ಆಗಷ್ಟ್‌ನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರಾಜ್ಯ ಯುವ ಪ್ರಶಸ್ತಿ

ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಲ್ಲಿ ರಾಜ್ಯ ಯುವ ಪ್ರಶಸ್ತಿಯನ್ನು ರಾಜ್ಯದ ೩೧ ಜಿಲ್ಲೆಯ ತಲಾ ಒಬ್ಬರು ಹಾಗೂ ನಾಲ್ಕು ವಿಭಾಗದಲ್ಲಿ ನಾಲ್ಕು ಸಾಂಘಿಕ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ…

ಸಹಕಾರ ಸಂಘಗಳು ನೌಕರರ ಜೀವಾಳ- ಎ.ಆರ್.ಶಿವಾನಂದ

ಕೊಪ್ಪಳ,ಜು-೨೯;- ಸಹಕಾರಿ ಸಂಘಗಳು ನೌಕರರ ಜೀವಾಳಗಳಿದ್ದಂತೆ, ಸರಳ ಸಾಲ ಸೌಲಭ್ಯ, ಕಡಿಮೆ ಬಡ್ಡಿ ದರದಲ್ಲಿ ಒದಗಿಸುತ್ತವೆ ಎಂದು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎ.ಆರ್.ಶಿವಾನಂದ ನುಡಿದರು. ಅವರು ಸರಕಾರಿ ಪದವಿ ಪೂರ್ವ ಕಾಲೇಜುಗಳ ನೌಕರರ ಪತ್ತಿನ ಸಹಕಾರ ಸಂಘದ ೧೪ನೇ…

ಅಪಘಾತದಲ್ಲಿ ಪತ್ರಕರ್ತ ಸಾವು : ಕೆಯುಡಬ್ಲ್ಯೂಜೆ ಸಂತಾಪ

ಮಂಡ್ಯ ಜಿಲ್ಲೆ ನಾಗಮಂಗಲ ಸಮೀಪ ಇಂದು ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್…

ಬೃಹತ್ ಶಿಲಾಯುಗದ ನೆಲೆಯಲ್ಲಿ ಹೆರಿಟೇಜ್ ವಾಕ್

ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನ ಹಿನ್ನೆಲೆ ಪ್ರವಾಸೋದ್ಯಮ ಜಾಗೃತಿ ಕಾರ್ಯಕ್ರಮ -- ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಪಂ‌ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರಿಂದ ಹಿರೇಬೆಣಕಲ್ ನಲ್ಲಿ ಪಾರಂಪರಿಕ ನಡಿಗೆ : ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನದ ಭಾಗವಾಗಿ ಬೃಹತ್ ಶಿಲಾಯುಗದ…

ಜು. 27 ಕ್ಕೆ  ವಸತಿ ರಹಿತ ಕುಟುಂಬಗಳ ವಸತಿ ಹಕ್ಕಿನ ಜಾಗೃತಿಗಾಗಿ ಸ್ವಂತ ಮನೆ ನಮ್ಮ ಹಕ್ಕು    ಜಾಥಾ ಕಾರ್ಯಕ್ರಮಕ್ಕೆ…

ಕೊಪ್ಪಳ : ವಸತಿ ರಹಿತರ ಕುಟುಂಬಗಳ ವಸತಿ ಹಕ್ಕಿನ ಜಾಗೃತಿಗಾಗಿ ಸ್ವಂತ ಮನೆ ನಮ್ಮ ಹಕ್ಕು ಘೋಷಣೆಯೊಂದಿಗೆ ತಾಲೂಕಿನಲ್ಲಿ ಜಾಥಾ ಕಾರ್ಯಕ್ರಮಕ್ಕೆ ಗಿಣಿಗೇರಿ ಗ್ರಾಮದಲ್ಲಿ . ಜು. 27 ರಂದು ಶನಿವಾರ ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಚಾಲನೆ ನೀಡಲಿದ್ದಾರೆ ಎಂದು…

ಗಂಗಾವತಿಯಲ್ಲಿ ನಾಳೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಗಂಗಾವತಿ: ಪ್ರಮುಖ ಪತ್ರಿಕಗಳು ಒಳಗೊಂಡಂತೆ ಸುಮಾರು ೩೭ಕ್ಕು ಹೆಚ್ಚು ಪತ್ರಿಕೆ ಹಾಗು ಹಲವು ಚಾನಲ್‌ಗಳ ಸದಸ್ಯತ್ವ ಹೊಂದಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗಂಗಾವತಿ ತಾಲೂಕು ಘಟಕದಿಂದ ನಾಳೆ ರವಿವಾರ ಜುಲೈ ೨೮ ಬೆಳಗ್ಗೆ ೧೧ ಗಂಟೆಗೆ ತಾಲೂಕಾ ಪಂಚಾಯಿತಿ ಆವರಣದಲ್ಲಿರುವ ಮಂಥನ…

