ಫಿನಿಕ್ಸ್ ಶಿಕ್ಷಣ ಮಹಾವಿದ್ಯಾಲಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಸಾಂಸ್ಕೃತಿಕ ಸಂಘದ ಉದ್ಘಾಟನ

ಕೊಪ್ಪಳ ಮೇ:೨೭: ಪ್ರಶಿಕ್ಷಣಾರ್ಥಿಗಳು ಆಧುನಿಕ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಮೌಲ್ಯಯುತ ಶಿಕ್ಷಣ ನೀಡಬೇಕೆಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಕೆ.ವಿ.ಪ್ರಸಾದ ಕರೆ ನೀಡಿದರು. ಅವರು ಕೊಪ್ಪಳದ ವಿನೂತನ ಶಿಕ್ಷಣ ಸೇವಾ ಟ್ರಸ್ಟ್‌ನ ಫಿನಿಕ್ಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ…

ಮೇ ೩೦ ಕ್ಕೆ ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಹಾಸನ ಛಲೋ : ಭಾರಧ್ವಜ್

ಗಂಗಾವತಿ: ಸಂಸದ ಪ್ರಜ್ವಲ್ ರೇವಣ್ಣ ಬಂಧನ ವಿಳಂಬ ಖಂಡಿಸಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಲು ಒತ್ತಾಯಿಸಿ ರಾಜ್ಯದಾದ್ಯಂತ ನೂರಾರು ಸಂಘಟನೆಗಳು ಒಟ್ಟಾಗಿ ಮೇ.೩೦ ರಂದು ಹಾಸನಕ್ಕೆ ತೆರಳುತ್ತಿದ್ದು ಗಂಗಾವತಿ ತಾಲೂಕಿನಿಂದ ೧೦೦ ಕ್ಕು ಹೆಚ್ಚು ಸಿಪಿಐಎಂಎಲ್ ಕಾರ್ಯಕರ್ತರು ಹೋರಾಟಕ್ಕೆ…

ಮತ ಎಣಿಕೆ ಕಾರ್ಯದಲ್ಲಿ ಚುನಾವಣಾ ಆಯೋಗದ  ಮಾರ್ಗಸೂಚಿಗಳನ್ನು ಪಾಲಿಸಿ: ನಲಿನ್ ಅತುಲ್

: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು, ಯಾವುದೇ ಗೊಂದಲಕ್ಕೆ ಅವಕಾಶ ಕೊಡದಂತೆ ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ ಮತಎಣಿಕೆ ಮಾಡಬೇಕು ಎಂದು…

ಸ್ಕಿಜೋಫ್ರೇನಿಯಾ ಖಾಯಿಲೆಯನ್ನು ಆರಂಭದಲ್ಲೇ  ಗುರುತಿಸುವುದು ಮುಖ್ಯ: DHO ಡಾ.ಲಿಂಗರಾಜು ಟಿ.

ಸ್ಕಿಜೋಫ್ರೇನಿಯಾ ಒಂದು ತೀವ್ರತರದ ಮಾನಸಿಕ ಖಾಯಿಲೆಯಾಗಿದ್ದು, ಮೆದುಳಿನ ರಾಸಾಯನಿಕ ವಸ್ತುಗಳಲ್ಲಿ ಆಗುವ ಅಸಮತೋಲನದಿಂದ ಈ ರೋಗ ಸ್ಥಿತಿಯು ಕಾಣಿಸಿಕೊಳ್ಳುತ್ತದೆ. ಸೂಕ್ತ ಸಮಯದಲ್ಲಿ ರೋಗ ಪತ್ತೆಹಚ್ಚಿ ಸರಿಯಾದ ಚಿಕಿತ್ಸೆ ಪಡೆದುಕೊಂಡಲ್ಲಿ ಗುಣಮಖರಾಗಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು

Koppal ::ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನ್ನಪಿದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಹೊಸಲಿಂಗಪುರ ಗ್ರಾಮದ ಮನೆಯಲ್ಲಿಯೇ ತಾಯಿ, ಮಗಳು ಹಾಗೂ ಮೊಮ್ಮಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ರಾಜೇಶ್ವರಿ

ಕಾರ್ಮಿಕ ದಿನಾಚರಣೆ. ಕಟ್ಟಡ ಕಾರ್ಮಿಕರ ಸಮ್ಮೇಳನಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕೊಪ್ಪಳ:   ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಕೊಪ್ಪಳ ಜಿಲ್ಲಾ ಘಟಕದ ಸಮ್ಮೇಳನಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್ ಸಂಘಟನಾ ಸಂಚಾಲಕ…

