ಕಾಂಗ್ರೆಸ್ ಸಂವಿಧಾನ ವಿರೋಧಿ ನೀತಿ ಸಂಗಮೇಶ್ ಸುಗ್ರೀವ ಕಿಡಿ

ಗಂಗಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ರಾಜ್ಯಪಾಲರು ಪ್ರಾಜೂಕೇಷನ್‌ಗೆ ಅನುಮತಿ ನೀಡಿದ್ದಕ್ಕೆ ಕಾಂಗ್ರೆಸ್ ಪ್ರತಿಭಟಿಸಿ ರಾಜ್ಯಪಾಲರ ಪ್ರತಿಕೃತಿ ದಹಿಸುತ್ತಿರುವುದು ಹಾಗು ಅವಾಚ್ಯ ಪದಗಳ ಮೂಲಕ ನಿಂದಿಸಿ ರಾಜ್ಯದ ಪ್ರಥಮ ಪ್ರಜೆಯ ಘನತೆಯನ್ನು…

ಛಾಯಾಗ್ರಾಹಕರನ್ನು ವಾರ್ತಾ ಮತ್ತು ಪ್ರಚಾರ ಇಲಾಖೆಗೆ ಸೇರಿಸಿ : ಕೆ.ಟಿ.ಶ್ರೀನಿವಾಸ

ಕೊಪ್ಪಳ : ವಾರ್ತಾ ಮತ್ತು ಪ್ರಚಾರ ಇಲಾಖೆಗೆ ಛಾಯಾಗ್ರಾಹರನ್ನು ಸೇರಿಸಿ ಕಾರ್ಮಿಕರ ಇಲಾಖೆಯ ಅಸಂಘಟಿತ ವಲಯಕ್ಕೆ ಸೇರಿಸಿದ್ದು ಸರಿಯಲ್ಲ. ಈಚೆಗೆ ಅಗಷ್ಟ ೧೫ ರಂದು ಅಸಂಘಟಿತ ವಲಯಕ್ಕೆ ಸೇರಿಸಿದ್ದನ್ನು ನಾವು ವಿರೋಧಿಸುತ್ತೇವೆ. ಎಂದು ಶಿವಮೊಗ್ಗ ಜಿಲ್ಲೆಯ ಛಾಯಾಗ್ರಾಹಕರ ಸಂಘದ ಜಿಲ್ಲಾ ಅಧ್ಯಕ್ಷರಾದ…

ಸಾಮಾಜಿಕ ಪರಿವರ್ತನೆಯ ಹರಿಕಾರ ದೇವರಾಜ ಅರಸು: ಕೆ.ರಾಘವೇಂದ್ರ ಹಿಟ್ನಾಳ್

ಡಿ.ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ನೀಡಿದ ಧೀಮಂತ ನಾಯಕ ದೇವರಾಜ ಅರಸು ಅವರು ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿದ್ದಾರೆ ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…

ಬರಹಗಾರರಿಗೆ ಕಾವ್ಯಲೋಕದಿಂದ ವೇದಿಕೆ : ಐಗೋಳ

ಕಾವ್ಯಲೋಕದ ೧೦೪ನೇ ಕವಿಗೊ೦೦ಷ್ಠಿ ಗಂಗಾವತಿ : ಕಾವ್ಯಲೋಕ ಸಂಘಟನೆ ಬರಹಗಾರರಿಗೆ ವೇದಿಕೆ ಕಲ್ಪಿಸಿಕೊಟ್ಟಿದ್ದು ಈ ಮೂಲಕ ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿದೆ ಎಂದು ಸಾಹಿತಿ, ನಿವೃತ್ತ ಪ್ರಾಂಶುಪಾಲ ಬಸವರಾಜ ಐಗೋಳ ಹೇಳಿದರು. ಭಾನುವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕಾವ್ಯಲೋಕ, ಕನ್ನಡ…

ಸದ್ಭಾವನಾ ದಿನ: ಜಿಲ್ಲಾಡಳಿತದಿಂದ ಪ್ರತಿಜ್ಞಾ ವಿಧಿ ಸ್ವೀಕಾರ

: ಸದ್ಭಾವನಾ ದಿನದ ಅಂಗವಾಗಿ ಜಿಲ್ಲಾಡಳಿತದಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 20ರಂದು ನಡೆಯಿತು.  ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರ ಸಮ್ಮುಖದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸದ್ಭಾವನಾ ಪ್ರತಿಜ್ಞಾ…

