Sign in
Sign in
Recover your password.
A password will be e-mailed to you.
ಅಕ್ಷರ ಸಂತ ಪದ್ಮಶ್ರೀ ಹಾಜಬ್ಬ , ದಾನಚಿಂತಾಮಣಿ ಹುಚ್ಚಮ್ಮ ಅವರಿಂದ ಗವಿಮಠ ಹಾಸ್ಟೆಲ್ ಉದ್ಘಾಟನೆ
ಶ್ರೀ ಗವಿಸಿದ್ಧೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯ
ಪೂರ್ಣಗೊಂಡ ಕಟ್ಟಡದ ಉದ್ಘಾಟನಾ ಸಮಾರಂಭ
ಸಾನಿಧ್ಯ - ತ್ರಿವಿಧ ದಾಸೋಹಿ ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನ ಮಠದ ಶ್ರೀ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಾನಿಧ್ಯವಹಿಸಲಿದ್ದಾರೆ.
ಮುಂಡರಗಿಯ…
ಶೀಲಾ ಹಾಲ್ಕುರಿಕೆ, ಶರಣು ಶೆಟ್ಟರ್ ಹಾಗೂ ಲಕ್ಷ್ಮಣ ಪೀರಗಾರ್‌ರಿಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ
ಕೊಪ್ಪಳ : ಸಿನಿಮಾಗಳು ನಟರನ್ನು ದೊಡ್ಡದಾಗಿ, ಟಿವಿಗಳು ಚಿಕ್ಕದಾಗಿ ತೋರಿಸಿದರೆ ಪ್ರೇಕ್ಷಕನಿಗೆ ನಿಜವಾದ ಚಿತ್ರಣ ಕೊಡುವುದು ರಂಗಭೂಮಿ ಮಾತ್ರ. ಇವತ್ತಿನ ಮೊಬೈಲ್ ಟಿವಿಗಳ ಹಾವಳಿಯಲ್ಲಿ ರಂಗಭೂಮಿಯ ಅಸ್ತಿತ್ವಕ್ಕೆ ಧಕ್ಕೆ ಬರುತ್ತಿದೆ. ಇದನ್ನು ಉಳಿಸಿ ಬೆಳೆಸಬೇಕಿದೆ ಎಂದು ನಾಟಕ…
ಕೆಂಪೇಗೌಡರ ಇಚ್ಛಾಶಕ್ತಿ ಹಾಗೂ ಅಭಿವೃದ್ಧಿ ಮನೋಭಾವ ಅಳವಡಿಸಿಕೊಳ್ಳಬೇಕು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್
ಒಂದು ನಿರ್ದಿಷ್ಟ ಕೆಲಸದ ಕುರಿತು ಯೋಜನೆ ರೂಪಿಸಿದಾಗ ಅದರ ಬಗ್ಗೆ ನಮಗೆ ಇಚ್ಛಾಶಕ್ತಿ ಬಹಳ ಮುಖ್ಯ. ಈ ವಿಷಯವನ್ನು ನಾವು ಕೆಂಪೇಗೌಡರ ಜೀವನ ಚರಿತ್ರೆಯಿಂದ ಕಲಿತು, ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.…
ಕಾಂಗ್ರೆಸ್ ಸರಕಾರ ವಜಾ ಮಾಡಿ: ಸಿ ವಿ ಚಂದ್ರಶೇಖರ್
ಕೊಪ್ಪಳ: ಬೆಲೆ ಏರಿಕೆ ಹಳಿ, ತಪ್ಪಿದ ಆರ್ಥಿಕ ವ್ಯವಸ್ಥೆ ಹಾಗೂ ಜನ ವಿರೋಧಿ ನೀತಿಯಲ್ಲಿ ತೊಡಗಿರುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಈ ಕೂಡಲೇ ವಜಾ ಮಾಡಬೇಕೆಂದು ಜೆಡಿ (ಎಸ್) ಆಗ್ರಹಿಸಿದೆ.
ನಗರದಲ್ಲಿ ಗುರುವಾರದಂದು ಜೆಡಿ (ಎಸ್ ) ರಾಜ್ಯ ಕೋರ್ ಕಮಿಟಿ…
ಜಿಲ್ಲಾಧಿಕಾರಿಗಳಿಂದ ಕನಕಗಿರಿ ತಾಲ್ಲೂಕಿನ ವಿವಿಧ ಸ್ಥಳಗಳ ಭೇಟಿ
ಜನ ಸ್ಪಂದನಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕನಕಗಿರಿ ತಾಲ್ಲೂಕಿನ ಪ್ರವಾಸದಲ್ಲಿದ್ದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಬುಧವಾರದಂದು ಕನಕಗಿರಿ ಪಟ್ಟಣ ಹಾಗೂ ಗ್ರಾಮೀಣ ಭಾಗದ ವಿವಿಧ ಸ್ಥಳಗಳಿಗೆ ಭೇಟಿ ಮಾಡಿದರು.
ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಕನಕಗಿರಿ ಪಟ್ಟಣದಲ್ಲಿ ಕಾಯ್ದಿರಿಸಲಾದ…
ವಾರ್ತಾ ಇಲಾಖೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಾಡಪ್ರಭು ಕೆಂಪೇಗೌಡರ ಜನ್ಮ ದಿನಾಚರಣೆಯನ್ನು ಜೂನ್ 27ರಂದು ಆಚರಿಸಲಾಯಿತು.
ಜಿಲ್ಲಾಡಳಿತ ಭವನದಲ್ಲಿರುವ ವಾರ್ತಾ ಇಲಾಖೆಯ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ, ಪೂಜೆ ಸಲ್ಲಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ…
ಬಾಲ್ಯವಿವಾಹ ಮುಕ್ತ ತಾಲ್ಲೂಕನ್ನಾಗಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ತಹಶೀಲ್ದಾರ ವಿಶ್ವನಾಥ ಮುರಡಿ
: ಬಾಲ್ಯವಿವಾಹ ಮುಕ್ತ ತಾಲ್ಲೂಕನ್ನಾಗಿಸಲು ತಾಲ್ಲೂಕಿನ ಎಲ್ಲಾ ಬಾಲ್ಯವಿವಾಹ ನಿಷೇದಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕನಕಗಿರಿ ತಹಶೀಲ್ದಾರ ವಿಶ್ವನಾಥ ಮುರಡಿ ಅವರು ಬಾಲ್ಯವಿವಾಹ ನಿಷೇದಾಧಿಕಾರಿಗಳಿಗೆ ಸೂಚನೆ ನೀಡಿದರು.
ಜೂನ್ 27 ರಂದು ಕನಕಗಿರಿಯ ಶಿಶು ಅಭಿವೃದ್ಧಿ…
ಅಭ್ಯರ್ಥಿಗಳು ಚುನಾವಣಾ ಖರ್ಚು ವೆಚ್ಚಗಳನ್ನು ಸಲ್ಲಿಸಿ: ನಲಿನ್ ಅತುಲ್
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಚುನಾವಣಾ ಖರ್ಚು ವೆಚ್ಚಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಲೋಕಸಭಾ ಚುನಾವಣೆ-2024ರ ಚುನಾವಣಾ ವೆಚ್ಚ ಪರಿಶೀಲನೆ ಕುರಿತು…
ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ-ಶಿಸ್ತು ಅಗತ್ಯ: ಜಯಪ್ರಕಾಶ್
- ದ್ವಿಚಕ್ರ ವಾಹನ ಚಲಾಯಿಸುವಾಗ ವೇಗದ ಮಿತಿ ಅಳವಡಿಸಿಕೊಳ್ಳಿ
ಕೊಪ್ಪಳ: ವಿದ್ಯಾರ್ಥಿಗಳು ದೇಶದ ಭವಿಷ್ಯ. ವಿದ್ಯಾರ್ಜನೆಯ ಸಮಯ ಅಮೂಲ್ಯವಾದದ್ದು. ಸಮಯಪ್ರಜ್ಞೆ ಮತ್ತು ಶಿಸ್ತನ್ನು ಪಾಲಿಸುವುದು ವಿದ್ಯಾರ್ಥಿಗಳಿಗೆ ಅತ್ಯಗತ್ಯವಾದ ಸಂಗತಿಯಾಗಿದೆ ಎಂದು ಕೊಪ್ಪಳ ನಗರ ಠಾಣೆಯ ಪೊಲೀಸ್…
ಮಾದಕ ವಸ್ತು ಮುಕ್ತಕ್ಕೆ ಯುವಕರು ಕೈಜೋಡಿಸಲಿ- ಡಾ. ಗವಿಸಿದ್ದಪ್ಪ ಮುತ್ತಾಳ್
ಅಳವಂಡಿ: ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾಗಿದ್ದು, ಮಾದಕ ವಸ್ತುಗಳ ಸೇವನೆ ಸೇರಿದಂತೆ ವಿವಿಧ ದುಶ್ಚಟಗಳಿಗೆ ದಾಸರಾಗಿ ಅದನ್ನು ಹಾಳು ಮಾಡಿಕೊಳ್ಳಬಾರದು ಎಂದು ಪ್ರಾಂಶುಪಾಲರಾದ ಡಾ. ಗವಿಸಿದ್ದಪ್ಪ ಮುತ್ತಾಳ್ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಶ್ರೀ…