ಸಾಹಿತಿಗಳ ದನಿ ಹತ್ತಿಕ್ಕುವ ಪ್ರಯತ್ನ-‘ಕವಿಗೋಷ್ಠಿ’ಯಲ್ಲಿ ಚಿಂತಕ ಪಿ.ಎನ್. ಗೋಪಿಕೃಷ್ಣನ್ ಕಳವಳ

ಕೊಪ್ಪಳ,  :  ತುರ್ತು ಪರಿಸ್ಥಿತಿ ಒಂದು ಕಾಲದಲ್ಲಿ ಲೇಖಕರು ಮತ್ತು ಜನರನ್ನು ಕಂಗಾಲು ಮಾಡಿತ್ತು. ಆದರೆ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದ್ದು ಸಾಹಿತಿಗಳ ದನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಕೇರಳದ ಕವಿ ಮತ್ತು ಚಿಂತಕ ಪಿ.ಎನ್. ಗೋಪಿಕೃಷ್ಣನ್ ಕಳವಳ ವ್ಯಕ್ತಪಡಿಸಿದರು. ಇಲ್ಲಿನ…

‘ಶಿಕ್ಷಣಕ್ಕೆ ಜಿಡಿಪಿಯ ಶೇ 10ರಷ್ಟು ಮೀಸಲಿಡಿ’-ಅವಿಜಿತ್ ಘೋಷ್

ಮೇ ಸಾಹಿತ್ಯ ಮೇಳ ಸುದ್ದಿ ಕೊಪ್ಪಳ, :  ಶಿಕ್ಷಣ ಕ್ಷೇತ್ರದತ್ತ ಸರ್ಕಾರಗಳು ತೋರುವ ಅನಾದರ ಕೊನೆಯಾಗಬೇಕು ಎಂದು ಒತ್ತಾಯಿಸಿದ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆ.ಎನ್.ಯು) ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷ ಅವಿಜಿತ್ ಘೋಷ್, ಶಿಕ್ಷಣ ಕ್ಷೇತ್ರಕ್ಕೆ ನಿಗದಿಪಡಿಸಿರುವ ದೇಶದ…

ಕವಿ ಬರಹಗಾರ ಆತ್ಮಾವಲೋಕನ ಮಾಡಿಕೊಳ್ಳಬೇಕು-ಸಿರಾಜ್ ಬಿಸರಳ್ಳಿ

ಕೊಪ್ಪಳ :  ಹುಟ್ಟುತ್ತಿರುವ ದ್ವೇಷದ ಮಾತುಗಳ ಸಂಖ್ಯೆ , ರೌಡಿಶೀಟರುಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಸಮಾಜದಿಂದ ಮಾನ,ಸಮ್ಮಾನಗಳನ್ನು ಪಡೆಯುವ ಕವಿ ಪ್ರತಿಯಾಗಿ ಸಮಾಜಕ್ಕೆ ಏನು ನೀಡುತ್ತಿದ್ದೇನೆ ಎಂಬುದರ ಅವಲೋಕನ ಮಾಡಿಕೊಳ್ಳಬೇಕು. ಮಾತನಾಡಬೇಕಾದ ಸಂದರ್ಭದಲ್ಲಿ…

ಸಾಮಾಜಿಕ-ಆರ್ಥಿಕ ಪ್ರಜಾಪ್ರಭುತ್ವ ಇರದ ರಾಜಕೀಯ ಪ್ರಜಾಪ್ರಭುತ್ವಕ್ಕೆ ಮಹತ್ವವಿಲ್ಲ -ಶಿವಸುಂದರ್

ಕೊಪ್ಪಳ ಮೇ :  ಪ್ರಜಾಪ್ರಭುತ್ವವೆಂದರೆ ಎಂದರೆ ಕೇವಲ ರಾಜಕೀಯ ಪ್ರಭುತ್ವ ಮಾತ್ರವಲ್ಲ,ಸಾಮಾಜಿಕ ಹಾಗೂ ಆರ್ಥಿಕ ಪ್ರಜಾಪ್ರಭುತ್ವವೂ ಹೌದು.ಇವು ಜಾರಿಯಾಗದ ಹೊರತು ಪ್ರಜಾಪ್ರಭುತ್ವಕ್ಕೆ ಮಹತ್ವವಿಲ್ಲ ಎಂದು ಚಿಂತಕ ,ಹೋರಾಟಗಾರ ಶಿವಸುಂದರ್ ಹೇಳಿದರು. ಇಲ್ಲಿನ ಶಿವಶಾಂತವೀರ ಮಂಗಲ ಭವನದಲ್ಲಿ…

ಪರಿಸರಪ್ರೇಮಿಗಳಿಂದ  ಬೆಟ್ಟಗಳಲ್ಲಿ ಸೀಡ್ ಬಾಲ್ ಬಿತ್ತುವ ಕಾರ್ಯಕ್ರಮ

ಗಂಗಾವತಿ:  ಪರಿಸರ ಅಸಮತೋಲನದಿಂದ ಜೀವರಾಶಿಗಳಿಗೆ ಕಂಟಕ ಒದಗಿ ಬಂದಿದೆ  ಈ ವರ್ಷದ ಬೇಸಿಗೆಯಲ್ಲಿನ ತಾಪಮಾನ ನೆನೆಸಿಕೊಂಡರೆ ಮತ್ತು ತಾಪಮಾನದಿಂದ ಮಾನವ ಸಂಕುಲ ಹಾಗೂ ಸರ್ವ ಜೀವ ರಾಶಿಗಳು ಪರದಾಡಿದ್ದನ್ನು ನೋಡಿದರೆ  ಮುