Sign in
Sign in
Recover your password.
A password will be e-mailed to you.
೩೭೧(ಜೆ) ಸಮರ್ಪಕ ಅನುಷ್ಠಾನಕ್ಕಾಗಿ ಪ್ರತಿಭಟನೆ
ಕೊಪ್ಪಳ, 21- ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371 ಜೆ ನೀಡಿ ೧೦ ವರ್ಷವಾದರೂ ೩೭೧(ಜೆ) ಕಾಯ್ದೆಯ ಉದ್ದೇಶವು ಸಮರ್ಪಕವಾಗಿ ಈಡೇರಿಲ್ಲ. ಶಿಕ್ಷಣ, ಉದ್ಯೋಗ, ಮೀಸಲಾತಿಗೆ ಸಂಬಂಧಿಸಿದಂತೆ ಸಮರ್ಪಕ ಅನುಷ್ಠಾನ ಮಾಡಬೇಕು ಆಗ್ರಹಿಸಿ ಇಂದು ದಿ,22 ರಂದು ಸೋಮವಾರ ಕಲ್ಯಾಣ ಕಲ್ಯಾಣ ಕರ್ನಾಟಕ ಹೋರಾಟ…
ವಿದ್ಯಾರ್ಥಿಗಳು ತಮ್ಮ ಜ್ಞಾನ ಅಭ್ಯುದಯಕ್ಕೆ ಇಂದು ಆಫ್ ಲೈನ್ ಜೊತೆ ಆನ್ ಲೈನ್ ತಂತ್ರಜ್ಞಾನ ಬಳಸಿಕೊಳ್ಳಬೇಕು-ಡಾ.ಜಾಜಿ…
ಕೊಪ್ಪಳ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಗಂಗಾವತಿ ಇ ಎಂಕಾಂ ವಿಭಾಗದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸಂಯೋಜಿತ ಮತ್ತು ಆನ್ ಲೈನ್ ಕಲಿಕೆಯ ಬೇಡಿಗಳು ಎಂಬ ವಿಷಯದ ಮೇಲೆ ಒಂದು ದಿನದ ಉಪನ್ಯಾಸವನ್ನು ಉದ್ಘಾಟಿಸಿದ ಎಸ್ ಕೆ ಎನ್ ಜಿ ಕಾಲೇಜಿನ ಪ್ರಾಚಾರ್ಯ ಡಾ.ಜಾಜಿ…
ಅವೈಜ್ಞಾನಿಕ ರಸ್ತೆ ಹಂಪ್‌ಗಳನ್ನು ತೆರವುಗೊಳಿಸಿ, ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಿ : ಡಿಸಿ ನಲಿನ್ ಅತುಲ್
ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ
ಜಿಲ್ಲೆಯಲ್ಲಿನ ರಸ್ತೆಗಳಲ್ಲಿ ನಿರ್ಮಿಸಿರುವ ಅವೈಜ್ಞಾನಿಕ ಹಂಪ್‌ಗಳಿAದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಮೊದಲು ಅವುಗಳನ್ನು ತೆರವುಗೊಳಿಸಲು ಕ್ರಮ ವಹಿಸಿ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಿ ಎಂದು ಜಿಲ್ಲಾಧಿಕಾರಿಗಳಾದ…
ಕವಿತೆ ಜೀವಂತ ಬದುಕಿನ ಮುಕ್ತಕ-ಅಂಜಲಿ ಬೆಳಗಲ್
ಗಂಗಾವತಿ- "ಬದುಕು-ಬರಹ ವ್ಯತಿರಿಕ್ತವಾದರೆ ಅಭಿವ್ಯಕ್ತಿಗೆ ಹೆಚ್ಚು ಮಹತ್ವ ದೊರೆಯಲಾರದು.ಬರಹ ಬದುಕಿನೊಂದಿಗೆ ಬೇಕು ಎಂಬ ತತ್ವವನ್ನು ಪಾಲಿಸುತ್ತಿರುವೆ.ಬದುಕಿನುದ್ದಕ್ಕೂ ಕಂಡುಂಡ ಅನುಭವಗಳೇ ಕವಿತೆಗಳಾಗಿವೆ.ಶೋಷಿತರ,ತುಳಿತಕ್ಕೊಳಗಾದವರ ಪರವಾಗಿ ಬರೆಯಬೇಕು.ಹೆಣ್ಣಿನ ತಲ್ಲಣಗಳು ನನ್ನ ಕವಿತೆಯ…
ಸೇವಾಯೋಗಿ ಕಾಯಕ ಶರಣ ಹಡಪದ ಅಪ್ಪಣ್ಣ: ಸಾವಿತ್ರಿ ಮುಜಮದಾರ
: ಹಡಪದ ಅಪ್ಪಣ್ಣನವರು ಸೇವಾಯೋಗಿ, ಕಾಯಕ ಶರಣರಾಗಿದ್ದಾರೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಕೊಪ್ಪಳ ತಾಲ್ಲೂಕು ಅಧ್ಯಕ್ಷರಾದ ಸಾವಿತ್ರಿ ಮುಜಮದಾರ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜುಲೈ 21ರಂದು ನಗರದ ಸಾಹಿತ್ಯ ಭವನದಲ್ಲಿ…
ಆರೋಗ್ಯ ವೃದ್ಧಿಗೆ ಕ್ರೀಡೆ ಮದ್ದು : ವಿಠ್ಠಲ ಜಾಬಗೌಡರ
ಕೊಪ್ಪಳ: ದೈಹಿಕ ಸಧೃಢತೆಗಾಗಿ ಪ್ರತಿಯೊಬ್ಬ ರು ಕ್ರೀಡಾಸಕ್ತಿ ಬೆಳಸಿಕೊಳ್ಳಬೇಕು ಮನುಷ್ಯನ ಆರೋಗ್ಯ ವೃದ್ಧಿಗೆ ಕ್ರೀಡಯೇ ಮದ್ದು ಎಂದು ಜಿಲ್ಲಾ ಯುವಜನ ಸೇವ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ಹೇಳಿದರು.