ಬ್ರಹ್ಮಶ್ರೀ ನಾರಾಯಣಗುರು ಜಯಂತಿ: ಪುಷ್ಪನಮನ ಸಲ್ಲಿಕೆ

: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 20ರಂದು ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿ ಆಚರಿಸಲಾಯಿತು.  ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಬ್ರಹ್ಮಶ್ರೀ ನಾರಾಯಣಗುರು ಅವರ…

6 ದಿನಗಳ ಕಾಲ ನಡೆದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ – 2024 ರ ಫಲಶೃತಿ

ತೋಟಗಾರಿಕೆ ಅಭಿಯಾನ-2024 ರಲ್ಲಿ 10 ಲಕ್ಷಕ್ಕೂ ಹೆಚ್ಚಿನ ಮೊತ್ತದ ವಿದೇಶ ಸಸಿಗಳ ಖರೀದಿಗೆ ರೈತರು ಮುಂಗಡವಾಗಿ ನೊಂದಾಯಿಸಿರುತ್ತಾರೆ ಹಾಗೂ 20 ಲಕ್ಷಕ್ಕೂ ಹೆಚ್ಚಿನ ಮೊತ್ತದ ಮಾವು, ಪೇರಲ, ತೆಂಗು, ನುಗ್ಗೆ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಉತ್ಪಾದಿಸಿದ ತರಕಾರಿ ಸಸಿಗಳು, ಹೂವಿನ, ಅಲಂಕಾರಿಕ…

ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳಿ ಪತ್ರ ಚಳುವಳಿಗೆ ಚಾಲನೆ

ಕೊಪ್ಪಳ: ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋತ್ ಅವರು ಪಕ್ಷಪಾತ ಮಾಡುತ್ತಿದ್ದು, ಅವರು ತಮ್ಮ ಪೂರ್ವಾಶ್ರಮದ ಪಕ್ಷ ಮತ್ತು ತಮಗೆ ಅಂತಹ ಹುದ್ದೆ ಕೊಟ್ಟ ಬಿಜೆಪಿ ಪಕ್ಷದ ಬಗ್ಗೆ ಒಲವು ಇಟ್ಟುಕೊಂಡಿದ್ದಾರೆ ಆದ್ದರಿಂದ ಕೂಡಲೇ ಅವರನ್ನು ವಾಪಾಸ್ ಕರೆಸಿಕೊಳ್ಳಿ ಎಂಬ ಪತ್ರ ಚಳುವಳಿಗೆ…

ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ

ಕೊಪ್ಪಳ: ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಇಲ್ಲಿನ ರೈಲು ನಿಲ್ದಾಣದ ಸಮೀಪದಲ್ಲಿರುವ ರಾಯರ ಮಠದಲ್ಲಿ ಮಂಗಳವಾರದಿಂದ ಮೂರು ನಡೆಯಲಿದ್ದು, ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆರಾಧನೆ ಹಿನ್ನೆಲೆಯಲ್ಲಿ ರಾಯರ ಮಠದ ಪ್ರಾಂಗಣ ಹಾಗೂ…

ನೂತನ ವಾಸವಿ ರಥ ಸಮರ್ಪಣೆ

ಕೊಪ್ಪಳ 19:  ಸೋಮವಾರದಂದು ಕೊಪ್ಪಳದಲ್ಲಿರುವ ಶ್ರೀ ವಾಸವಿ ಕನ್ನಿಕಾಪರಮೇಶ್ವರಿ ಅಮ್ಮನವರಿಗೆ ನೂತನ ವಾಸವಿ ರಥವನ್ನು ಶಾಸ್ತ್ರೋಕ್ತವಾಗಿ ರಥಾಂಗ ಹೋಮವನ್ನು ನೆರವೇರಿಸಿ ಸಮರ್ಪಿಸಲಾಯಿತು, ಈ ಸಂದರ್ಭದಲ್ಲಿ ನೂತನ ರಥದ ದಾನಿಗಳಾದ  ಶ್ರೀನಿವಾಸ ಗುಪ್ತಾ  ಅವರನ್ನು ಮತ್ತು ವಾಸವಿ ರಥವನ್ನು…
error: Content is protected !!