Sign in
Sign in
Recover your password.
A password will be e-mailed to you.
ಎಚ್‌ಆರ್‌ಸಿ ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಧಿಕಾರಿಗಳು ಸಕಾಲದಲ್ಲಿ ವರದಿ ಸಲ್ಲಿಸಬೇಕು: ಟಿ.ಶ್ಯಾಮ್ ಭಟ್
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಭೆ
ಮಾನವ ಹಕ್ಕುಗಳ ಉಲ್ಲಂಘನೆ ಕುರಿತಾದ ಪ್ರಕರಣಗಳಲ್ಲಿ ಅಧಿಕಾರಿಗಳು ಆಯೋಗಕ್ಕೆ ಸಕಾಲದಲ್ಲಿ ವರದಿ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರದಂದು…
ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಟ್ಯೂಶನ್ ಕ್ಲಾಸ್ ನೀಡಿ: ಎಸ್.ಮಧು ಬಂಗಾರಪ್ಪ
ಕೋಮಲಾಪುರದಲ್ಲಿ ನೂತನ ಸರ್ಕಾರಿ ಪ್ರೌಢಶಾಲಾ ಪ್ರಾರಂಭಕ್ಕೆ ಶಿಕ್ಷಣ ಸಚಿವರಿಂದ ಚಾಲನೆ
: ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅವಶ್ಯಕತೆ ಇರುವ ಮಕ್ಕಳಿಗೆ ಟ್ಯೂಶನ್ ಕ್ಲಾಸ್ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.…
ಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆಧ್ಯತೆ: ಕೆ.ವಿ.ಪ್ರಭಾಕರ್
*ಮಾಲೂರು ಪತ್ರಕರ್ತರ ಭವನದ ಶಂಕುಸ್ಥಾಪನೆ ನೆರವೇರಿಸಿದ ಕೆವಿಪಿ
ಮಾಲೂರು ಜು 9: ಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆಧ್ಯತೆ ನೀಡುತ್ತೇನೆ. ಗ್ರಾಮೀಣ ಪತ್ರಕರ್ತರ ಆರೋಗ್ಯ ವಿಮೆ, ಬಸ್ ಪಾಸ್ ವಿತರಣೆಯಲ್ಲಿದ್ದ ತಾಂತ್ರಿಕ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಮುಖ್ಯಮಂತ್ರಿಗಳ…
ಲೋಕಸಭಾ ಸದಸ್ಯ ರಾಜಶೇಖರ್ ಹಿಟ್ನಾಳ್ ನೈರುತ್ಯ ರೈಲ್ವೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಹುಬ್ಬಳ್ಳಿ : ಲೋಕಸಭಾ ಸದಸ್ಯರಾದ ರಾಜಶೇಖರ್ ಹಿಟ್ನಾಳ್ ಅವರು ಕೊಪ್ಪಳ ಲೋಕ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನುಷ್ಟಾನಗೊಳ್ಳುತ್ತಿರುವ ವಿವಿಧ ರೈಲ್ವೆ ಕಾಮಗಾರಿಗಳ ಕುರಿತು ಇಂದು ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ಇಲಾಖೆಯ ಜನರಲ್ ಮ್ಯಾನೇಜರವರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಕೆರೆ ತುಂಬಿಸುವ ಯೋಜನೆ: ವಿವಿಧ ಗ್ರಾಮಸ್ಥರೊಂದಿಗೆ ಸಭೆ, ಚರ್ಚೆ
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಜುಲೈ 8ರಂದು ಚಿಕೇನಕೊಪ್ಪ, ಬಿನ್ನಾಳ, ಯರೇಹಂಚಿನಾಳ, ತೊಂಡಿಹಾಳ, ಬಂಡಿಹಾಳ, ಕರಮುಡಿ, ಮುಧೋಳ ಮತ್ತು ಸೋಂಪೂರ ಹೊಸೂರ ಗ್ರಾಮಗಳಲ್ಲಿ ಸಂಚರಿಸಿ ಮಹತ್ವದ ಕೆರೆ ತುಂಬಿಸುವ ಯೋಜನೆಯ…
ಕಟ್ಟಡ ಕಾರ್ಮಿಕರ ಕಾರ್ಡ್‌ಗಳ ದುರುಪಯೋಗ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು: ಸಿಎಂ ಸೂಚನೆ
ಅನರ್ಹ ಕಾರ್ಡ್‌ಗಳನ್ನು ರದ್ದುಪಡಿಸಿ, ಅರ್ಹರಿಗೆ ಮಾತ್ರ ಸೌಲಭ್ಯ ದೊರೆಯುವುದನ್ನು ಖಾತ್ರಿಪಡಿಸಬೇಕು .
