Sign in
Sign in
Recover your password.
A password will be e-mailed to you.
ಕೊಪ್ಪಳ ವೃತ್ತಕ್ಕೆ(ಜಿಲ್ಲೆ) ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ ಗಾಯಕವಾಡ.ಮತ್ತು ಸಿ.ಇ.ಸಿ ಯಾಗಿ ಅನಾಳಪ್ಪ ಆಯ್ಕೆ
ಅಭಿನಂದನಾ ಸಮಾರಂಭ ಕುರಿತು.
ದಿನಾಂಕ ೨೬.೦೬.೨೦೨೪ ರಂದು ನಡೆದ ೨೨ನೇ ಮಾಹಾಅಧಿವೇಶನದಲ್ಲಿ ನಡೆದ ಚುನಾವಣೆಯಲ್ಲಿ ರಾಜ್ಯ ಅದ್ಯಕ್ಷರಾಗಿ ಕೆ.ಬಲರಾಮ್ ರವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಮ್ ರವರು ಸುಮಾರು ೫೫ ಸಾವಿರ ಸಂಘದ ಸದಸ್ಯರಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು ಸಂತಸದ…
ಹಜರತ್ ಮರ್ದನೆ ಗೈಬ್ ದರ್ಗಾಕ್ಕೆ ಭೇಟಿ ನೀಡಿದ ನ್ಯಾಯಮೂರ್ತಿ MGS ಶುಕ್ರೆ ಕಲಾಂ
ಇಂದು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ MGS ಶುಕ್ರೆ ಕಲಾಂ,ಕೊಪ್ಪಳ ಜಿಲ್ಲಾ ಸತ್ರ ನ್ಯಾಯಾಧಿಶರಾದ ಸಿ. ಚಂದ್ರಶೇಖರ್, ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ (ಪೋಕ್ಸೋ) ನ್ಯಾಯಾಧಿಶರಾದ .ಡಿಕೆ ಕುಮಾರ್, ರಾಜ್ಯ ವಕ್ಫ ಸಲಹಾ ಸಮಿತಿಯ ಸದಸ್ಯರು ಮತ್ತು ಹಿರಿಯ…
ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ
ಇಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗೊಂಡಬಾಳ ವ್ಯಾಪ್ತಿಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಶ್ರೀಮತಿ ಸುಶೀಲಮ್ಮ ಬಳಗಾನೂರ ಗ್ರಾಮ ಪಂಚಾಯತಿ ಉಪಾಧ್ಯಕ್ಷರು ಹಾಗೂ ಶ್ರೀಮತಿ ಸುಗಂಧಮ್ಮ ಆರೇರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು ಈ ಕಾರ್ಯಕ್ರಮದ ಕುರಿತು ಶ್ರೀಮತಿ…
ಸಫಾಯಿ ಕರ್ಮಚಾರಿಗಳಿಗೆ ಅಗತ್ಯ ಮಾಹಿತಿ ಹೊಂದಿರುವ ಗುರುತಿನ ಚೀಟಿ ನೀಡಿ : ಡಿಸಿ ನಲಿನ್ ಅತುಲ್
ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ವಿಜಿಲೆನ್ಸ್ ಕಮಿಟಿ ಸಭೆ
ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಹಾಗೂ ಹಂಗಾಮಿ ಸಫಾಯಿ ಕರ್ಮಚಾರಿಗಳಿಗೆ ಅವರ ಪೂರ್ಣ ಹೆಸರು, ವಿಳಾಸ, ರಕ್ತದ ಗುಂಪು, ಇಎಸ್‌ಐ ಸಂಖ್ಯೆ ಮುಂತಾದ ಮಾಹಿತಿ ಇರುವ ಗುರುತಿನ ಚೀಟಿಗಳನ್ನು…
ವಿಜ್ಞಾನವನ್ನು ಕಲಿಯಲು ವಿದ್ಯಾಥಿಗಳು ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಿ: ಡಾ. ಉದಯಕುಮಾರ ಖಡ್ಕೆ
