ಕಾಡಾ ಅಧ್ಯಕ್ಷರಾಗಿ ಮಾಜಿ ಶಾಸಕ ಹಸನ್ ಸಾಬ್ ದೋಟಿಹಾಳ ನೇಮಕ

ಕೊಪ್ಪಳ : ಮುಂದಿನ ಎರಡು ವರ್ಷಗಳ ಅವಧಿಯವರೆಗೆ ಅಚ್ಚು ಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆ ಮುನಿರಾಬಾದ್ ಕಾಡಾ ಈ ಪ್ರಾಧಿಕಾರಕ್ಕೆ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಪ್ರಾದಿಕಾರದ ಅಧ್ಯಕ್ಷರನ್ನಾಗಿ. ಮಾಜಿ ಶಾಸಕ ಹಸನ್ ಸಾಬ್ ದೋಟಿಹಾಳ ಇವರನ್ನು ನೇಮಿಸಲಾಗಿದೆ.…

ಹೆಣ್ಣು ಮಕ್ಕಳನ್ನು ಮುಖ್ಯವಾಹಿನಿಗೆ ತಂದರೆ ಮಾತ್ರ ಸಮಾಜಅಭಿವೃದ್ಧಿ ಸಾಧ್ಯ. : ಗೌರಮ್ಮದೇಸಾಯಿ

ಹೆಣ್ಣು ಮಕ್ಕಳನ್ನು ಮುಖ್ಯವಾಹಿನಿಗೆ ತಂದರೆ ಮಾತ್ರ ಸಮಾಜಅಭಿವೃದ್ಧಿ ಸಾಧ್ಯ, ಎಕೇಂದರೆಸಮಾಜ ನಿಂತಿರುವುದೇ ಮಹಿಳೆಯರಿಂದ ಎಂದು ಕೊಪ್ಪಳ ಜಿಲ್ಲಾ ಪೋಕ್ಸೋ ನ್ಯಾಯಲಯದ ಸರಕಾರಿಅಭಿಯೋಜಕರಾದಗೌರಮ್ಮದೆಸಾಯಿಅವರು ಹೇಳಿದರು. ನಗರದ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಳೇಜಿನಲ್ಲಿಶುಕ್ರವಾರದಂದುಕಾಲೇಜಿನ…

ಭಾಗ್ಯನಗರ: ಕನ್ನಡ ಭಾಷೆ ನಾಮಫಲಕಗಳ ಅಳವಡಿಕೆಗೆ ಸೂಚನೆ

ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ನಾಮಫಲಕಗಳನ್ನು ಬಳಸಬೇಕು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ - 2024ರ ಪ್ರಕಾರ ಭಾಗ್ಯನಗರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ಮೇಲೆ ಪ್ರದರ್ಶಿಸುವ…

ಬೇಸಿಗೆಯಲ್ಲಿ ಆರೋಗ್ಯ ರಕ್ಷಣೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಲಹೆ

ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಹೀಟ್ ವೇವ್ ಸ್ಟೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು…

ಜೆ.ಡಿ.ಎಸ್ ಪಕ್ಷದ ಕೊಪ್ಪಳ ಜಿಲ್ಲಾ ರೈತ ವಿಭಾಗದ ನೂತನ ಅಧ್ಯಕ್ಷರಾಗಿ ಬಸವರೆಡ್ಡಿ ಕೇಸರಹಟ್ಟಿ ನೇಮಕ

ಗಂಗಾವತಿ: ಸುಮಾರು ವ?ಗಳಿಂದ ಜೆ.ಡಿ.ಎಸ್ ಪಕ್ಷದಲ್ಲಿ ಎಲೆಮರಿ ಕಾಯಿಯಂತೆ ದುಡಿದು, ಪ್ರಾಮಾಣಿಕವಾಗಿ, ನಿಷ್ಠೆಯಿಂದ ಪಕ್ಷದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ   ಗುರುತಿಸಿ ಪಕ್ಷದಲ್ಲಿ ಕೊಪ್ಪಳ ಜಿಲ್ಲೆಯ ರೈತ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ಬಸವರೆಡ್ಡಿ ಕೇಸರಹಟ್ಟಿ ಸಂತಸ…

