Sign in
Sign in
Recover your password.
A password will be e-mailed to you.
ಕುರುಬ ಸಮಾಜದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ – ಜೂನ್ 30 ಕೊನೆಯ…
ಕನ್ನಡನೆಟ್ ಸುದ್ದಿ
ಕೊಪ್ಪಳ. ಜೂನ್ 21 - ಹಾಲುಮತ ಮಹಾಸಭಾದಿಂದ ಕೊಪ್ಪಳ ತಾಲೂಕಿನ ಕುರುಬ ಸಮಾಜದ ಪ್ರತಿಭಾನ್ವಿತ 2023-24ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು…
ರೋಡ್ ಹಂಪ್ಸ್ ನಿಂದ ಸಾರ್ವಜನಿಕರಿಗೆ ತೊಂದರೆ-ನವೀನ್ ಗುಳಗಣ್ಣವರ
ಕೊಪ್ಪಳ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ನಡುವೆ ತಳಕಲ್ ಹತ್ತಿರ ಅನಧಿಕೃತವಾಗಿ ಹಾಕಿರುವ ರೋಡ್ ಹಂಪ್ಸ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಮತ್ತು ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಹೆದ್ದಾರಿ ನಿರ್ವಹಣಾ ಸಂಸ್ಥೆಯವರಿಗೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾ ಅಧ್ಯಕ್ಷರಾದ …
ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಸ್ಮೃತಿ ದಿನ
ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಸ್ಮೃತಿ ದಿನದಂದು ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ನವೀನಕುಮಾರ ಈ ಗುಳಗಣ್ಣವರ ರವರು ಮಾತನಾಡಿ:
ದೇಶದ ಅಖಂಡತೆಗೆ ಹೋರಾಟ ಮಾಡಿದ ಧೀಮಂತ ನಾಯಕ ಡಾ ಶ್ಯಾಮ…
ಬಣ್ಣ ಬಳಿದು, ಸಸಿ ನೆಟ್ಟು ಪರಿಸರ ದಿನ ಆಚರಿಸಿದ ಶಿಕ್ಷಕರು.
ಬಣ್ಣ ಬಳಿದು, ಸಸಿ ನೆಟ್ಟು ಪರಿಸರ ದಿನ ಆಚರಿಸಿದ ಶಿಕ್ಷಕರು.ಕೊಪ್ಪಳ ತಾಲೂಕಿನ ಹಾಲಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕಲಾಸಂಘ (ರಿ) ಕೊಪ್ಪಳ ಹಾಗೂ ಕಲರವ ಶಿಕ್ಷಕರ ಸೇವಾ ಬಳಗದವರ ಸಂಯುಕ್ತಾಶ್ರಯದಲ್ಲಿ ಪರಿಸರ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು.
ಶಿಕ್ಷಕರ…
ಜಿಲ್ಲಾ ಪಂಚಾಯತ್ ಲಿಂಕ್ ಡಾಕ್ಯೂಮೆಂಟ್: ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
*ಜಿಲ್ಲಾ ಪಂಚಾಯತ್ ಲಿಂಕ್ ಡಾಕ್ಯೂಮೆಂಟ್: ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಜೂ.24ಕ್ಕೆ*
---
ಕೊಪ್ಪಳ, : ಜಿಲ್ಲಾ ಪಂಚಾಯತ್ ಲಿಂಕ್ ಡಾಕ್ಯೂಮೆಂಟ್ ಅಡಿಯಲ್ಲಿ ಬರುವ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 24ರಂದು ಮಧ್ಯಾಹ್ನ…
