ಜಾತ್ರೆಯ ಕಾರ್ಯಕ್ರಮ ಜನರಿಗೆ ತಲುಪಿಸುವಲ್ಲಿ ಮಾಧ್ಯಮದ ಪಾತ್ರ ದೊಡ್ಡದು; ಡಾ. ಜಿ. ಸುರೇಶ

ದಕ್ಷೀಣ ಭಾರತದ ಕುಂಭಮೇಳವೆಂದು ಪ್ರಖ್ಯಾತಗೊಂಡಿರುವ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ಅತೀ ಹೆಚ್ಚು ಜನರು ಸೇರುವುದು ಜಾತ್ರೆಯ ಬಹುಮುಖ್ಯ ವಿಶೇಷತೆಯಾಗಿದೆ. ಜಾತ್ರೆಯ ಎಲ್ಲ ಧಾರ್ಮಿಕ, ಸಂಪ್ರದಾಯಿಕ ಹಾಗೂ ಸಮಾಜಿಕ ಕಾರ್ಯಕ್ರಮವನ್ನು ಜನರಿಗೆ ತಲುಪಿಸುವುವಲ್ಲಿ ಮಾಧ್ಯಮಗಳ ಪಾತ್ರ…

ಕರುನಾಡ ಕಲ್ಪತರು ನಮ್ಮ ಕೊಪ್ಪಳ ಅಲ್ಬಮ್ ವಿಡಿಯೋ ಸಾಂಗ್  – ಗವಿಸಿದ್ದೇಶ್ವರ ಸ್ವಾಮಿಗಳಿಂದ ಬಿಡುಗಡೆ

ಕೊಪ್ಪಳ.೧೦: ಕೊಪ್ಪಳದ ಗವಿಮಠದ ಸ್ವಾಮಿಗಳಿಂದ ಕರುನಾಡ ಕಲ್ಪತರು ನಮ್ಮ ಕೊಪ್ಪಳ ಅಲ್ಬಮ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಈ ಅಲ್ಬಮ್ ವಿಡಿಯೋ ಸಾಂಗ್‌ನ್ನು ಬಿಡುಗಡೆಗೊಳಿಸಿ, ಕರುನಾಡ ಕಲ್ಪತರು   ಕೊಪ್ಪಳ ಅಲ್ಬಮ್ ವಿಡಿಯೋ ಸಾಂಗ್‌ನ್ನು ವಿಕ್ಷಿಸಿ, ಚೆನ್ನಾಗಿದೆ. ಇದೇ ರೀತಿಯ ಹೊಸ…

ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ —- ಜ. 15 ರಿಂದ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ವಸ್ತು ಪ್ರದರ್ಶನ…

: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೊಪ್ಪಳ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ ಮತ್ತು ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ-2025ರ ಅಂಗವಾಗಿ ರಾಷ್ರೀಯ ಜೀವನೋಪಾಯ ಅಭಿಯಾನದಡಿಯಲ್ಲಿ “ಅಸ್ಮಿತೆ” ನಗರ ಮತ್ತು…

ಪ್ರತಿಭಾವಂತ ಕ್ರೀಡಾಪಟುಗಳಿಗೆ ನಗದು ಬಹುಮಾನಕ್ಕಾಗಿ ಅರ್ಜಿ ಆಹ್ವಾನ

ವಿವಿಧ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತರಾದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನಗದು ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.  ಪ್ರತಿ ವರ್ಷದಂತೆ ಈ ವರ್ಷವೂ ಸಹಿತ 2024-25ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,…

ಜ.16 ರಂದು ಸಂಪೂರ್ಣ ರಾಮಾಯಣ ಬಯಲಾಟ : ಎನ್.ಎಂ.ದೊಡ್ಡಮನಿ

ಕೊಪ್ಪಳ: ಶ್ರೀ ಬಸವೇಶ್ವರ ನಗರದ ಶ್ರೀ ಮಾರುತೇಶ್ವರ ಬಯಲಾಟ ( ದೊಡ್ಡಾಟ) ಸಂಘದಿಂದ ಪ್ರತಿ ವರ್ಷದಂತೆ ಈ ವರ್ಷವು ಈ ಭಾಗದ ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜನೇವರಿ 16ರಂದು ರಾತ್ರಿ 9-30 ಗಂಟೆಗೆ ಸಂಪೂರ್ಣ ರಾಮಾಯಣ ಬಯಲಾಟವು…