ಜಿಲ್ಲಾ ವಿಶ್ವಕರ್ಮ ಸಮಾಜದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಗಂಗಾವತಿ: ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಭಾನುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ನಾಗೇಶ ಕುಮಾರ ಕಂಸಾಲ ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ…

ಎಲೆಕ್ಟ್ರಾನಿಕ್ & ಡಿಜಿಟೆಲ್ ಮಾಧ್ಯಮದಲ್ಲಿ ಉದ್ದಿಮೆ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಪಂಗಡಗಳ ಸಮುದಾಯದ ನಿರುದ್ಯೋಗಿ ಯುವಕ ಯುವತಿರಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟೆಲ್ ಮಾಧ್ಯಮದಲ್ಲಿ ಉದ್ದಿಮೆಯನ್ನು ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.…

ಕೊಪ್ಪಳ ತಾಲೂಕ ಗ್ಯಾರಂಟಿ ಕಮಿಟಿ : ಆದೇಶ ಪತ್ರ ಕೊಟ್ಟ ಎಡಿಸಿ

ಕೊಪ್ಪಳ: ಕರ್ನಾಟಕ ಸರಕಾರದ ಬಹುಮುಖ್ಯ ಸಮಾಜಮುಖಿ ಯೋಜನೆಯಾದ ಗ್ಯಾರಂಟಿ ಸ್ಕೀಂಗಳ ಸಮರ್ಪಕ ಅನುಷ್ಠಾನಕ್ಕೆ ಸರಕಾರೇತರ ಸಮಿತಿ ರಚನೆ ಮಾಡಿದ್ದು ಮೂರು ಹಂತದ ಕಮಿಟಿಯಲ್ಲಿ ಕೊಪ್ಪಳ ತಾಲೂಕ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶ ಪ್ರತಿಯನ್ನು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ…

ಕರವೇ ತಾಲೂಕ ಘಟಕದ ಅಧ್ಯಕ್ಷರಾಗಿ ವಿನೋದ ಎಸ್ ಗಂಗಾ ನೇಮಕ

ಕೊಪ್ಪಳ,ಮಾ.14: ಕನ್ನಡ ನಾಡು, ನುಡಿಯ ಬಗ್ಗೆ ಅಪಾರವಾದ ಕಾಳಜಿಯುಳ್ಳ ಮತ್ತು ಕರುನಾಡ ನೆಲ, ಜಲ, ಗಡಿ, ಭಾಷೆಗೆ ಸೇವೆ ಸಲ್ಲಿಸುವ ಹಿತದೃಷ್ಟಿಯಿಂದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರ ಸೂಚನೆ ಮೇರೆಗೆ ಕೊಪ್ಪಳ ತಾಲೂಕ ಘಟಕದ ನೂತನ ಅಧ್ಯಕ್ಷರನ್ನಾಗಿ ಕನ್ನಡಪರ…

ವಿಕಲಚೇತನರು ಸ್ವಾಲಂಭಿಗಳಾಗಿ ಬದುಕು ಸಾಗಿಸಿ: ಬೀರಪ್ಪ ಅಂಡಗಿ

ಕೊಪ್ಪಳ: ವಿಕಲಚೇತನರು ಬೇರೆಯವರಿಗೆ ಅವಲಂಭಿತರಾಗಿ ಜೀವನ ಮುನ್ನಡಿಸದೇ ಸ್ವಾವಲಂಭಿಗಳಾಗಿ ಜೀವನ ನಡೆಸಬೇಕು ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಹೇಳಿದರು. ಅವರು ನಗರದ ಜಿಲ್ಲಾಧಿಕಾರಿಗಳ ಕಛೆರಿಯ ಆಡಿಟೋರಿಯಂ ಹಾಲ್ ನಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ…
error: Content is protected !!