ಕೊಪ್ಪಳ ಜು. ೦೬: ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಭೌತಶಾಸ್ತ್ರ ವಿಭಾಗದ ವತಿಯಿಂದಜರುಗಿದಒಂದು ದಿನದಕಾರ್ಯಾಗಾರ ಉದ್ಘಾಟಕರಾಗಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದಡಾ. ಉದಯಕುಮಾರಖಡ್ಕೆಅವರು…
ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿ: ನ್ಯಾ. ಎಂ.ಜಿ.ಶುಕುರೆ ಕಮಾಲ
: ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರವು ಸಹ ಪ್ರಮುಖವಾಗಿದ್ದು, ಜನರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಆಗಿರುವ ಗೌರವಾನ್ವಿತ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ ಶುಕುರೆ ಕಮಾಲ ಅವರು ಹೇಳಿದರು.…
ಕೊಪ್ಪಳ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಆರೋಗ್ಯ ಸೇವೆ : ಆರೋಗ್ಯ ಕೇಂದ್ರಕ್ಕೆ ನ್ಯಾ. ಎಂ.ಜಿ.ಶುಕುರೆ ಕಮಾಲ ಅವರಿಂದ…
ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಾರಂಭಿಸಲಾದ ಆರೋಗ್ಯ ಕೇಂದ್ರಕ್ಕೆ ಗೌರವಾನ್ವಿತ ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಆಗಿರುವ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ ಶುಕುರೆ ಕಮಾಲ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಜುಲೈ 06ರಂದು ಚಾಲನೆ ನೀಡಿದರು.…
ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢಶಾಲೆ : ಮುಖ್ಯೋಪಾಧ್ಯಾಯರಾಗಿ ಅಮರೇಶ ಕರಡಿ
ಕೊಪ್ಪಳ : ನಗರದ ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢಶಾಲೆಗೆ ಪ್ರಭಾರಿ ಮುಖ್ಯೋಪಾಧ್ಯಾಯರಾಗಿ ಶಾಲೆಯ ಹಿರಿಯ ಶಿಕ್ಷಕರಾದ ಅಮರೇಶ್ ಆದಪ್ಪ ಕರಡಿ ಅಧಿಕಾರ ಸ್ವೀಕರಿಸಿದರು.
ಮುಖ್ಯೋಪಾಧ್ಯಾಯರಾದ ವೆಂಕಟೇಶ್ .ಕೆ ಬಂಡಿವಡ್ಡರ್ ಅವರು ಅಮರೇಶ್ ಕರಡಿಯವರಿಗೆ ಅಧಿಕಾರ ಹಸ್ತಾಂತರಿಸಿದರು.
ನಂತರ…
ಬಾಗಲಕೋಟೆ ರೈಲ್ವೇಗೆ ಪಕ್ಷಾತೀತವಾಗಿ ಸಹಕರಿಸಲು ಶ್ರೀನಾಥ್ ಮನವಿ
ರೈಲ್ವೆ ಹೋರಾಟ ಸಮಿತಿಯಿಂದ ಸಿಎಂ ಭೇಟಿ, ಅನುದಾನಕ್ಕೆ ಒತ್ತಾಯ
ಗಂಗಾವತಿ: ಮಾಜಿ ಸಂಸದ ಕರಡಿ ಸಂಗಣ್ಣ ಅವರ ಮುತುವರ್ಜಿಯಿಂದಾಗಿ ದರೋಜಿ ರೈಲ್ವೇ ಸರ್ವೇಕಾರ್ಯ ಆರಂಭವಾಗಿದ್ದು, ಬಾಗಲಕೋಟೆ ರೈಲ್ವೇ ಯೋಜನೆಗೂ ಡ್ರೋನ್ ಸರ್ವೇ ಮಾಡಲಾಗುತ್ತಿದೆ ಕೇವಲ ದರೋಜಿ ರೈಲ್ವೇ ಯೋಜನೆ ಎಂದು ಮನವಿ ನೀಡುವ…