮೀಣಾಭಿವೃದ್ಧಿ ಹಾಗೂ ಶೈಕ್ಷಣಿಕ…

ನೂತನ ಪ್ರೌಢ ಶಾಲೆಯ ಪ್ರಾರಂಭೋತ್ಸವ

ಕೊಪ್ಪಳ:ತಾಲೂಕಿನ ಚಿಲವಾಡಗಿ ಗ್ರಾಮದಲ್ಲಿ ನೂತನವಾಗಿ ಮಂಜೂರಾದ ಪ್ರೌಢ ಶಾಲೆಯ ಪ್ರಾರಂಭೋತ್ಸ ಶುಕ್ರವಾರ ಜರುಗಿತ್ತು. ಈ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕ್ರಯ್ಯಾ.ಟಿ.ಎಸ್,ಅಕ್ಷರ ದಾಸೋಹದ ಅಧಿಕಾರಿಗಳಾದ ಹನುಮಂತಪ್ಪ,ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ…
error: Content is protected !!