ಸಿಎಂ ಭೇಟಿ ಮಾಡಿದ ಕೆಯುಡಬ್ಲೂೃಜೆ ಪತ್ರಕರ್ತರ ಬೇಡಿಕೆಗಳ ಸಿಎಂಗೆ ಮನವಿ

ಬೆಂಗಳೂರು: ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಮತ್ತಿತರ ಬೇಡಿಕೆಗಳ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ. ಅರ್ಜಿ ಸಲ್ಲಿಸಿದ್ದರೂ, ಅರ್ಹ…

ಕನ್ಯಾ ಹುಡುಕಿ ಕೊಡಿ ಸರ್ ಡಿಸಿಗೆ ಯುವಕನ ಮನವಿ

ಕನಕಗಿರಿ : ಜನಸ್ಪಂದನ ಕಾರ್ಯಕ್ರಮದಲ್ಲಿ ಇವತ್ತು ಒಂದು ವಿಶಿಷ್ಟ ಘಟನೆ ನಡೆಯಿತು. ಹತ್ತು ವರ್ಷಗಳಿಂದ ಹುಡುಕಿದರೂ ಕನ್ಯೆ ಸಿಗುತ್ತಿಲ್ಲ ಆದಷ್ಟು ಬೇಗನೆ ಕನ್ಯೆ ಹುಡುಕಿ ಕೊಡಿ ಸರ್ ಎಂದು ಕನಕಗಿರಿಯ ಯುವಕನೋರ್ವ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕನಕಗಿರಿಯ ಎಪಿಎಂಸಿ ಕಲ್ಯಾಣ…

ಸ್ವಂತ ದುಡಿಮೆ ಮತ್ತು ಸ್ವತಂತ್ರವಾಗಿ ಜೀವನ ನಡೆಸುವ ಸಾಮರ್ಥ್ಯ ಬೆಳಿಸಿಕೊಳ್ಳಿ : ವಿಠೋಬ

ಕೊಪ್ಪಳ :: ವಿದ್ಯಾರ್ಥಿನಿಯರು ಸ್ವಂತ ದುಡಿಮೆ ಮತ್ತು ಸ್ವತಂತ್ರವಾಗಿ ಜೀವನ ನಡೆಸುವ ಸಾಮರ್ಥ್ಯ ಬೆಳಸಿಕೊಳ್ಳಬೇಕು ಎಂದು ಕಾಲೇಜಿನ ಉದ್ಯೋಗ ಕೋಶದ ಸಂಚಾಲಕ ಮತ್ತು ಸಹಾಯಕ ಪ್ರಾಧ್ಯಾಪಕ ವಿಠೋಬ ಹೇಳಿದರು. ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬುಧುವಾರದಂದು…

ಶ್ರೀ ಗವಿಸಿದ್ದೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯದ ಬೃಹತ್ ಕಟ್ಟಡವು ಲೋಕಾರ್ಪಣೆ

ದಿ :01-07-2024 ಸೋಮುವಾರದಂದು ಬೆಳಿಗ್ಗೆ 10-00 ಗಂಟೆಗೆ ಶ್ರೀಮಠದ ಶೈಕ್ಷಣಿಕ ಸೇವೆಗೆ ಮುನ್ನುಡಿ ಬರೆದ ಶ್ರೀ ಮರಿಶಾಂತವೀರ ಮಹಾಶಿವಯೋಗಿಗಳವರ 57ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ  5000 ವಿದ್ಯಾರ್ಥಿಗಳಿಗಾಗಿ ನಿರ್ಮಾಣಗೊಂಡ "ಶ್ರೀ ಗವಿಸಿದ್ದೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ…

ಬೆಂಗಳೂರು ನಿರ್ಮಾತೃ ಕೆಂಪೇಗೌಡ

ಇಂದು ಕೆಂಪೇಗೌಡ ಎಂದರೆ ಬೆಂಗಳೂರು; ಬೆಂಗಳೂರು ಎಂದರೆ ಕೆಂಪೇಗೌಡ ಎನ್ನುವಷ್ಟರ ಮಟ್ಟಿಗೆ ಪ್ರಸಿದ್ಧಿಯಾಗಿದೆ. ಬೆಂಗಳೂರು ನಗರವು ದೇಶದಲ್ಲಷ್ಟೇ ಅಲ್ಲ ಜಾಗತಿಕ ಮಟ್ಟದಲ್ಲಿಯೂ ಸಹ ಪ್ರಸಿದ್ಧಿ ಪಡೆದಿದೆ. ವ್ಯಾಪಾರ-ವಹಿವಾಟು, ವಾಣಿಜ್ಯ, ಬಂಡವಾಳ ಹೂಡಿಕೆ, ವಿಜ್ಞಾನ-ತಂತ್ರಜ್ಞಾನ ಇತ್ಯಾದಿಗಳಿಗೆ…