ಪೊಲೀಸ್ ಕಾನ್ಸ್‌ಸ್ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳಲ್ಲಿ 2025 ಸಿಂಧುತ್ವ ಪ್ರಮಾಣ ಪತ್ರಗಳು ವಿಲೇವಾರಿಗೆ ಬಾಕಿಯಿದೆ. ಜಿಲ್ಲಾಧಿಕಾರಿಗಳು ದಾಖಲೆಗಳನ್ನು…
ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಪ್ರತಿಭಟನೆ
ದಿನಾಂಕ-09-07-2024-ರಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಜಿಲ್ಲಾ ಸಮಿತಿ ಕೊಪ್ಪಳ. ನೇತ್ರುತ್ವದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಖಂಡರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳುನಿರುಪಾದಿ ಬೆಣಕಲ್ ಸುಂಕಪ್ಪ ಗದಗ ಹುಸೆನಪ್ಪ ಕೆ ಹನುಮೇಶ ಕಲಮಂಗಿ ಮಂಜುನಾಥ ಡಗ್ಗಿ…
ಶುದ್ಧ ಪರಿಸರ ನಿರ್ಮಾಣದ ಅಗತ್ಯವಿದೆ : ಸಾವಿತ್ರಿ ಕಡಿ
ಕೊಪ್ಪಳ ಜು. ೦೯:ಭೂಮಿದೊಡ್ಡದಾಗುವುದಿಲ್ಲ ಗಾಳಿ, ನೀರು, ಬೆಳಕು ಅಷ್ಟೇ ಇರುತ್ತದೆ. ಆದರೆಜನಸಂಖ್ಯೆ ಹೆಚ್ಚಾಗುತ್ತದೆ.ಅದನ್ನು ನಿಯಂತ್ರಣ ಮಾಡಬೇಕಾಗುತ್ತದೆ ಮತ್ತುಜನಸಂಖ್ಯೆಗೆಅನುಗುಣವಾಗಿ ಶುದ್ಧ ಪರಿಸರ ನಿರ್ಮಿಸಿಕೊಳ್ಳುವುದು ಅಗತ್ಯವಾಗಿದೆ.ಇದನ್ನುಅರಿವು ಮಾಡಿಸುವ ಪ್ರಯತ್ನ…
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
2024-25 ನೇ ಸಾಲಿಗಾಗಿ ಕೊಪ್ಪಳ ಮತ್ತು ಕುಷ್ಟಗಿ ತಾಲ್ಲೂಕಿನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ(ಎಸ್‌ಎಚ್‌ಪಿ ಪೋರ್ಟಲ್) ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕೊಪ್ಪಳದ ವಿಜಯನಗರ ಬಡಾವಣೆ, ಬಿಲಾಲ ನಗರ, ಆರೋಗ್ಯ ಬಡಾವಣೆ ಹಾಗೂ…
ನಗರದ ರಾಜಕಾಲುವೆ ಸರ್ವೆ ನಡೆಸಿ ತಡೆಗೋಡೆ ನಿರ್ಮಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ.
ಕೊಪ್ಪಳ : ನಗರ ಪರಮುಖ ಬಡಾವಣೆಗಳ ಹಾಗೂ ಹಸನ್ ರಸ್ತೆ ಸೇರಿದಂತೆ ನಗರ ಪೊಲೀಸ್ ಠಾಣೆ ಪಕ್ಕದಿಂದ ಭಾಗ್ಯನಗರದಲ್ಲಿ ಹಾದು ಹೋಗಿರುವ ರಾಜ ಕಾಲುವೆಯನ್ನು ಸರ್ವೆ ನಡೆಸಿ. ಹದ್ದುಬಸ್ತು ನಿಗದಿ ಮಾಡಿ, ತಡೆಗೋಡೆ ನಿರ್ಮಿಸಲು ಕ್ರಮ ಕೈಗೊಳ್ಳಲು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ…