Sign in
Sign in
Recover your password.
A password will be e-mailed to you.
ಸುದ್ದಿಮನೆಯಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ತರವಾದದ್ದು: ಆಯೇಷಾ ಖಾನಂ
ಫೋಟೋ ಜರ್ನಲಿಸ್ಟ್‌ಗಳಿಗೆ ಕಾರ್ಯನಿರತ ಪತ್ರಕರ್ತರ ಸಂಘದ ಅಭಿನಂದನೆ
ಬೆಂಗಳೂರು:
ವಿಶ್ವಛಾಯಾಗ್ರಹಣ ದಿನದ ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೆ.ಯೂ.ಡಬ್ಲ್ಯು.ಜೆ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಫೋಟೋ ಜರ್ನಲಿಸ್ಟ್‌ಗಳನ್ನು ಅಭಿನಂದಿಸಿತು.
ಅಭಿನಂದನಾ…
ಕೊಪ್ಪಳ ನಗರಸಭೆ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆ : BJPಯ ನಗರಸಭಾ ಸದಸ್ಯರಿಗೆ ವಿಪ್ ಜಾರಿ
Koppal 21 ರಂದು ಕೊಪ್ಪಳದಲ್ಲಿ ನಗರಸಭೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯುವ ಸಂಬಂಧಪಟ್ಟಂತೆ ಸೋಮವಾರ ದಿವಸ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದಂತ ಸಭೆಯಲ್ಲಿ ಬಿಜೆಪಿ ನಗರಸಭೆ ಸದಸ್ಯರ ಅಭಿಪ್ರಾಯ ಪಡೆದು ಜಿಲ್ಲಾಧ್ಯಕ್ಷರು ನವೀನ್ ಕುಮಾರ್ ಗುಳಗಣ್ಣವರು, ರಾಜ್ಯ…
ದಲಿತ ಯುವಕನ ಕೊಲೆ ಪ್ರಕರಣ : ಪರಿಹಾರ ಮಂಜೂರಾತಿಯ ಆದೇಶ ಪ್ರತಿ ನೀಡಿದ ಸಚಿವ ಶಿವರಾಜ ಎಸ್ ತಂಗಡಗಿ
ದೌರ್ಜನ್ಯ ಪ್ರಕರಣ: ಸಂಗನಾಳ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಘಟಿಸಿದ ದೌರ್ಜನ್ಯ ಪ್ರಕರಣ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ…
ಆಗಸ್ಟ್ 21ರಂದು ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮ
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 21ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರೀಪ್‌ಗೆ ಆಗಮಿಸುವರು.…
ಮಿಷನ್ ಶಕ್ತಿ ಯೋಜನೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ “ಮಿಷನ್ ಶಕ್ತಿ” ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಹೊಸದಾಗಿ ಸೃಜಿಸಲಾದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ “ಮಿಷನ್ ಶಕ್ತಿ” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ…
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳ ಪ್ರತಿಭಟನೆ
ಕೊಪ್ಪಳ: ತಾಲೂಕಿನ ಬೂದುಗುಂಪಾ ಕ್ರಾಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಕೆಲ ಕಾಲ…
ವಕ್ಫ್ ತಿದ್ದುಪಡಿ ಮಸೂದೆ 2024 ರ ಸಂಭವನೀಯ ಪರಿಣಾಮಗಳ ಕುರಿತು ಚರ್ಚಿಸಲು ಸಭೆ
ಇಂದು ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತ ವಕೀಲರ ಸಂಘ (ಆರ್) ಕೊಪ್ಪಳದ ಮುಸ್ಲಿಂ ಶಾದಿ ಮಹಲ್ (ಸುನ್ನಿ, ಕೊಪ್ಪಳ) ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ರ ಸಂಭವನೀಯ ಪರಿಣಾಮಗಳ ಕುರಿತು ಚರ್ಚಿಸಲು ಸಭೆ ನಡೆಯಿತು.
ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಎಸ್ ಆಸಿಫ್ ಅಲಿ ವೀರ ಹುಸೇನ್ ಹೊಸಳ್ಳಿ …
ಕೊಲೆಗೊಳಗಾದ ಯಮನೂರಪ್ಪನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು : ಗಣೇಶ್ ಹೊರತಟ್ನಾಳ
ಕೊಪ್ಪಳ : ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದಲ್ಲಿ ಕ್ಷೌರ ಮಾಡಿಸಿಕೊಳ್ಳುವ ವಿಷಯವಾಗಿ ಮುಡಿಯಪ್ಪ ಹಡಪದ ಎನ್ನುವ ಯುವಕ ಯಮನೂರಪ್ಪ ಹರಿಜನ ಇವನನ್ನು ಕತ್ತರಿಯಿಂದ ಚುಚ್ಚಿ ಕೊಲೆ ಮಾಡಿರುವದು ಸಮಾಜ ತಲೆ ತಗ್ಗಿಸುವಂತೆ ವಾತಾವರಣ ನಿರ್ಮಾಣವಾಗಿದೆ, ಯಮನೂರಪ್ಪನ ಕುಟುಂಬಕ್ಕೆ ಸೂಕ್ತ…
ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಿಳೆಯರ ಪಾತ್ರ ಅಮೂಲ್ಯ ವಾಗಿದೆ – ಮೊಹಮ್ಮದ್ ಅಲಿ ಸಂಕನೂರ್
ಕೊಪ್ಪಳ : ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಿಳೆಯರ ಪಾತ್ರ ಅಮೂಲ್ಯ ವಾಗಿದೆ ಎಂದು ಕೊಪ್ಪಳದ ಗವಿಸಿದ್ಧೇಶ್ವರ ಕಾಲೇಜಿನ ಅತಿಥಿ ಉಪನ್ಯಾಸಕ ಮೊಹಮ್ಮದ್ ಅಲಿ ಸಂಕನೂರ್ ಹೇಳಿದರು.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ನಗರದಲ್ಲಿ ಭಾರತದ 78 ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆ…
ದೇವಸ್ಥಾನದ ಭೂಮಿ ಪೂಜೆ ನೆರವೇರಿಸಿದ ಗವಿಸಿದ್ದಪ್ಪ ಕರಡಿ
ಕೊಪ್ಪಳ : ನಗರದ ಕುಷ್ಟಗಿ ರಸ್ತೆಯ ಶ್ರೀರಾಮನಗರದ ಶ್ರೀ ಬನ್ನಿಮಹಾಕಾಳಿಯ ಅಭಿಷೇಕ ಮತ್ತು ಈಶ್ವರ ದೇವಸ್ಥಾನದ ಭೂಮಿ ಪೂಜೆಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಗವಿಸಿದ್ದಪ್ಪ ಕರಡಿ ಮತ್ತು ಬನ್ನಿ ಮಹಾಕಾಳಿ ದೇವಸ್ಥಾನದ ಕಮಿಟಿ ಸದಸ್ಯರು ನೆರವೇರಿಸಿದರು. ಈ…