ಜಿಲ್ಲಾ ವಿಜ್ಞಾನ ಕೇಂದ್ರಗಳ ಅಭಿವೃದ್ಧಿಗೆ ಒತ್ತು- ಸಚಿವ ಎನ್.ಎಸ್. ಭೋಸರಾಜು

ಕೊಪ್ಪಳ. ಜನವರಿ. 4 :- ರಾಜ್ಯದಲ್ಲಿರುವ ಜಿಲ್ಲಾ ವಿಜ್ಞಾನ ಕೇಂದ್ರಗಳ ಅಭಿವೃದ್ಧಿಗೆ ಮನವಿಗಳು ಬರುತ್ತಿದ್ದು ಅವುಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಸಣ್ಣ ನೀರಾವರಿ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಹೇಳಿದರು. ಅವರು ಶನಿವಾರ ಕೊಪ್ಪಳ…

ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಎನ್ ಎಸ್ ಭೋಸರಾಜು

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ   ಎನ್ ಎಸ್ ಭೋಸರಾಜು ಅವರು ಇಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ಕೊಪ್ಪಳ, ಕಲಬುರ್ಗಿ, ಬೀದರ್ ಮತ್ತು ಬಳ್ಳಾರಿ ವಲಯದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಇಲಾಖೆಯ…

ಗಣಿತಶಾಸ್ತ್ರ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂದರ್ಶನ

ಕೊಪ್ಪಳ ವಿಶ್ವವಿದ್ಯಾಲಯದ 2024-25ನೇ ಸಾಲಿಗೆ ಸಂಬಂಧಿಸಿದಂತೆ ಗಣಿತಶಾಸ್ತ್ರ ಸ್ನಾತಕೋತ್ತರ ವಿಭಾಗಕ್ಕೆ ಅತಿಥಿ ಉಪನ್ಯಾಸಕರ ಅವಶ್ಯವಿದ್ದು, ಅರ್ಹ ಅಭ್ಯರ್ಥಿಗಳು ಜನವರಿ 08ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ…

ಶಿವಯೋಗಿ ಸಿದ್ದರಾಮೇಶ್ವರ, ಅಂಬಿಗರ ಚೌಡಯ್ಯ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ

: ಜಿಲ್ಲಾ ಕೇಂದ್ರದಲ್ಲಿ ಜನವರಿ ಮಾಹೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸೂಚನೆ ನೀಡಿದರು.…

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಿ- ಸಚಿವ ಶಿವರಾಜ್ ತಂಗಡಗಿ

ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಸಿದ್ದವಾದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಕುಡಿವ ನೀರು, ವಾಹನ ಪಾರ್ಕಿಂಗ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ…

ಜಿಲ್ಲಾ ವಿಜ್ಞಾನ ಕೇಂದ್ರಗಳ ಅಭಿವೃದ್ಧಿಗೆ ಒತ್ತು- ಸಚಿವ ಎನ್.ಎಸ್. ಭೋಸರಾಜು

ರಾಜ್ಯದಲ್ಲಿರುವ ಜಿಲ್ಲಾ ವಿಜ್ಞಾನ ಕೇಂದ್ರಗಳ ಅಭಿವೃದ್ಧಿಗೆ  ಮನವಿಗಳು ಬರುತ್ತಿದ್ದು ಅವುಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಸಣ್ಣ ನೀರಾವರಿ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಹೇಳಿದರು. ಅವರು ಶನಿವಾರ ಕೊಪ್ಪಳ ನಗರದಲ್ಲಿರುವ ಉಪ- ಪ್ರಾದೇಶಿಕ…

ಮುಜಾಫರ್ ಅಸ್ಸಾದಿಯವರ ಕುರಿತು ರಹಮತ್ ತರಿಕೇರಿಯವರ ಬರಹ

ಅವರ ಬರಹ ಏನೂ ತೋಚುತ್ತಿಲ್ಲ. ಇಂದು ಮುಂಜಾನೆ ಬೆಳಕನ್ನು ಹರಿಯಲು ಬಿಡದಂತೆ ಆವರಿಸಿದ ತಣ್ಣನೆಯ ಕಾವಳ, ಗೆಳೆಯನ ಸಾವಿನ ಘೋರಸುದ್ದಿಯಾಗಿ ಹೀಗೆ ತನುಮನವನ್ನು ಆವರಿಸುತ್ತದೆ ಎಂದು ಊಹಿಸಿರಲಿಲ್ಲ..‌ ಪ್ರೀತಿಯ ಗೆಳೆಯ ಕಾಣದ ಲೋಕಕ್ಕೆ ಇಷ್ಟು ಬೇಗ ತೆರಳುವನೆಂದು, ಆತನಿಗೆ ಶ್ರದ್ಧಾಂಜಲಿ…

ಮುಝಾಪರ್ ಅಸ್ಸಾದಿ ಅವರು ನಿವೃತ್ತರಾದಾಗ ದಿನೇಶ್ ಅಮೀನ್ ಮಟ್ಟು ರವರು ಬರೆದಿದ್ದ ಲೇಖನ

ಮುಝಾಪರ್ ಅಸ್ಸಾದಿ ಅವರು ನಿವೃತ್ತರಾದಾಗ ಅವರ ಶಿಷ್ಯರು ಸೇರಿ ಅಭಿನಂದನಾ ಗ್ರಂಥವನ್ನು ಪ್ರಕಟಿಸಿದ್ದರು. ಅದರಲ್ಲಿ ಪ್ರಕಟವಾಗಿದ್ದ ನನ್ನ ಲೇಖನ ಇಲ್ಲಿದೆ: ಸರ್ವಾಧಿಕಾರ, ಅರಸೊತ್ತಿಗೆ ಇಲ್ಲವೇ ಪ್ರಜಾಪ್ರಭುತ್ವ – ಆಡಳಿತ ಯಾರದ್ದೇ ಇರಲಿ, ಪ್ರಭುತ್ವ ಎಂದೂ ಬುದ್ದಿಜೀವಿಗಳನ್ನು…

ಖ್ಯಾತ ವಿದ್ವಾಂಸ, ಚಿಂತಕ ಮುಜಫರ್ ಅಸ್ಸಾದಿ ಇನ್ನಿಲ್ಲ

ಮೈಸೂರು :  ನಾಡಿನ ಖ್ಯಾತ ವಿದ್ವಾಂಸ, ಚಿಂತಕ ಮುಜಫರ್ ಅಸ್ಸಾದಿ ನಿಧನರಾಗಿದ್ದಾರೆ. ತಮ್ಮ ವಿದ್ವತ್ತ್ತಪೂರ್ಣ ಬರಹ, ಚಿಂತನೆಗಳಿಂದ ನಾಡಿನಾದ್ಯಂತ ಜನಮನ್ನಣೆ ಗಳಿಸಿದ್ದ , ದೇಶ ವಿದೇಶಗಳ ವಿಶ್ವವಿದ್ಯಾಲಯಗಳಲ್ಲಿ ಅಪಾರ ಶಿಷ್ಯ ಬಳಗ ಹೊಂದಿದ್ದ ಮುಜಾಪುರ ಅಸಾದಿ ಯವರ ನಿಧನ ತುಂಬಲಾರದ ನಷ್ಟ.…

ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ: ಸೂಟು ಬೂಟು ಹಾಕಿಕೊಂಡು ಬಂದವರನ್ನು ಕೂರಿಸಿ ಮಾತನಾಡಿಸಿ, ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷ್ಯಿಸುವುದು ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಬಿಡಿ ಬೆಂಗಳೂರು ಜ 3:…
error: Content is protected !!