ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಕೊಪ್ಪಳ: ಕೊಪ್ಪಳ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯ ಸಮಾಜದ ವಿದ್ಯಾರ್ಥಿಗಳು ಇದೇ…

ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚನೆ: ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ

 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ…

ಕೊಪ್ಪಳ ಇನ್ನರ್ ವ್ಹೀಲ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಉಮಾ ತಂಬ್ರಳ್ಳಿ

  2024--2025 ನೇ ಸಾಲಿನಲ್ಲಿ ಕೊಪ್ಪಳ ದ ಇನ್ನರ್ ವ್ಹೀಲ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಉಮಾ ತಂಬ್ರಳ್ಳಿ, ಉಪಾಧ್ಯಕ್ಷರಾಗಿ ಮಧು ಶೆಟ್ಟರ್, ಕಾರ್ಯದರ್ಶಿಯಾಗಿ ಮೀನಾಕ್ಷಿ ಬಣ್ಣದಬಾವಿ, ಖಜಾಂಚಿಯಾಗಿ ಆಶಾ ಗೌಡರು,ಐ.ಎಸ್.ಓ.ಆಗಿ ಮಧು ನಿಲೋಗಲ್, ಎಡಿಟರ್ ಆಗಿ ನಾಗವೇಣಿ ಗರೂರ ಅವರು ಆಯ್ಕೆ…

ಜಾಲಿಹಾಳ್ ಶರಣಪ್ಪನವರಿಗೆ  ಪಿ.ಎಚ್.ಡಿ ಪದವಿ 

ಕೊಪ್ಪಳ : ಶ್ರೀ ಗವಿಸಿದ್ದೇಶ್ವರ ಪದವಿ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಷಯದ ಪ್ರಾಧ್ಯಾಪಕರಾದ  ಜಾಲಿಹಾಳ ಶರಣಪ್ಪ ಇವರಿಗೆ  ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ  ಪಿ. ಎಚ್. ಡಿ  ಪದವಿಯನ್ನು ನೀಡಿದೆ. ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಗದಗ ಸಹಾಯಕ ಪ್ರಾಧ್ಯಾಪಕರಾದ…

9 ನೇ ತರಗತಿ ಶಾಲಾ ಪಠ್ಯದಲ್ಲಿ ‘ವೀರಶೈವ’ ಪದ ಕೈಬಿಟ್ಟದ್ದು ಸ್ವಾಗತಾರ್ಹ 

ಕೊಪ್ಪಳ : ರಾಜ್ಯ ಸರಕಾರವು ನೂತನವಾಗಿ ಪರಿಷ್ಕರಿಸಿರುವ 9 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿನ 'ವಿಶ್ವಗುರು ಬಸವಣ್ಣನವರು - ಸಾಂಸ್ಕೃತಿಕ ನಾಯಕ' ಎಂಬ ಪಾಠದಲ್ಲಿ 'ವೀರಶೈವ' ಎಂಬ ಪದವನ್ನು ತೆಗೆದು ಹಾಕಿದ್ದರ ಕುರಿತಾಗಿ ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆಯ ಪರವಾಗಿ…

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಅರ್ಜಿ ಆಹ್ವಾನ

2024-25 ನೇ ಸಾಲಿನ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ (20+1) ಮೂರು ವರ್ಷ ಪೂರೈಯಿಸಿದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿAದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಜುಲೈ 08 ರಿಂದ ಜು.31 ರವರೆಗೆ ಸಹಾಯಕ ನಿರ್ದೇಶಕರು, ಕರ್ನಾಟಕ…

ಆಶಾ ಕಾರ್ಯಕರ್ತೆಯರ ಪ್ರಥಮ ಸಮ್ಮೇಳನ

ನಗರ ಆಶಾ ಕಾರ್ಯಕರ್ತೆಯರ  ಪ್ರಥಮ  ಸಮ್ಮೇಳನದ  ಗಂಗಾವತಿ ನಗರದಲ್ಲಿ  ನಗರ ಆಶಾ ಕಾರ್ಯಕರ್ತೆಯರ ಪ್ರಥಮ ಸಮ್ಮೇಳನ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ  ಹಮ್ಮಿಕೊಳ್ಳಲಾಗಿತ್ತು.   ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಘದ ರಾಜ್ಯ ಕಾರ್ಯದರ್ಶಿಗಳಾದ ಕಾಮ್ರೇಡ್ ಡಿ.ನಾಗಲಕ್ಷ್ಮಿ ಮಾತನಾಡುತ್ತ   ಈ…

ತಾಲ್ಲೂಕಿನಲ್ಲಿ 3 ಸರ್ಕಾರಿ ಇಂಟರ್ ನ್ಯಾಷ್ನಲ್ ಮಾಡೆಲ್ ಶಾಲೆಗಳ ನಿರ್ಮಾಣಕ್ಕೆ ಕ್ರಮ: ಕೆ.ರಾಘವೇಂದ್ರ ಹಿಟ್ನಾಳ

* ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಿ.ಬಿ.ಎಸ್.ಸಿ ವಸತಿ ಶಾಲೆ, ಪದವಿ ಪೂರ್ವ ಕಾಲೇಜು ಲೋಕಾರ್ಪಣೆ * ಲಿಂಗದಳ್ಳಿಯಲ್ಲಿ ರೂ.25 ಕೋಟಿ ವೆಚ್ಚದ ಸುಸಜ್ಜಿತ ಕಟ್ಟಡ ನಿರ್ಮಾಣ: 560 ವಿದ್ಯಾರ್ಥಿಗಳಿಗೆ ಅನುಕೂಲ ಹಿಟ್ನಾಳ, ಭಾಗ್ಯನಗರ ಮತ್ತು ಕೊಪ್ಪಳದ ಶಾಸಕರ ಮಾದರಿ ಶಾಲೆ ಸೇರಿ ತಾಲ್ಲೂಕಿನಲ್ಲಿ…

ರಾಜ್ಯ ಮಟ್ಟದ ಮುಕ್ತ ಶಟಲ್‌ಬ್ಯಾಡ್ಮಿಂಟನ್ ಪಂದ್ಯಾವಳಿ: ಹೆಸರು ನೋಂದಾಯಿ

 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಹಾಗೂ ಫ್ರೆಂಡ್ಸ್ ಮೀಟ್ ಬ್ಯಾಡ್ಮಿಂಟನ್ ಗ್ರೂಪ್‌ರವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜುಲೈ 13 ಮತ್ತು ಜು.14ರಂದು ರಾಜ್ಯ ಮಟ್ಟದ ಮುಕ್ತ ಶಟಲ್‌ಬ್ಯಾಡ್ಮಿಂಟನ್(ಡಬಲ್ಸ್) ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು,…

ಜನರಿಗೆ ಗ್ಯಾರಂಟಿ ಯೋಜನೆ ಸರಿಯಾಗಿ ತಲುಪಲಿ: ಕೆ.ರಾಘವೇಂದ್ರ ಹಿಟ್ನಾಳ

  ರಾಜ್ಯ ಸರಕಾರ ಬಡವರಿಗೆ ಆರಂಭಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವದಿಲ್ಲ, ಜನರಿಗೆ ಯೋಜನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಲು ಅಧಿಕರಿಗಳು ಮತ್ತು ಸಮಿತಿಯವರು ಶ್ರಮಿಸಬೇಕು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಹೇಳಿದರು. ನಗರದ ತಾಲ್ಲೂಕ…
error: Content is protected !!