ಜುಲೈ 12ರಂದು ಗಂಗಾವತಿಯಲ್ಲಿ ವಾಕ್ ಇನ್ ಇಂಟರ್‌ವ್ಯೂವ್

: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಜುಲೈ 12ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಗಂಗಾವತಿ ಬಸ್ ನಿಲ್ದಾಣದ ಹತ್ತಿರವಿರುವ ಶ್ರೀ ನಿವಾಸ ಕಾಂಪ್ಲೆಕ್ಸ್ (ಕಲ್ಪವೃಕ್ಷ ಲೈಬ್ರರಿ ಎಸ್. ಎಲ್.ವಿ. ಅಯ್ಯಂಗಾರ್ ಬೇಕರಿ ಮೇಲೆ ಎರಡನೇ…

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಮಾಸಾಶನ: ಅರ್ಜಿ ಆಹ್ವಾನ

 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಮಾಸಾಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ನಾಡು-ನುಡಿಯ ಸೇವೆಗೆ ಕಲೆ, ಸಂಸ್ಕೃತಿ, ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಇಲಾಖೆಯಿಂದ…

ಯಲಬುರ್ಗಾ ಕುಕನೂರ ತಾಲೂಕಿನ ಗ್ರಾಮಗಳಲ್ಲಿ ಕೆರೆ ತುಂಬಿಸುವ ಯೋಜನೆ ಅನುಷ್ಠಾನಕ್ಕೆ ಯೋಜನೆ: ಬಸವರಾಜ ರಾಯರೆಡ್ಡಿ

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಜುಲೈ 9ರಂದು ಸಿದ್ನೇಕೊಪ್ಪ, ಸೋಂಪೂರ, ಮಾಳೇಕೊಪ್ಪ, ನಿಂಗಾಪೂರ, ಬನ್ನಿಕೊಪ್ಪ, ಇಟಗಿ ಹಾಗೂ ಮಂಡಲಗೇರಿ ಗ್ರಾಮಗಳಲ್ಲಿ ಸಂಚರಿಸಿ ಮಹತ್ವದ ಕೆರೆ ತುಂಬಿಸುವ ಯೋಜನೆಯ ಬಗ್ಗೆ…

ಜು.10ರಂದು ಕೊಪ್ಪಳ ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಪ್ರವಾಸ

: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಜುಲೈ 10ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಅಂದು ಬೆಳಿಗ್ಗೆ ಬೆಂಗಳೂರಿನಿಂದ ನಿರ್ಗಮಿಸಲಿರುವ ಸಚಿವರು, ರಸ್ತೆ ಮಾರ್ಗವಾಗಿ ಬೆಳಿಗ್ಗೆ 10.30 ಗಂಟೆಗೆ ಜಿಲ್ಲೆಯ ಯಲಬುರ್ಗಾಕ್ಕೆ…

ಗಾಂಧಿ ತತ್ವಗಳು ಆಧುನಿಕ ಜಗತ್ತಿನ ಅನುಕರಣೀಯ ಮೌಲ್ಯಗಳಾಗಿವೆ – ಪ್ರೊ.ತಿಮ್ಮಾರೆಡ್ಡಿ ಮೇಟಿ

'ಸತ್ಯ, ಅಹಿಂಸೆ, ಸತ್ಯಾಗ್ರಹಗಳಂತಹ ಗಾಂಧಿ ತತ್ವಗಳು ಆಧುನಿಕ ಜಗತ್ತಿನ ಅನುಕರಣೀಯ ಮೌಲ್ಯಗಳಾಗಿವೆ. ಅಹಿಂಸಾ ರೂಪದ ಹೋರಾಟ‌ ಮಾದರಿಯು ಗಾಂಧೀಜಿ ಜಗತ್ತಿಗೆ ನೀಡಿದ ಮಹತ್ವದ ಕೊಡುಗೆಯಾಗಿದೆ. ಇತ್ತಿಚೆಗೆ ಸ್ವಿಡನ್ ದೇಶದ ವಿದ್ಯಾರ್ಥಿಗಳ ತಂಡ ಗಾಂಧಿ ತತ್ತ್ವಗಳ ಅಧ್ಯಯನಕ್ಕೆ ಭಾರತಕ್ಕೆ…

ಜುಲೈ ೨೮ಕ್ಕೆ ಪತ್ರಿಕಾ ದಿನಾಚರಣೆ : ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

