ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ ದಿನಾಚರಣೆ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

 : ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ವಿಶ್ವ ವಿಖ್ಯಾತ ಅಮರ ಶಿಲ್ಪಿ ಜಕಣಾಚಾರಿ ಅವರ  ಭಾವಚಿತ್ರಕ್ಕೆ ಜನವರಿ 1 ರಂದು ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ…

ಹೊಸ ಆಯಾಮಕ್ಕಾಗಿ ಬಯಲಾಟಕ್ಕೆ ಪ್ರಜ್ಞಾವಂತರ ಅಗತ್ಯವಿದೆ: ಸೋಮೇಶ್ ಉಪ್ಪಾರ್

ಹೆಬ್ಬಾಳದಲ್ಲಿ ಅದ್ಧೂರಿ ಬಯಲಾಟ ಪ್ರದರ್ಶನ ಗಂಗಾವತಿ: ನಗರ ಪ್ರದೇಶಗಳಲ್ಲಿ ಕಣ್ಮರೆಯಾಗುತ್ತಿರುವ ಬಯಲಾಟ ಕಲೆಯು ಗ್ರಾಮೀಣ ಭಾಗದಲ್ಲಿಯೂ ಅಳಿವಿನಂಚಿನಲ್ಲಿದೆ ಅನಕ್ಷರಸ್ಥರೇ ಹೆಚ್ಚಾಗಿ ಆಸಕ್ತಿ ಹೊಂದಿರುವ ಬಯಲಾಟ ಕ್ಷೇತ್ರಕ್ಕೆ ಪ್ರಜ್ಞಾವಂತರು ಆಗಮಿಸಿ ಹೊಸ ಆಯಾಮ ನೀಡುವ ಅಗತ್ಯವಿದೆ ಎಂದು…

2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ

ಜನವರಿ -01: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ…

ಸೇವಾ ನ್ಯೂನತೆ: ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ತೀರ್ಪು ಪ್ರಕಟ

ಫಿರ್ಯಾದುದಾರ ಗ್ರಾಹಕರಿಗೆ ಎದುರುದಾರ ಮಣಪ್ಪುರಂ ಗೋಲ್ಡ್ ಪೈನಾನ್ಸ್ ವತಿಯಿಂದ ಸೇವಾ ನ್ಯೂನತೆ ಉಂಟಾದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ತೀರ್ಪು ಪ್ರಕಟಿಸಲಾಗಿದೆ. ಗ್ರಾಹಕ ಫಿರ್ಯಾದು ಸಂಖ್ಯೆ: 60/2024 ರಲ್ಲಿ  2024ರ ಡಿಸೆಂಬರ್ 30 ರಂದು ನೀಡಿದ ಅಂತಿಮ…

ಜೀವ ವಿಮಾ ಪಾಲಸಿ ಪರಿಹಾರ ಪಾವತಿಸಲು ಇನ್ಸೂರೆನ್ಸ್ ಕಂಪನಿಗೆ ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ

  ಫಿರ್ಯಾದುದಾರರಿಗೆ ಜೀವ ವಿಮಾ ಪಾಲಸಿ ಪರಿಹಾರ ಪಾವತಿಸಲು ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಇನ್ಸೂರೆನ್ಸ್ ಕಂಪನಿಗೆ ಆದೇಶ ನೀಡಿದೆ. ಗ್ರಾಹಕ ಫಿರ್ಯಾದು ಸಂಖ್ಯೆ: 34/2024 ರಲ್ಲಿ 2024ರ ಡಿಸೆಂಬರ್ 30 ರಂದು ನೀಡಿದ ಅಂತಿಮ ತೀರ್ಪಿನ ಸಾರಾಂಶದ ಅನ್ವಯ ಫಿರ್ಯಾದುದಾರರಾದ…

ಗೃಹಲಕ್ಷ್ಮಿಯರು ಜೀವ ಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ- ಹೇಮಲತಾ ನಾಯಕ್