ಸಮಾಜದ ಸರ್ವತೋಮುಖ ಅಭಿವೃದ್ದಿಯಲ್ಲಿ ಪತ್ರಕರ್ತರ ಪಾತ್ರ ಪ್ರಮುಖ -ಪಿ.ನಾರಾಯಣ

ಕೊಪ್ಪಳ : ನಾವು ಕಲಿತಿರುವ ಶಿಕ್ಷಣದಿಂದ ಸಮಾಜ ಕಟ್ಟುವ ಕೆಲಸ ಮಾಡಬೇಕು ಜ್ಞಾನದ ಸದುಪಯೋಗ ಬಹಳ ಮುಖ್ಯ. ಪತ್ರಕರ್ತರಾದವರು ಸಮಾಜದ ಅಂಕೊಡೊಂಕು ತಿದ್ದುವ ಕೆಲಸ ಮಾಡಬೇಕು. ಜಾಗೃತಿಯಿಂದ ಮಾದ್ಯಮಗಳು ಕೆಲಸ ಮಾಡಬೇಕು ಸಣ್ಣ ಪುಟ್ಟ ತಪ್ಪುಗಳಿಂದ ಹಲವಾರು ಸಮಸ್ಯೆಗಳನ್ನು…

ಮಾಧ್ಯಮಗಳು ಬಿಪಿಎಲ್ ಭಾರತದ ಪರವಾಗಿರಬೇಕು – ಜಿ.ಎನ್.ಮೋಹನ್

ಕೊಪ್ಪಳ : ಮಾಧ್ಯಮಗಳು ಇರುವುದು ಒಳ್ಳೆಯ ಬದುಕು ನಿರ್ಮಿಸುವುದಕ್ಕೆ. ಜನರಿಗೆ ಒಳ್ಳೆಯ ಶಿಕ್ಷಣ ಕೊಡುವುದಕ್ಕೆ. ಒಳ್ಳೆಯ ಆರ್ಥಿಕತೆ, ಒಳ್ಳೆಯ ಸಂಸ್ಕೃತಿ ಸೃಷ್ಟಿಸುವುದಕ್ಕೆ. ಈಗ ಸುದ್ದಿಗಳು ಜಾಹೀರಾತು ರೂಪದಲ್ಲಿ ಬರುತ್ತಿವೆ. ಪತ್ರಿಕೆಗಳು ಸಮಾಜದ ಪರವಿದ್ರೆ ಇಡೀ ಸಮಾಜವೇ ಬದಲಾಗುತ್ತದೆ ಎಂದು…

ಕೃತಕ ಬುದ್ದಿ ಮತ್ತೆಯಿಂದ ನಾವು ಭಯ ಪಡುವ ಅಗತ್ಯ ವಿಲ್ಲ. -ಆಯಿಷಾ ಖಾನಮ್

ಎಐ ಪ್ರಸ್ತುತ ಆಯಾಮಗಳು-ಗೋಷ್ಠಿ ಕೊಪ್ಪಳ : ಕೃತಕ ಬುದ್ದಿ ಮತ್ತೆಗೆ ಮನುಷ್ಯರ ಭಾವನೆಗಳು ಇರುವುದಿಲ್ಲ. ಯಂತ್ರವು ತಂತ್ರಗಾರಿಕೆ ಹೊರತು ಅದುವೇ ಜೀವನವಲ ಇದರಿಂದ ಕೆಲವು ಉದ್ಯೋಗಗಳು ಕಡಿಮೆ ಆಗಬಹುದು ಅಷ್ಟೇ. ತಂತ್ರಜ್ಞಾವನ್ನು ನಾವು ಕರಗತ ಮಾಡಿಕೊಳ್ಳಬೇಕು. ಆಗ ಮಾತ್ರ ನಾವು ಅದನ್ನು ನಮಗೆ ಬೇಕಾದ…

ಹಾಸ್ಟಲ್‌ ಹೊರ ಗುತ್ತಿಗೆ ನೌಕರರ ಪ್ರತಿ ಭಟನೆ

ಸರ್ಕಾರಿ ವಸತಿ ನಿಲಯ ಮತ್ತು ವಸತಿ ಶಾಲೆ ಹೊರಗುತ್ತಿಗೆ ಮೂಲಕ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತು. ಕರ್ನಾಟಕ ರಾಜ್ಯ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು, ಕೊಪ್ಪಳ ವಿಭಾಗ ಮತ್ತು ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಡಿ…
error: Content is protected !!