Sign in
Sign in
Recover your password.
A password will be e-mailed to you.
ಹಾಲಿನ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ
ಕೊಪ್ಪಳ : ರಾಜ್ಯ ಸರ್ಕಾರವು ಹಾಲಿನ ಹಾಗೂ ಪೆಟ್ರೋಲ್ ದರ ಏರಿಕೆ ಖಂಡಿಸಿ ಕೊಪ್ಪಳ ಜಿಲ್ಲಾ ರೈತ ಮೋರ್ಚಾದ ವತಿಯಿಂದ ಡಾ.ಬಸವರಾಜ ಕ್ಯಾವಟರ್ ನೇತೃತ್ವದಲ್ಲಿ ರಸ್ತೆಯಲ್ಲಿ ಹಸುಗಳ ಹಾಲು ಕರೆಯುವ ಮೂಲಕ ವಿನೂತನ ಪ್ರತಿಭಟನೆ ಮಾಡುವ ಮೂಲಕ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ…
ಜುಲೈ 02 ರಂದು ಕೊಪ್ಪಳದಲ್ಲಿ ಡಾ.ಫ.ಗು ಹಳಕಟ್ಟಿ ಜನ್ಮದಿನಾಚರಣೆ
ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಡಾ.ಫ.ಗು ಹಳಕಟ್ಟಿ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಜುಲೈ 02ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
ಕಲುಷಿತ ನೀರು ಬಳಸದಂತೆ ಸಾರ್ವಜನಿಕರಿಗೆ ಬರಹದ ಮೂಲಕ ಜಾಗೃತಿ ಮೂಡಿಸಿ: ಕೆ.ಪಿ.ಮೋಹನರಾಜ್
ಮಳೆಗಾಲ ಆರಂಭವಾಗಿದ್ದು, ವಿವಿಧ ಕಾರಣಗಳಿಂದ ಕುಡಿಯುವ ನೀರಿನ ಮೂಲ, ನೀರು ಸರಬರಾಜು ಮಾರ್ಗಗಳಲ್ಲಿ ನೀರು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ನೀರಿನ ಆಕರ, ಪೂರೈಕೆ ಸ್ಥಳಗಳಲ್ಲಿ ನೀರು ಕುಡಿಯಲು ಯೋಗ್ಯವಲ್ಲ ಎಂದು ಬರಹದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ…
ಹಂದಿಗಳ ಕಳ್ಳತನ, ದರೋಡೆ : ಕಳ್ಳರ ಬಂಧನ
ಕೊಪ್ಪಳ : ಕುಷ್ಟಗಿ ತಾಲೂಕಿನ ವಣಗೇರಿ ಹಾಗೂ ಉಣಕಿಹಾಳ ಗ್ರಾಮದಲ್ಲಿ ನಡೆದಿದ್ದ ಹಂದಿಗಳ ಕಳ್ಳತನ ಪ್ರಕರಣವನ್ನು ಕೊಪ್ಪಳ ಜಿಲ್ಲೆಯ ಪೊಲೀಸರು ಭೇದಿಸಿದ್ದು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್…
ವಾರ್ತಾಧಿಕಾರಿ ಸುರೇಶಗೆ ಕನ್ನಡಿಗರ ಕಲ್ಯಾಣ ಅಭಿವೃದ್ಧಿ ಸಂಘ ಸನ್ಮಾನ
ಬೀದರ ; ಇತ್ತಿಚೆಗೆ ಕಲಬುರಗಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ನಿಮಿತ್ಯವಾಗಿ ಬೀದರ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಜಿ. ಸುರೇಶ. ಅವರಿಗೆ ಹೈದರಾಬಾದ್ ಕನ್ನಡಿಗರ ಕಲ್ಯಾಣ ಅಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಧರ್ಮೇಂದ್ರ ಪೂಜಾರಿ ಬಗ್ದೂರಿಯವರು ಸನ್ಮಾನ ಮಾಡಿ…
ಗವಿಮಠದ ಉಚಿತ ಶಿಕ್ಷಣ ಯೋಜನೆಗಳಿಗೆ ಅನುದಾನಕ್ಕೆ ಸಿವಿಸಿ ಆಗ್ರಹ
ಕೊಪ್ಪಳ: ಅನ್ನ, ಅಕ್ಷರ ಹಾಗೂ ಆಧ್ಯಾತ್ಮದ ತ್ರಿವಳಿ ಸಂಗಮವಾದ ಶ್ರೀ ಗವಿಮಠಕ್ಕೆ ಈ ಹಿಂದೆ ಸರಕಾರ ಆಶ್ವಾಸನೆ ನೀಡಿದಂತೆ 10 ಕೋಟಿ ರೂಪಾಯಿ ಅನುದಾನವನ್ನು ವಿದ್ಯಾರ್ಥಿಗಳ ಉಚಿತ ಪ್ರಸಾದ ವಸತಿ ನಿಲಯಕ್ಕೆ ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ…
ಹಾವೇರಿಯಲ್ಲಿ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.30ಕ್ಕೆ
ಹಾವೇರಿಯಲ್ಲಿ ಪತ್ರಕರ್ತರ ಮಕ್ಕಳ
ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.30ಕ್ಕ
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಿರುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾವೇರಿಯ ಶ್ರೀ ಗುರುಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಜೂ.30ರಂದು ಭಾನುವಾರ…
ಸುಲಿಗೆ ಮಾಡಿದ ಅಪರಾಧಕ್ಕಾಗಿ ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ
ಕೊಪ್ಪಳ ನಗರದಲ್ಲಿ ಸುಲಿಗೆ ಮಾಡಿದ ಅಪರಾಧಕ್ಕಾಗಿ ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ ಪ್ರಕಟವಾಗಿದೆ.
2022ರ ಆಗಸ್ಟ್ 27ರಂದು ಬೆಳಿಗ್ಗೆ 8.20 ಗಂಟೆ ಸುಮಾರಿಗೆ ಕೊಪ್ಪಳ ನಗರದ ಪದಕಿ ಲೇಔಟ್ ಕಡೆಗೆ 1ನೇ ಆರೋಪಿ ನಭಿ ಅಲಿ ತಂದೆ ಗರಿಬ್ ಹುಸೇನ್ ಸಾ/ಅಕಲೋಸ್ ರಾಜ್ಯ ಮಹರಾಷ್ಟ್ರ ಇತನು ತನ್ನ ಮೋಟಾರ…
ಪಿ.ಸಿ.&ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ
ಭ್ರೂಣ ಹತ್ಯೆ ಹಾಗೂ ಲಿಂಗ ಅಸಮಾನತೆ ತಡೆಯುವುದು ಕಾಯ್ದೆಯ ಮೂಲ ಉದ್ದೇಶ: ಡಿ.ಎಚ್.ಒ ಡಾ.ಲಿಂಗರಾಜು ಟಿ.
ಕೊಪ್ಪಳ, ಜೂನ್ 28 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಮತ್ತು ಲಿಂಗ ಅಸಮಾನತೆ ತಡೆಯುವುದು ಪಿ.ಸಿ. & ಪಿ.ಎನ್.ಡಿ.ಟಿ ಕಾಯ್ದೆಯ ಮೂಲ ಉದ್ದೇಶವಾಗಿದ್ದು, ಕಾಯ್ದೆಯನ್ನು…
ವಾಲ್ಮೀಕಿ ನಿಗಮ ಹಗರಣ : ಬಿಜೆಪಿ ಬೃಹತ್ ಪ್ರತಿಭಟನೆ
ಕೊಪ್ಪಳ : ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೊಪ್ಪಳದಲ್ಲಿಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಕೊಪ್ಪಳ ನಗರದ ಅಶೋಕ ಸರ್ಕಲ್ ನಿಂದ ಆರಂಭವಾದ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯವರಿಗೆ…