ರಾಜ್ಯ ಯುವ ಒಕ್ಕೂಟಕ್ಕೆ ಗೊಂಡಬಾಳ ವಿಭಾಗೀಯ ಸಂಚಾಲಕ ನೇಮಕ

ಕೊಪ್ಪಳ : ನಗರದ ಯುವ ಸಂಘಟಕ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಮಂಜುನಾಥ ಜಿ. ಗೊಂಡಬಾಳ ಅವರನ್ನು ಪ್ರತಿಷ್ಠಿತ ರಾಜ್ಯಮಟ್ಟದ ಏಕೈಕ ಯುವ ಸಂಘಟನೆಯಾದ ಕರ್ನಾಟಕ ರಜ್ಯ ಯುವ ಸಂಘಗಳ ಒಕ್ಕೂಟಕ್ಕೆ ಕಲಬುರಗಿ ವಿಭಾಗೀಯ ಸಂಚಾಲಕ (ಅಧ್ಯಕ್ಷ)ರನ್ನಾಗಿ ನೇಮಿಸಿ ರಾಜ್ಯ ಅಧ್ಯಕ್ಷ ಡಾ. ಎಸ್. ಬಾಲಾಜಿ…

ಸುದ್ದಿ ಪತ್ರಿಕೆಗಳು ತನ್ನ ಪ್ರಾಮುಖ್ಯತೆಯನ್ನು ಉಳಿಸಿಕೊಂಡಿವೆ-ಕೆ. ನಿಂಗಜ್ಜ

ಕನಕಗಿರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು.   ಹಿರಿಯ ಪತ್ರಕರ್ತರು ಹಾಗೂ ಮಾಧ್ಯಮ ಅಕಾಡೆಮಿ ಸದಸ್ಯ  ಕೆ. ನಿಂಗಜ್ಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಿಜಿಟಲ್ ಯುಗದಲ್ಲಿರುವ…

೧೦ ವರ್ಷವಾದರೂ ‘೩೭೧(ಜೆ)’ ಉದ್ದೇಶ ಈಡೇರಿಲ್ಲ: ಪಾನಘಂಟಿ – ಜು.೨೨ರಂದು ಪ್ರತಿಭಟನೆ

೩೭೧(ಜೆ) ಸಮರ್ಪಕ ಅನುಷ್ಠಾನದ ಹೋರಾಟಕ್ಕಾಗಿ ಪೂರ್ವಭಾವಿ ಸಭೆ ಕೊಪ್ಪಳ: ೧೦ ವರ್ಷವಾದರೂ ೩೭೧(ಜೆ) ಕಾಯ್ದೆಯ ಉದ್ದೇಶವು ಸಮರ್ಪಕವಾಗಿ ಈಡೇರಿಲ್ಲ. ಶಿಕ್ಷಣ, ಉದ್ಯೋಗ, ಮೀಸಲಾತಿಗೆ ಸಂಬಂಧಿಸಿದಂತೆ ಸಮರ್ಪಕ ಅನುಷ್ಠಾನ ಮಾಡಬೇಕು. ಈ ನಿಟ್ಟಿನಲ್ಲಿ ಹೋರಾಟ ಅನಿವಾರ್ಯ ಎಂದು ಹಿರಿಯ ವಕೀಲ ರಾಘವೇಂದ್ರ…

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜು.13ಕ್ಕೆ

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ13 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.  ಬೆಂಗಳೂರು ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು…

ಅರ್ಚಕರಿಗೆ ಹಾಗೂ ಧಾರ್ಮಿಕ ಸಂಸ್ಥೆಗಳ ಅಧ್ಯಕ್ಷ, ಸದಸ್ಯರಿಗೆ ಕಾನೂನು ಅರಿವು ತರಬೇತಿ ಕಾರ್ಯಾಗಾರ

ಗಂಗಾವತಿ: ಸ್ನೇಹ ಸಂಸ್ಥೆಯಿಂದ ಅರ್ಚಕರಿಗೆ ಹಾಗೂ ಧಾರ್ಮಿಕ ಸಂಸ್ಥೆಗಳ ಅಧ್ಯಕ್ಷ ಸದಸ್ಯರಿಗೆ ಕಾನೂನು ಅರಿವು ತರಬೇತಿ ಗಂಗಾವತಿ ನಗರದ ಕನ್ನಡ ಸಾಹಿತ್ಯ ಪರಿ?ತ್ ಭವನದಲ್ಲಿ ಶುಕ್ರವಾರದಂದು ಸ್ನೇಹ ಸಂಸ್ಥೆ ನೇತ್ರತ್ವದಲ್ಲಿ ಸಾರ್ವಜನಿಕ ವಲಯದಲ್ಲಿರುವ ಅರ್ಚಕರಿಗೆ ಹಾಗೂ ಧಾರ್ಮಿಕ ಸಂಸ್ಥೆಗಳ…