ಅವರು ಶನಿವಾರದಂದು ಜಿಲ್ಲಾ ಕ್ರೀಡಾಂಗಣ ದಲ್ಲಿ ಕರ್ನಾಟಕ ಕಾರ್ಯನಿತರ…
ವಿಜಯನಗರ ಕಾಲುವೆಗಳಿಗೆ ತುಂಗಭದ್ರಾ ನೀರು :;ಸಂಸದ ರಾಜಶೇಖರ ಹಿಟ್ನಾಳ ಚಾಲನೆ
ಕಾಲುವೆಗೆ ಹರಿದ ತುಂಗಭದ್ರೆ: ರೈತರ, ಗ್ರಾಮಸ್ಥರ ಮೊಗದಲ್ಲಿ ಸಂತಸ
---
ವಿಜಯನಗರ ಕಾಲುವೆಗಳಿಗೆ ತುಂಗಭದ್ರಾ ನೀರು :;ಸಂಸದ ರಾಜಶೇಖರ ಹಿಟ್ನಾಳ ಚಾಲನೆ
: ವಿಜಯನಗರ ಕಾಲುವೆಗಳಿಗೆ ಜುಲೈ 19ರಿಂದ ತುಂಗಭದ್ರಾ ನೀರು ಹರಿಸುವುದಕ್ಕೆ ಸಂಸದರಾದ ಕೆ.ರಾಜಶೇಖರ ಹಿಟ್ನಾಳ ಅವರು ಜು.19ರಂದು…
ವಾಲ್ಮೀಕಿ ದರೋಡೆಕೋರನಾಗಿರಲಿಲ್ಲ-ಶಾಸಕಿ ಹೇಮಲತಾನಾಯಕ
ಮಹರ್ಷಿ ವಾಲ್ಮೀಕಿ ದರೋಡೆಕೋರನಾಗಿದ್ದ,ಕಳ್ಳನಾಗಿದ್ದ ಎಂಬ ಸುಳ್ಳನ್ನು ಪದೇ ಪದೇ ಹೇಳುವ ವ್ಯವಸ್ಥಿತ ಸಂಚು ಬಹು ಹಿಂದಿನಿಂದಲೂ ನಡೆಯುತ್ತಿದ್ದ ಪರಿಷತ್ ಕಲಾಪದಲ್ಲಿ ಈ ಪದಗಳನ್ನು ಬಳಸಿದ ಸದಸ್ಯರ ಮಾತುಗಳನ್ನು ಕಡತದಿಂದ ತೆಗೆದುಹಾಕಬೇಕು ಎಂದು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಅವರು ಮಾಡಿದ…
ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜುಲೈ 19 : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು…
ನ್ಯಾ.ಚಂದ್ರಶೇಖರ ಸಿ ಅವರ ನಿರ್ದೇಶನದಂತೆ ನ್ಯಾ. ಎಂ.ಆರ್.ಒಡೆಯರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ
ನಿರ್ಗತಿಕ ಮಹಿಳೆಯರಿಗೆ ಕಾನೂನು ಸೇವಾ ಪ್ರಾಧಿಕಾರ, ಸಖಿ-ಒನ್ ಸ್ಟಾಫ್ ಘಟಕದಿಂದ ನೆರವು
ನಿರ್ಗತಿಕ ಮತ್ತು ಮಾನಸಿಕ ಅಸ್ವಸ್ಥ, ಅನಾರೋಗ್ಯಪೀಡಿತ ಇಬ್ಬರು ಮಹಿಳೆಯರಿಗೆ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸಖಿ–ಒನ್ ಸ್ಟಾಫ್ ಸೆಂಟರನಿAದ ನೆರವು ಸಿಕ್ಕಿದೆ.
ಗೌರವಾನ್ವಿತ ಪ್ರಧಾನ…