ಹಳೆ ಬಂಡಿ ಹರ್ಲಾ ಪುರದಲ್ಲಿ ಸರ್ಫರಾಜ್ ಖಾನ್ ಗೆ ಸನ್ಮಾನ
ಹಳೆ ಬಂಡಿ ಹರ್ಲಾ ಪುರದಲ್ಲಿ ಸರ್ಫರಾಜ್ ಖಾನ್ ಗೆ ಸನ್ಮಾ
ಕೊಪ್ಪಳ : ವಸತಿ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಸಚಿವ ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಬಿಜ ಝಡ್ ಜಮೀರ್ ಅಹ್ಮದ್ ಖಾನ್ ಇವರ ಆಪ್ತ ಕಾರ್ಯದರ್ಶಿಯವರನ್ನು ಹಳೆ ಬಂಡೆ ಹರ್ಲಾಪುರ ಗ್ರಾಮದ ಗ್ರಾಮಸ್ಥರು…
ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರವಾಗದಿರಲಿ: ರೆಡ್ಡಿ ಶ್ರೀನಿವಾಸ್
ಕನ್ನಡನೆಟ್ ಸುದ್ದಿ
ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸಭೆ
ಕೊಪ್ಪಳ, : ರಾಜ್ಯ ಸರ್ಕಾರ ಮಹತ್ವವದ ಕಾರ್ಯಕ್ರಮವಾದ ಗ್ಯಾರಂಟಿ ಯೋಜನೆಗಳು ಜನಪರ ಯೋಜನೆಗಳಾಗಿದ್ದು ಇವುಗಳ ಬಗ್ಗೆ ಯಾವುದೇ ರೀತಿಯ ಅಪಪ್ರಚಾರವಾಗದಂತೆ ನೋಡಿಕೊಳ್ಳಿ ಎಂದು ಕೊಪ್ಪಳ…
ಕೊಪ್ಪಳದ ಕವಿಯತ್ರಿ ಅರುಣಾ ನರೇಂದ್ರ ಅವರಿಗೆ ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ
ಉಮಾಶಂಕರ ಪ್ರತಿಷ್ಠಾನ ಹುಬ್ಬಳ್ಳಿಯವರು ಪ್ರತಿ ವರ್ಷ ಪುಸ್ತಕ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ. 2023 ನೇ ಸಾಲಿನ ಪುಸ್ತಕ ಪ್ರಶಸ್ತಿಗಾಗಿ ಅರುಣಾ ನರೇಂದ್ರ ಅವರ "ಗದ್ದಲದೊಳಗ್ಯಾಕ ನಿಂತಿ" ಕೃತಿ ಆಯ್ಕೆಯಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ರಾಜೇಂದ್ರ ಪಾಟೀಲ ತಿಳಿಸಿದ್ದಾರೆ.…
ಆಡಳಿತಾಧಿಕಾರಿಗಳ ಅಧ್ಯಕ್ಷತೆ : ಕೊಪ್ಪಳ ತಾ.ಪಂ ಸಾಮಾನ್ಯ ಸಭೆ
ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಕೊಪ್ಪಳ ತಾ.ಪಂ ಸಾಮಾನ್ಯ ಸಭ
ಕೊಪ್ಪಳ:-2024-25ನೇ ಸಾಲಿನ ಕೊಪ್ಪಳ ತಾಲೂಕ ಪಂಚಾಯತಿ ಸಾಮಾನ್ಯಸಭೆಯು ತಾಲೂಕ ಪಂಚಾಯತಿಯ ಆಡಳಿತಾಧಿಕಾರಿಗಳು ಮತ್ತು ಉಪಕಾರ್ಯದರ್ಶಿಗಳಾದ .ಮಲ್ಲಿಕಾರ್ಜುನ ತೊದಲಬಾಗಿ ರವರ ಅಧ್ಯಕ್ಷತೆಯಲ್ಲಿ ಜರುಗಿತು.
ವಿವಿಧ ಇಲಾಖಾ…
ಮಹಿಳೆಯರಿಗೆ ಯೋಗಾಭ್ಯಾಸ ಅಗತ್ಯ: ದತ್ತಾತ್ರೇಯ
//ಮಹಿಳಾ ಸಬಲೀಕರಣಕ್ಕಾಗಿ ಯೋಗ//
*ಮಹಿಳೆಯರಿಗೆ ಯೋಗಾಭ್ಯಾಸ ಅಗತ್ಯ: ದತ್ತಾತ್ರೇ*
ಕೊಪ್ಪಳ: ಇಂದು ಎಲ್ಲರೂ ಒತ್ತಡದಲ್ಲಿ ಬದುಕು ಸಾಗಿಸುತ್ತಿದ್ದೇವೆ. ಅದರಲ್ಲೂ ಮಹಿಳೆಯರು ಸಾಕಷ್ಟು ಒತ್ತಡದಲ್ಲೇ ಹಲವು ಕೆಲಸಗಳನ್ನು ನಿಭಾಯಿಸುತ್ತಾರೆ. ಒತ್ತಡಮುಕ್ತ ಬದುಕಿಗಾಗಿ ಮಹಿಳೆಯರಿಗೆ ಯೋಗಾಭ್ಯಾಸ…