ಮೇಕೆದಾಟು ಅಣೆಕಟ್ಟು: ನಮಗಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಯ ಕುರಿತು ತಮಿಳುನಾಡು ಕ್ಯಾತೆ ಮಂಡ್ಯ, ಜುಲೈ 29: ಕಾವೇರಿಗೆ ವಿವಾದ ನಾಲ್ಕು ರಾಜ್ಯಗಳಿಗೆ ಅಂದರೆ ತಮಿಳುನಾಡು, ಕರ್ನಾಟಕ, ಕೇರಳ, ಪಾಂಡಿಚೆರಿ ರಾಜ್ಯಗಳಿಗೆ ಸಂಬಂಧಿಸಿದೆ ತಮಿಳುನಾಡಿನವರು ರಾಜಕೀಯ ಲಾಭಕ್ಕಾಗಿ ಕ್ಯಾತೆ ಮೇಕೆದಾಟು ಯೋಜನೆಯ ಕುರಿತು…

ಡೆಂಗ್ಯೂ ನಿಯಂತ್ರಣದಲ್ಲಿ ಆರೋಗ್ಯ ತುರ್ತುಪರಿಸ್ಥಿತಿಯಂತೆ ಕಾರ್ಯನಿರ್ವಹಿಸಿ: ಡಿಸಿ ನಲಿನ್ ಅತುಲ್

ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ : ಪ್ರಸ್ತುತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಡೆಂಗ್ಯೂ ನಿಯಂತ್ರಣದಲ್ಲಿ ಕೋವಿಡ್ ಸಮಯದಂತೆ ಆರೋಗ್ಯ ತುರ್ತುಪರಿಸ್ಥಿತಿ ಎಂದು ಪರಿಗಣಿಸಿ ಅಧಿಕಾರಿಗಳು ಕಾರ್ಯನಿರ್ವಹಿಸಿ. ಡೆಂಗ್ಯೂ ಹರಡದಂತೆ ಎಚ್ಚರ…

ತಂತ್ರಜ್ಞಾನದ ಆವಿಷ್ಕಾರದಿಂದ ಭಾಷಾ ಮಾಧ್ಯಮ ಬೆಳವಣಿಗೆ:ಕುಲಪತಿ ಪ್ರೊ.ಬಿ.ಕೆ.ರವಿ

*ಸರಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಅಕಾಡೆಮಿ ಅಧ್ಯಕ್ಷ-ಸದಸ್ಯ ಸ್ಥಾನ ನೀಡಿದ್ದು ಶ್ಲಾಘನೀಯ *ಪ್ರತಿಭಾನ್ವಿತ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ ಗಂಗಾವತಿ: ಆಧುನಿಕ ತಂತ್ರಜ್ಞಾನದ ಆವಿಷ್ಕಾರದಿಂದ ಭಾಷಾ ಮಾಧ್ಯಮದ ಬೆಳವಣಿಗೆಯಾಗಿದ್ದು ಪತ್ರಿಕೋದ್ಯಮದಲ್ಲಿ ಪ್ರತಿಭಾನ್ವಿತರಿಗೆ…

ನಿವೇಶನ ರಹಿತರಿಂದ ತಹಶೀಲ ಕಛೇರಿ ಮುಂದೆ ಧರಣಿ

ಕೊಪ್ಪಳ: ರಾಜೀವ್ ಗಾಂಧಿ ವಸತಿ ನಿಗಮದ ವೆಬ್ಸೈಟ್ ಕೀಲಿ ತೆಗಿ ಅರ್ಜಿ ತಗೋ ಎಂದು ನಿವೇಶನ ರಹಿತರಿಂದ ತಹಶೀಲ ಕಛೇರಿ ಮುಂದೆ ಸೋಮವಾರ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಧರಣಿ ನಡೆಸಿ ತಹಶೀಲ್ದಾರರ ಅನುಪಸ್ಥಿತಿಯಲ್ಲಿ ತಹಶೀಲ್ದಾರ್ ಗ್ರೇಡ್ 2 ಗವಿಸಿದ್ದಪ್ಪ…

ಕರಾಟೆ ತರಬೇತಿ ಪುನಾರಂಭಕ್ಕೆ ಒತ್ತಾಯಿಸಿ ಶಿಕ್ಷಣ ಸಚಿವರಿಗೆ ಕರಾಟೆ ಮೌನೇಶ ಮನವಿ

ಸ್ವಯಂ ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಯೋಜನೆಯು ಮುಂದುವರೆಸಲು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ನವರಿಗೆ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಮನವಿ ಕೊಪ್ಪಳ :  ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿನ ಹಣ್ಣು ಮಕ್ಕಳಿಗೆ ಸ್ವಯಂ ರಕ್ಷಣಾ ಕೌಶಲ್ಯ ಕರಾಟೆ ತರಬೇತಿ ಪುನಾರಂಭಿಸುವ ಮೂಲಕ ಕರಾಟೆ…