ಎಚ್.ಆಂಜನೇಯ ಅವರಿಗೆ ಎಂಎಲ್ಸಿ ಮಾಡಲು ಮಾದಿಗ ಮಹಾಸಭಾ ಮುಖಂಡರ ಒತ್ತಾಯ

ಕೊಪ್ಪಳ : ಮಾಜಿ ಮಂತ್ರಿ ಹೆಚ್.ಆಂಜನೇಯ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕು ಎಂದು ಮಾದಿಗ ಮಹಾಸಭಾ ಮುಖಂಡ ಮಲ್ಲು ಪೂಜಾರ ಒತ್ತಾಯಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಹೆಚ್.ಆಂಜನೇಯ ಅವರ ಕೊಡುಗೆ…

ಜೂ.೦೩ರಿಂದ ಅಂಗನವಾಡಿ ಬಂದ್: ಅನಿರ್ಧಿಷ್ಟಾವಧಿ ಪ್ರತಿಭಟನೆ

ಗಂಗಾವತಿ: ಆರಂಭಿಕ ಬಾಲ್ಯದ ಆರೈಕೆ ಶಿಕ್ಷಣ (ಇಸಿಸಿಇ) ಆರಂಭಕ್ಕೆ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಿಂದ ಕ.ಕ ಭಾಗದ ೭ ಜಿಲ್ಲೆಗಳಲ್ಲಿ ಇಸಿಸಿಇ ಆರಂಭಿಸಲು ಏಕಾಏಕಿ ಆದೇಶ ನೀಡಿದ್ದು, ಇದರಿಂದ ಕ.ಕ ಭಾಗದ ಜಿಲ್ಲೆಗಳ ೩೯ ತಾಲ್ಲೂಕುಗಳಲ್ಲಿ ೧೧೭೦ ಅಂಗನವಾಡಿ ಕೇಂದ್ರಗಳು ಮುಚ್ಚಲಿದ್ದು, ಈ…

ಪಬ್ಲಿಕ್ ಸ್ಪೋರ್ಟ್ಸ ಅಕಾಡೆಮಿಯ ಇಂಡೋರ್ ಸ್ಟೇಡಿಯಂನಲ್ಲಿ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ

ಗಂಗಾವತಿ: ಗಂಗಾವತಿಯ ಪಬ್ಲಿಕ್ ಕ್ಲಬ್ ಆವರಣದ ಪ್ಲೇಯಿಂಗ್ ಪೇಧರ್ಸ್ ಇಂಡೂರ್ ಸ್ಟೇಡಿಯಂನಲ್ಲಿ ನಡೆದ ಬೇಸಿಗೆ ಶಿಬಿರದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ೮೫ ಮಕ್ಕಳು ಭಾಗವಹಿಸಿದ್ದರು. ಈ ಸಮಾರೋಪ ಕಾರ್ಯಕ್ರಮದಲ್ಲಿ ಮಕ್ಕಳು ಹಾಗೂ ಪಾಲಕರು ಪಾಲ್ಗೊಂಡಿದ್ದರು. ವಿಜೇತ ಮಕ್ಕಳಿಗೆ ಫಲಕ ಹಾಗೂ…

ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಗುರಿ ಸಾಧನೆ ಸಾಧ್ಯ-DSP ಸಿದ್ದಲಿಂಗಪ್ಪ ಗೌಡ

ಗಂಗಾವತಿ: ವಿದ್ಯಾರ್ಥಿಗಳು ಶ್ರದ್ಧೆ ಪ್ರಾಮಾಣಿಕತೆಯಿಂದ ಅಭ್ಯಾಸ ಮಾಡಬೇಕು. ಈಗಿನಿಂದಲೇ ಗುರಿಯನ್ನು ನಿರ್ಧರಿಸಿಕೊಂಡು ಗುರಿಯೆಡೆಗೆ ಗಮನಹರಿಸಿ ತಯಾರು ಮಾಡಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಗಂಗಾವತಿಯ DSP  ಸಿದ್ದಲಿಂಗಪ್ಪಗೌಡ ಅಭಿಪ್ರಾಯಪಟ್ಟರು. ಅವರು ಶ್ರೀ…
error: Content is protected !!