ನೈಜ ಘಟನೆ ಆಧಾರಿತ ಕಾದಂಬರಿ ‘ಸಂಬಳಿಗೋಲು’ ಫೆ 16ಕ್ಕೆ ಬಿಡುಗಡೆ

ಹಿರಿಯ ಪತ್ರಕರ್ತ, ಸಾಹಿತಿ ಜಾಣಗೆರೆ ವೆಂಕಟರಾಮಯ್ಯ ಅವರು ಬರೆದಿರುವ ಮುನ್ನುಡಿಯ ಆಯ್ದ ಭಾಗ ನೈಜ ಘಟನೆಗಳು ಎಳೆಯ ಮನಸ್ಸಿನ ಮೇಲೆ ಭಾರೀ ಪರಿಣಾಮ ಬೀರಬಲ್ಲವು. ಅವು ಆಗಾಗ ಮುಗ್ಥ ಮನವನ್ನು ಅಲುಗಾಡಿಸಬಲ್ಲವು. ಅಷ್ಟೆ ಅಲ್ಲ, ಸದಾ ಕಾಲ ಕಾಡುತ್ತಾ ಆಲೋಚನೆಯ ದಿಕ್ಕನ್ನು ಬದಲಿಸಬಲ್ಲವು.

ಬಿಜೆಪಿ ಕೊಪ್ಪಳ ನಗರ ಮಂಡಲ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷರ ನೇಮಕ

ಭಾರತೀಯ ಜನತಾ ಪಕ್ಷದ ಕೊಪ್ಪಳ ಜಿಲ್ಲೆಯ ಕೊಪ್ಪಳನಗರ ಮತ್ತು ಕೊಪ್ಪಳಗ್ರಾಮೀಣ ಮಂಡಲ ಅಧ್ಯಕ್ಷರ ನೇಮಕ ಮಾಡಿ ಜಿಲ್ಲಾಧ್ಯಕ್ಷ ಬಸವರಾಜ ದಡೆಸುಗುರ ಆದೇಶ ಹೊರಡಿಸಿದ್ದಾರೆ. ರಾಜ್ಯಾಧಕ್ಷರ ಸೂಚನೆಯ ಮೇರೆಗೆ ಅಮರೇಶ ಮುರಳಿ. ಕೊಪ್ಪಳನಗರ ಮಂಡಲ ಹಾಗೂ ವೀರೇಶ

ಆಯವ್ಯಯದ ದಿನಾಂಕ ಸಧ್ಯದಲ್ಲಿಯೇ ನಿಗದಿ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 11: ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯ ದ ದಿನಾಂಕವನ್ನು ಸಧ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ವಂತ ಖರ್ಚಿನಲ್ಲಿ…

ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪರಿಚಯ ಕಾರ್ಯಕ್ರಮ

ಕೊಪ್ಪಳದ ಗಣೇಶ ನಗರದಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ  ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯ ಕುರಿತು ಗ್ರಂಥಾಲಯದಲ್ಲಿನ ಓದುಗರಿಗೆ ಪರಿಚಯ ಮಾಡುವ ಕಾರ್ಯಕ್ರಮ ಜರುಗಿತು. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ನೋಡಲ್ ಅಧಿಕಾರಿ ಶಿವಯೋಗಿ ಹೊಸಹಳ್ಳಿ ಅವರು ವಿದ್ಯಾರ್ಥಿ ಓದುಗರಿಗೆ…

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬAಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್‌ಪಾಸ್ ನೀಡಲು…

ಫೆ. 12ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

 ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ವ್ಯಾಪ್ತಿಯ 110ಕೆವಿ ಮಾರ್ಗಗಳ ಕಾಮಗಾರಿಯ ಪ್ರಯುಕ್ತ ವಿವಿಧ ಫೀಡರ್‌ನ ವಿವಿಧೆಡೆ ಫೆಬ್ರವರಿ 12ರ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ.  ಎಫ್-8 ಭಾಗ್ಯನಗರ ಫೀಡರ್ ವ್ಯಾಪ್ತಿಯ ಗಣೇಶ ನಗರ, ಕೆ.ಹೆಚ್.ಬಿ ಕಾಲೋನಿ, ಗುಪ್ತಾ ಅಪಾರ್ಟಮೆಂಟ್,…

ಪ್ರಾಣಿ ಕಲ್ಯಾಣ ಮತ್ತು ಪಶುಸಂಗೋಪನೆಗೆ ಸಮಗ್ರ ಯೋಜನೆ ಅಗತ್ಯ– ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ

ಪ್ರಾಣಿ ಕಲ್ಯಾಣ ಮತ್ತು ಪಶುಸಂಗೋಪನೆಗೆ ಸಮಗ್ರ ಯೋಜನೆ ಅಗತ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದ ಅಧ್ಯಕ್ಷರಾದ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು.  ಅವರು ಬುಧವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಪಶುಪಾಲನಾ ಮತ್ತು…

ಫೆ.13 ರಂದು ಬಣಜಿಗ ಸಮಾಜದ ಸಂಸ್ಥಾಪನಾ ದಿನಾಚರಣೆ ಹಾಗೂ ಗುರು ಬಸವ ಬಣಜಿಗರ ಭವನದ ಭೂಮಿ ಪೂಜೆ

ಕೊಪ್ಪಳ,: ಬಣಜಿಗ ಸಮಾಜದ ಸಂಸ್ಥಾಪನಾ ದಿನಾಚರಣೆ ಹಾಗೂ ಗುರು ಬಸವ ಬಣಜಿಗರ ಭವನದ ಭೂಮಿ ಪೂಜೆ ಅಡಿಗಲ್ಲು ಸಮಾರಂಭವನ್ನು ಇದೇ ಫೆಬ್ರುವರಿ 13, ಶುಕ್ರವಾರ ಬೆಳಗ್ಗೆ 9.30ಕ್ಕೆ ಕೊಪ್ಪಳ ನಗರದ ಬಣಜಿಗ ಸಮಾಜದ ನಿವೇಶನ, ಬಳ್ಳೊಳ್ಳಿ ರೈಸ್ ಮಿಲ್ ಹಿಂಭಾಗ, ಹಮಾಲರ ಕಾಲೋನಿ ಹತ್ತಿರದಲ್ಲಿ…

ಹಿರಿಯ ಪತ್ರಕರ್ತ ,ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

ಬೆಂಗಳೂರು;ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93 )ಅವರು ಇಂದು ನಿಧನರಾಗಿದ್ದಾರೆ . ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಪಿ. ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಇಂದು ರಾತ್ರಿ 9 ಗಂಟೆ ಸುಮಾರಿಗೆ
error: Content is protected !!