ಕೊಪ್ಪಳ : ರಾಜ್ಯದ ಬಳ್ಳಾರಿ, ಯಾದಗಿರಿ, ಕೊಪ್ಪಳ, ದಾವಣಗೆರೆ, ಬೆಳಗಾವಿ ಸೇರಿದಂತೆ ಇತರೆ ಜಿಲ್ಲೆಯಲ್ಲಿ ಬಾಣಂತಿಯರ, ನವ ಶಿಶುಗಳ ಸರಣಿ ಸಾವನ್ನಪ್ಪಿರುವುದು ಖಂಡನೀಯ, ಈ ಸರಕಾರದಲ್ಲಿ ಸರ್ಕಾರಿ ಆಸ್ಪತ್ರೆಯಿಂದ ಗೃಹಲಕ್ಷ್ಮಿಯರು ಜೀವ ಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ, ಆರೋಗ್ಯ…

ಜ.3 ರಂದು ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ : ಕಿರಣ

ಕೊಪ್ಪಳ :ಸಾವಿತ್ರಿಬಾಯಿ ಫುಲೆ ಗ್ರಾಮೀಣಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ 194ನೇ ಅಕ್ಷರದ ಮಾತೆ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಹಾಗೂ 207ನೇ ಭೀಮಾಕೋರೆಗಾಂವ್‌ ವಿಜಯೋತ್ಸವ ಮತ್ತು ನೃತ್ಯ ಸ್ಪರ್ಧೆ ಕಾರ್ಯಕ್ರಮ ದಿ.03-01-2025 ರಂದು ಸಂಜೆ 4 ಗಂಟೆಗೆ ನಗರದ…

ಮಹಿಳೆಯರು, ದಲಿತರ ಅಸ್ಮಿತೆಗೆ ಎಂಬತ್ತರ ದಶಕ ಸಾಕ್ಷಿ: ಡಾ.ಹನುಮಂತಯ್ಯ

ರಾಜ್ಯೋತ್ಸವ, ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ರಂಗಸಿರಿ ಗೌರವ ಹಾಸನ:ಎಂಬತ್ತರ ದಶಕ ಬಹು ಚಳವಳಿಗಳ ಪರ್ವಕಾಲ. ಈ ಕಾಲಘಟ್ಟದಲ್ಲಿ ಅನೇಕ ಪ್ರಗತಿಪರ ಹಾಗೂ ಜನಪರ ಚಳವಳಿಗಳು ಹುಟ್ಟಿ ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಅಪಾರ ಸಂಖ್ಯೆಯಲ್ಲಿ ಸಾಮಾಜಿಕ…

ಜಿಲ್ಲಾ ಬಾಲಕಾರ್ಮಿಕ ಯೋಜನೆ: ತಪಾಸಣೆ, ವಿವಿಧಡೆ ದಾಳಿ

: ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನೆಯಡಿ ಜಿಲ್ಲೆಯ ವಿವಿಧೆಡೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಪಾಸಣೆ ಹಾಗೂ ಖಾಸಗಿ ವಾಹನಗಳಲ್ಲಿ ಮಕ್ಕಳ ಸಾಗಣಿಕೆ ಕಾರ್ಯಾಚರಣೆ ಮೂಲಕ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ ಅವರಿಗೆ ಪುನರ್ವಸತಿಗೊಳಿಸಲಾಗಿದೆ.  ಕೊಪ್ಪಳ ಜಿಲ್ಲೆಯ ಕನಕಗಿರಿ…

ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರು ಸ್ವಯಂ ಉದ್ಯೋಗ ಪ್ರಾರಂಭಿಸುವ ಆಸಕ್ತರಿಗೆ ಕೊಪ್ಪಳದಲ್ಲಿ 30 ದಿನಗಳ ಮೊಬೈಲ್ ಫೋನ್ಸ್ ಮತ್ತು ಸರ್ವಿಸಿಂಗ್…
error: Content is protected !!