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಸಿ ನೆಡೆಯುವ ಕಾರ್ಯಕ್ರಮ: ಚಾಲನೆ

  ಕೊಪ್ಪಳ ನಗರದ ಹಸಿರೀಕರಣಕ್ಕಾಗಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಿಂದ ಹಮ್ಮಿಕೊಂಡ ಸಸಿ ನಡೆಯುವ ಕಾರ್ಯಕ್ರಮಕ್ಕೆ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮಿಜಿ ಹಾಗೂ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ಶುಕ್ರವಾರ ಜಿಲ್ಲಾಡಳಿತ ಭವನದ ಕಛೇರಿ ಆವರಣದಲ್ಲಿ ಸಸಿಗಳನ್ನು ನೆಡುವ…

೭ನೇ ಭಾರತೀಯ ಸಂಸ್ಕೃತಿ ಉತ್ಸವದ ನಿಮಿತ್ಯ ಗಣೇಶ ಕೂದ್ರೋಳಿ ಜಾಗೃತಿ ಜಾದು ಸ್ಪರ್ಶ ಕಾರ್ಯಕ್ರಮ

ಗಂಗಾವತಿ: ನಗರದ ವಿಕಾಸ ಅಕಾಡೆಮಿ ಹಾಗೂ ಶ್ರೀ ಕೆಂದೋಳ್ಳೆ ರಾಮಣ್ಣ ಪದವಿಪೂರ್ವ ಹಾಗೂ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಪ್ರೌಢಶಾಲಾ ಭಾರತ ವಿಕಾಸ ಸಂಗಮ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೆಡಂ ಸಹಯೋಗದಲ್ಲಿ ಭಾರತೀಯ ಸಂಸ್ಕೃತಿ ಉತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ…

ಕೊಪ್ಪಳ ಜಿಲ್ಲೆಯ ಜನಪದ ಬೈಗುಳ ಕೃತಿ ಲೋಕಾರ್ಪಣೆ

ಕೊಪ್ಪಳ ಜಿಲ್ಲೆಯ ಜನಪದ ಬೈಗುಳ ಕೃತಿ ಲೋಕಾರ್ಪಣೆ ಕೊಪ್ಪಳ ಜ. 11: ನಗರದ ಶ್ರೀ ಗವಿಸಿದ್ಧೇಶ್ವರ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಇವರು ಸಂಪಾದಿಸಿ ಪ್ರಕಟಿಸಿರುವ ‘ಕೊಪ್ಪಳ ಜಿಲ್ಲೆಯ ಜನಪದ ಬೈಗುಳ’ ಎಂಬ ಕೃತಿಯು ಜನೆವರಿ 12ರಂದು…

ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ರಚನೆ ‘: ಜಿಲ್ಲಾ ಅಧ್ಯಕ್ಷರಾಗಿ ಶೇಖರಗೌಡ ಪಾಟೀಲ್

ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಸಭಾಂಗಣದಲ್ಲಿ ಗುರುವಾರ ಕೊಪ್ಪಳ ಜಿಲ್ಲಾ ಕೃಷಿಕ ಸಮಾಜದ 2025-26 ರಿಂದ 2029-30ನೇ ಸಾಲಿನ ವರೆಗೆ 5 ವರ್ಷದ ಅವಧಿಗೆ ಚುನಾವಣೆ ನಡೆಸಲಾಗಿದ್ದು, ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ರಚನೆಯಾಗಿದೆ. ಚುನಾವಣೆ ಅಧಿಕಾರಿಯಾಗಿ ಕೊಪ್ಪಳ ಜಂಟಿ…

ಶಹಪೂರ ಗ್ರಾಮದಲ್ಲಿ 24*7 ಕುಡಿಯುವ ನೀರು ಸರಬರಾಜು: ಘೋಷಣೆ

 ಜಲಜೀವನ್ ಮಿಷನ್ ಯೋಜನೆಯಡಿ ಕೊಪ್ಪಳ ಜಿಲ್ಲೆಯ ಬೇವಿನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಹಪೂರ ಗ್ರಾಮವನ್ನು 24*7 ಕುಡಿಯುವ ನೀರು ಸರಬರಾಜು ಗ್ರಾಮವೆಂದು ಬುಧವಾರ ಘೋಷಣೆ ಮಾಡಲಾಯಿತು.  ಕೊಪ್ಪಳ ಸಂಸದರಾದ ಕೆ.ರಾಜಶೇಖರ್ ಹಿಟ್ನಾಳ ಅವರು ಕಾರ್ಯಕ್ರಮ ಉದ್ಘಾಟಿಸಿ, ಶಹಾಪುರ ಗ್ರಾಮವು ದಿನದ…
error: Content is protected !!