ಸಿಂಗನಾಳದಲ್ಲಿ ಶ್ರೀ ಗಾದಿಲಿಂಗೇಶ್ವರ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಡಿಗಲ್ಲು

: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಿಂಗನಾಳ ಗ್ರಾಮದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಶ್ರೀ ಗಾದಿಲಿಂಗೇಶ್ವರ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ…

ಅವಸರದಲ್ಲಿ ಉದ್ಘಾಟಿಸಿದ್ದಕ್ಕೆ ಅಯೋಧ್ಯೆ ಶ್ರೀರಾಮ ಮಂದಿರ ಸೋರುತ್ತಿದೆ; ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಜೂ.25 ಬಿಜೆಪಿಯವರು ಲೋಕಸಭಾ ಚುನಾವಣೆಗಾಗಿ ಅವಸರದಲ್ಲಿ ಅಯೋಧ್ಯೆಯಲ್ಲಿ ರಾಮಂದಿರ ನಿರ್ಮಿಸಿ ಉದ್ಘಾಟನೆ ಮಾಡಿದ್ದರಿಂದ ಈಗ ಸೋರುವ ಪರಿಸ್ಥಿತಿ ಬಂದಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ…

SDPI ಪಕ್ಷದ 16 ನೇ ಸಂಸ್ಥಾಪನಾ ದಿನಾಚರಣೆ

ಕೊಪ್ಪಳ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ 16 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಬೈಕ್ ರ‌್ಯಾಲಿ ಶುಕ್ರವಾರ ನಗರದಲ್ಲಿ ಜರುಗಿತು. ಬೆಳಗ್ಗೆ ಆಜಾದ್ ಸರ್ಕಲ್ ಬಳಿ ಇರುವ ಪಕ್ಷದ ಕಚೇರಿಯಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿದ ಪಕ್ಷದ ಮಾಜಿ ಜಿಲ್ಲಾಧ್ಯಕ್ಷರು ಹುಜೂರ್…

ಡಾ. ಕಮಲಾ ಹಂಪನಾ ನಿಧನಕ್ಕೆ ಡಾ. ಹನುಮಂತಪ್ಪ ಅಂಡಗಿ ಸಂತಾಪ

ಕೊಪ್ಪಳ: ಕನ್ನಡ ನಾಡಿನ ಹಿರಿಯ ಸಾಹಿತಿಯಾಗಿದ್ದ ಡಾ. ಕಮಲಾ ಹಂಪನಾ ಅವರು ನಿಧನರಾಗಿದ್ದಕ್ಕೆ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಹನುಮಂತಪ್ಪ ಅಂಡಗಿ ಚಿಲವಾಡಗಿ ಸಂತಾಪ ಸೂಚಿಸಿದ್ದಾರೆ. ಕಮಲಾ ಹಂಪನಾ ಅವರು ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು…

ಯೋಗ ದೈಹಿಕ ಆರೋಗ್ಯ ಮಾತ್ರವಲ್ಲದೆ, ಮಾನಸಿಕ ಆರೋಗ್ಯಕ್ಕೂ ಮದ್ದು : ಶ್ರೀನಿವಾಸ ಕಲ್ಯಾಣ  

ಗಂಗಾವತಿ : ಎಸ್.ಕೆ.ಆರ್ ಗ್ರೂಪ್  ಶ್ರೀ ಕೆಂಧೋಳೆ ರಾಮಣ್ಣ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್ ಕೆ ಆರ್ ಪಿಯು ಕಾಲೇಜಿನಲ್ಲಿ  ವಿಶ್ವ ಯೋಗ ದಿನಾಚರಣೆ ಮತ್ತು ವಿಶ್ವ ಸಂಗೀತ ದಿನಾಚರಣೆಯನ್ನು ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷರಾದ ಶ್ರೀನಿವಾಸ ಕಲ್ಯಾಣಿ  ಕಾರ್ಯಕ್ರಮ…
error: Content is protected !!