ಸರ್ಕಾರದ ಯೋಜನೆ ಸದ್ಬಳಕೆಪಡಿಸಿಕೊಳ್ಳಿ – ಶಾಸಕ ಕೆ. ರಾಘವೇಂದ್ರ ಹಿಟ್ನಾಳ

ವಿಶ್ವಕರ್ಮ ಯೋಜನೆಯಡಿ ಮಹಿಳೆಯರಿಗೆ ಹೊಲಿಗೆ ಯಂತ್ರ ಪೂರೈಕೆ ಕೊಪ್ಪಳ: ಮಹಿಳೆಯರ ಸಬಲೀಕರಣಕ್ಕೆ ರಾಜ್ಯ ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಸಮರ್ಪಕವಾಗಿ ಸದ್ಬಳಕೆಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಿ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ನಗರದ…

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ವತಿಯಿಂದ ಗೌರವ ಸಮರ್ಪಣ ಕಾರ್ಯಕ್ರಮ

ಟೈಲರ್ ಮತ್ತು ಕಾರ್ಮಿಕ ಸೇವಾ ಅಭಿವೃದ್ಧಿ ಸಂಘ ಮತ್ತು ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ವತಿಯಿಂದ ಕೊಪ್ಪಳ ಕ್ಷೇತ್ರಮಿತಿ ಕೊಪ್ಪಳ ಜಿಲ್ಲೆಯಲ್ಲಿ   ರಾಘವೇಂದ್ರ ಹಿಟ್ನಾಳ್ ಶಾಸಕರು ಹಾಗೂ  ರಾಜಶೇಖರ್ ಹಿಟ್ನಾಳ್ ಸಂಸದರಿಗೆ   ಸಂಘದ ವತಿಯಿಂದ 🌹ಗೌರವ ಸಮರ್ಪಣ🙏🏼 ಕಾರ್ಯಕ್ರಮವನ್ನು ದಿನಾಂಕ…

ಮಂಜುನಾಥ ಗೊಂಡಬಾಳರಿಗೆ “ಸಮಾಜ ಸೇವಾರತ್ನ” ಪ್ರಶಸ್ತಿ

ಕೊಪ್ಪಳ : ಇಲ್ಲಿನ ಸಮಾಜ ಸೇವಕ, ಪರ್ತಕರ್ತ ಮಂಜುನಾಥ ಜಿ. ಗೊಂಡಬಾಳ ಅವರಿಗೆ ಸಿಂಧನೂರಿನಲ್ಲಿ ನಡೆದ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆಯ ಸಮಾರೋಪದಲ್ಲಿ ರಾಜ್ಯಮಟ್ಟದ "ಸಮಾಜ ಸೇವಾ ರತ್ನ" ಪ್ರಶಸ್ತಿ ನೀಡಿ ಗೌರವಿಸಿದರು. ಕರ್ನಾಟಕ ಸರಕಾರದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರೂ ಆಗಿರುವ ಅವರು,…

ಬರ ಪರಿಸ್ಥಿತಿಯಲ್ಲಿ ಬೆಳೆ ನಿರ್ವಹಣೆ ಕುರಿತು ರೈತರಿಗೆ ತರಬೇತಿ

: ತಾತ್ಕಾಲಿಕ ಬರ ಪರಿಸ್ಥಿತಿಯಲ್ಲಿ ಮಳೆಯಾಶ್ರಿತ ವಿವಿಧ ಬೆಳೆಗಳಾದ ಮೆಕ್ಕೆ ಜೋಳ, ಹೆಸರು, ಸಜ್ಜೆ, ಅಲಸಂದಿ ಅಲ್ಲದೇ ನವಣೆಯಂತಹ ಸಿರಿಧಾನ್ಯಗಳ ನಿರ್ವಹಣೆ ಕುರಿತು ಕೊಪ್ಪಳ ತಾಲ್ಲೂಕಿನ ಕಲಕೇರಿ ಗ್ರಾಮದಲ್ಲಿ ಜುಲೈ 10 ರಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳ ಹಾಗೂ ಕೋರಮಂಡಲ…

ರಾಜ್ಯ ಮಾಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಿಂದ ವಿವಿಧ ಶಾಲೆ, ಗ್ರಾ.ಪಂ, ಪೊಲೀಸ್ ಠಾಣೆಗಳಿಗೆ ಭೇಟಿ: ಪರಿವೀಕ್ಷಣೆ

: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳಾದ ಡಾ. ಕೆ.ಟಿ. ತಿಪ್ಪೇಸ್ವಾಮಿ ಹಾಗೂ ಶೇಖರಗೌಡ ರಾಮತ್ನಾಳರವರು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು, ಗ್ರಾಮ ಪಂಚಾಯತ, ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರೀವಿಕ್ಷಣೆ…
error: Content is protected !!