Sign in
Sign in
Recover your password.
A password will be e-mailed to you.
ಸಾಹಿತಿ ಅಲ್ಲಮಪ್ರಭು ಬೆಟ್ಟದೂರರಿಗೆ ಚಂಪಾ ಸಿರಿಗನ್ನಡ ಪ್ರಶಸ್ತಿ
ಕನ್ನಡದ ಕವಿ, ನಾಟಕಕಾರ, ವಿಮರ್ಷಕ ಹಾಗೂ ಧೀಮಂತ ಹೋರಾಟಗಾರರಾದ “ಚಂಪಾ” ಹೆಸರಿನಿಂದಲೇ ಖ್ಯಾತರಾದ ಪ್ರೊ. ಚಂದ್ರಶೇಖರ ಪಾಟೀಲರು ಸ್ಥಾಪಿಸಿದ ಕರ್ನಾಟಕ ಸ್ವಾಭಿಮಾನಿ ವೇದಿಕ ಕಳೆದ ಹತ್ತಾರು ವರ್ಷಗಳಿಂದ ಸಾಹಿತ್ಯ, ಸಾಂಸ್ಕೃತಿಕ, ಹೋರಾಟದ ಚಟುವಟಿಕೆಗಳಿಂದ ಕ್ರಿಯಾಶೀಲವಾಗಿರುತ್ತದೆ.
!-->!-->!-->!-->!-->!-->!-->…
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
2024-25ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಸಮನ್ವಯ ಶಿಕ್ಷಣ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಬ್ಲಾಕ್‌ಗಳಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಸಂಪನ್ಮೂಲ ಶಿಕ್ಷಕರ (ಬಿ.ಐ.ಇ.ಆರ್.ಟಿ) ಹುದ್ದೆಗಳಿಗೆ ಅರ್ಹ ಶಿಕ್ಷಕರನ್ನು ನೇಮಿಸಿಕೊಳ್ಳಲು ಆರ್.ಸಿ.ಐ…
ಭಾಗ್ಯನಗರದ ಇನ್ನರ್‌ವ್ಹೀಲ್ ಕ್ಲಬ್ ಕಾರ್ಯ ಶ್ಲಾಘನೀಯ – ಟಿ.ಎಸ್ ಶಂಕರಯ್ಯ
ಕೊಪ್ಪಳ: ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಸದಾ ಕೈಜೋಡಿಸುತ್ತಾ ಗುಣಾತ್ಮಕ ಶಿಕ್ಷಣ ನೀಡುವಲ್ಲಿ, ಸಹಕರಿಸುತ್ತಿರುವ ಭಾಗ್ಯನಗರದ ಇನ್ನರ್‌ವ್ಹೀಲ್ ಕ್ಲಬ್ ನ ಕಾರ್ಯ ಶ್ಲಾಘನೀಯ ಎಂದು ಕೊಪ್ಪಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್ ಶಂಕರಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ…
ಕಾರ್ಯಗಾರದ ಸಮಾರೋಪ
ಕೊಪ್ಪಳ : ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ , ವಾಧ್ವಾನಿ ಫೌಂಡೇಶನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚಿಗೆ ಆರ್ಟಿಫಿಸಿಯಲ್ ಇಂಟಲಿಜೆನ್ಸಿ ಆಧಾರಿತ ಎರಡು ದಿನಗಳ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಗಾರವು…
ಸಿರಿಗನ್ನಡ ವೇದಿಕೆ ಗಂಗಾವತಿ ತಾಲೂಕು ಪದಾಧಿಕಾರಿಗಳ ಪದಗ್ರಹಣ, ಕೃತಿ ಲೋಕಾರ್ಪಣೆ, ಕವಿಗೋಷ್ಠಿ ಹಾಗೂ ಸನ್ಮಾನ ಸಮಾರಂಭ
ಗಂಗಾವತಿ: ಜೂನ್-೦೯ ರವಿವಾರ ಬೆಳಿಗ್ಗೆ ೧೦:೩೦ಕ್ಕೆ ನಗರದ ತಾ.ಪಂ ಹಿಂಭಾಗದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಸಿರಿಗನ್ನಡ ವೇದಿಕೆಯ ಗಂಗಾವತಿ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ, ನಾಟಕ ಕೃತಿ 'ಬಸವನೆಂಬ ಬೆಳಕು' ಲೋಕಾರ್ಪಣೆ, ಕವಿಗೋಷ್ಠಿ ಹಾಗೂ ಸನ್ಮಾನ ಕಾರ್ಯಕ್ರಮ…
ಕುಕನೂರು ವಸತಿ ಶಾಲೆ : ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
): ಕುಕನೂರಿನ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲಮಾಧ್ಯಮ ಉನ್ನತೀಕರಿಸಿದ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ (ಗೌರವ) ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಸತಿ…
2ನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರು 4,651 ಮತಗಳ ಅಂತರದಿಂದ ಗೆಲುವು
ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಫಲಿತಾಂಶ ಪ್ರಕಟ
ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಗೆ ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತ ಎಣಿಕೆ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.!-->!-->!-->!-->!-->!-->!-->…
ಗ್ರಂಥಾಲಯವು ವಿದ್ಯಾರ್ಥಿಗಳನ್ನು ಆಕರ್ಷಿಸುವಂತೆ ಮಾಡಿ : ಸಿಇಓ ರಾಹುಲ್ ರತ್ನಂ ಪಾಂಡೆಯ
ಗ್ರಾಮ ಪಂಚಾಯತಿಯಲ್ಲಿನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರವು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಆಕರ್ಷಣೆ ಮಾಡುವಂತೆ ಸೌಲಭ್ಯಗಳನ್ನು ಒದಗಿಸಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಗ್ರಾಮ ಪಂಚಾಯತಿ ಗ್ರಂಥಾಲಯ…
ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತೀ ಹೆಚ್ಚು ಲೀಡ್ -ಇಕ್ಬಾಲ್ ಅನ್ಸಾರಿ
CM ಸಿದ್ದರಾಮಯ್ಯನವರನ್ನು ಬೇಟಿಯಾದ ಇಕ್ಬಾಲ್ ಅನ್ಸಾರಿ
ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿಯವರು ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಮಾತಿನಂತೆ ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತೀ ಹೆಚ್ಚು…
ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಆಶೀರ್ವಾದ ಪಡೆದ ನೂತನ ಸಂಸದ ಕೆ. ರಾಜಶೇಖರ್ ಹಿಟ್ನಾಳ
ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ನೂತನ ಸಂಸದರಾಗಿ ಆಯ್ಕೆ ಆಗಿರುವ ಕೆ. ರಾಜಶೇಖರ್ ಹಿಟ್ನಾಳ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿ, ಆಶೀರ್ವಾದ ಪಡೆದರುಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಮಾಜಿ ಸಂಸದ ಕರಡಿ…