ಜುಲೈ ೨೮ಕ್ಕೆ ಪತ್ರಿಕಾ ದಿನಾಚರಣೆ : ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಕೊಪ್ಪಳ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಮಟ್ಟದಲ್ಲಿ ಇದೇ ಜುಲೈ ೨೮ ರಂದು ರವಿವಾರ ಪತ್ರಿಕಾ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು ಪತ್ರಕರ್ತರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ…

ವಿಶ್ವ ಜನಸಂಖ್ಯೆ ದಿನದ ಒಂದು ಅರಿವಿನ ಅವಲೋಕನ- ಡಾ|| ಗವಿಸಿದ್ದಪ್ಪ ಮುತ್ತಾಳ

*ಜುಲೈ ೧೧ರಂದು ’ವಿಶ್ವ ಜನಸಂಖ್ಯಾ ದಿನ’ಎಂದು ಕರೆಯಲಾಗುತ್ತಿದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಯೆ ೧೯೮೭ರ ವರ್ಷದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಮುನ್ನುಡಿ ಬರಯಯಿತು. ಆ ದಿನದಂದು ವಿಶ್ವ ಜನಸಂಖ್ಯೆ ೫ ಬಿಲಿಯನ್ ತಲುಪಿತ್ತು. ಎನ್ನಲಾಗಿದೆ. ವಿಶ್ವದಲ್ಲಿ…

ಆಶ್ರಯ ಸಮಿತಿ ಸದಸ್ಯರ ಪದಗ್ರಹಣ ನಿವೇಶ, ಮನೆ ಇಲ್ಲದವರಿಗೆ ಮನೆ: ವಿರುಪಾಕ್ಷ ಮೂರ್ತಿ

ಗಂಗಾವತಿ: ನಗರಸಭೆಯಿಂದ ನಿವೇಶ ಇಲ್ಲದವರಿಗಾಗಿ ಹಂಚಲಾಗುತ್ತಿರುವ ಆಶ್ರಯ ನಿವೇಶನ ಕೋರ್ಟ್ ಕಟಕಟೆಯಲ್ಲಿದ್ದು, ಶೀಘ್ರ ಇತ್ಯಾರ್ಥಗೊಳ್ಳಲಿದೆ ಅದರ ಹೊರತಾಗಿಯೂ ಸಾಕಷ್ಟು ಅರ್ಜಿಗಳು ನಗರಸಭೆ ಸಾರ್ವಜನಿಕರು ನೀಡಿದ್ದು ಬರುವ ದಿನಗಳಲ್ಲಿ ಎಲ್ಲರಿಗು ಮನೆಮ ನಿವೇಶ ಒದಗಿಸುವ ನಿಟ್ಟಿನಲ್ಲಿ…

ಜ್ಞಾನದ ಸಂಪತ್ತು ಹರಿದು ಬರುವುದು ಪುಸ್ತಕದಿಂದ – ಅಭಿನವ ಶ್ರೀಗಳು  

ಕೊಪ್ಪಳ : ಡಾ. ಷಣ್ಮುಖಯ್ಯ ತೋಟದ ರವರ " ಸಾದಕ ಸಂಪನ್ನ ಅಭಿನಂದನಾ ಗ್ರಂಥ ",ಮತ್ತು " ಅಮೃತಗಳಿಗೆ ಕವನ ಸಂಕಲನ" ವನ್ನು ಲೋಕಾರ್ಪಣೆ ಮಾಡಿ ಕೊಪ್ಪಳದ ಅಭಿನವ ಶ್ರೀಗಳು ಆಶಿರ್ವಚನ ನಿಡುತ್ತ ಮನುಷ್ಯನ ಜೀವನದಲ್ಲಿ ಹೊಸತನ ಇರಬೇಕಾದರೆ ಸತತ ಪ್ರಯತ್ನವಿರಬೇಕು ಅದಕ್ಕೆ ಪುಸ್ತಕವನ್ನು…

ಆಯೋಗದಿಂದ ಸಿಟ್ಟಿಂಗ್ಸ್: ಮಾಹಿತಿಯೊಂದಿಗೆ ಹಾಜರಾಗಲು ಅಧಿಕಾರಿಗಳಿಗೆ ಸೂಚನೆ

: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಜುಲೈ 10 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ಹಾಗೂ ಸಾರ್ವಜನಿಕರಿಂದ ಅಹವಾಲುಗಳನ್ನು…
error: Content is protected !!