ಮಾತೃ ಹೃದಯ,ಕ್ರಿಯಾಶೀಲ ಮತ್ತುಅಕ್ರಮಣಕಾರಿ ನಾಯಕತ್ವದ ಪ್ರಾಚಾರ್ಯ ಪ್ರೊ.ತಿಮ್ಮಾರಡ್ಡಿ ಮೇಟಿ

ಕೊಪ್ಪಳದ ಸರಕಾರಿ ಪ್ರಥಮ ದರ್ಜೆಕಾಲೇಜಿನ ಪ್ರಾಚಾರ್ಯರಾದಪ್ರೊ.ತಿಮ್ಮರಡ್ಡಿ ಮೇಟಿಯವರು ಬಹಳಕ್ರಿಯಾಶೀಲ, ಶಿಸ್ತಿನ ಸಿಪಾಯಿ, ಪ್ರಮಾಣಿಕಮತ್ತುದಕ್ಷ ಅಡಳಿತಗಾರರಾಗಿದ್ದಾರೆ.ಇವರುಕೊಪ್ಪಳ ಮತ್ತು ಸುತ್ತ ಮುತ್ತಜಿಲ್ಲೆಯ ಶಿಕ್ಷಣ ಲೋಕಕ್ಕೆ ಚಿರಪರಿಚಿತರು.ಕೊಪ್ಪಳ ಜಿಲ್ಲೆಯ ಹಿರಿಯ ಪ್ರಾಧ್ಯಾಪಕರಾದ…

ಕಲ್ಮಲಾ-ಶಿಗ್ಗಾಂವ್ ರಸ್ತೆ ಕಾಮಗಾರಿಗೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅಡಿಗಲ್ಲು

ಗ್ರಾಮೀಣ ರಸ್ತೆ ಸುಧಾರಣೆಗೆ ಒತ್ತು -- ಕೆ. ರಾಘವೇಂದ್ರ ಹಿಟ್ನಾಳ -- ಕಂಪ್ಲಿಯಿಂದ ಬೆಳಗಟ್ಟಿ ರಸ್ತೆ ನಿರ್ಮಾಣಕ್ಕೆ ಚಾಲನೆ -- ಕ್ಷೇತ್ರದ ರಸ್ತೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ -- ರಸ್ತೆ ನಿರ್ಮಾಣಕ್ಕೆ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಕೊಪ್ಪಳ: ಕ್ಷೇತ್ರದಲ್ಲಿ ಹದಗೆಟ್ಟ…

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ವನ ಮಹೋತ್ಸವ ಕಾರ್ಯಕ್ರಮ

Kanakagiri  ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ವನ ಮಹೋತ್ಸವ ಕಾರ್ಯಕ್ರಮದ ನಿಮಿತ್ಯ ಕಾಲೇಜಿನ ಆವರಣದ ಸುತ್ತ ಸುಮಾರು ೫೦ಕ್ಕೂ ಹೆಚ್ಚು ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ನಂತರ ಕಾಲೇಜಿನ ಪ್ರಾಂಶುಪಾಲರಾದ ಬಜರಂಗ ಬಲಿ ಅವರು ಮಾತನಾಡಿ, ವನ ಮೋತ್ಸವದ ಆರಂಭ ಮತ್ತು ಅದರ ಉದ್ದೇಶ…

ಮಲ್ಲಮ್ಮ ದೇವಸ್ಥಾನಕ್ಕೆ ನಾಲ್ಕು ಲಕ್ಷ ರುಪಾಯಿ ದೇಣಿಗೆ

ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿರುವ  ಶ್ರೀ ಶಿವಶರಣೇ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಕೈಜೋಡಿಸಲು ರಡ್ಡಿ ಸಮಾಜದ ಸರ್ಕಾರಿ ನೌಕರರು 406100 ರುಪಾಯಿ    ದೇಣಿಗೆಯನ್ನು ಶನಿವಾರ  ನೀಡಿದ್ದಾರೆ. ರಡ್ಡಿ ಸಮಾಜದ ಸರ್ಕಾರಿ ನೌಕರರು ತಲಾ ಐದು…

ಜಾಜಿ ಮಲ್ಲಿಗೆ ಕವಿ ಪಾತ್ರೋಟಗೆ ಕಜಾಪ ಸನ್ಮಾನ

ಕೊಪ್ಪಳ: ಇಲ್ಲಿನ ತಾ. ಪಂ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿರಿಯ ಪ್ರೇಮ ಕವಿ, ಜಾಜಿಮಲ್ಲಿಗೆ ಖ್ಯಾತಿಯ ಡಾ. ಸತ್ಯಾನಂದ ಪಾತ್ರೋಟ ಅವರನ್ನು ಕೊಪ್ಪಳ ಜಿಲ್ಲಾ ಕನ್ನಡ ಜಾನಪದ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ತಮ್ಮ ಜೀವನದಲ್ಲಿ ಅನೇಕ ಸಂಕಷ್ಟಗಳ ಸಂಕೋಲೆಯಲ್ಲಿಯೇ ದಲಿತರಿಗೆ ಒಂದು…
error: Content is protected !!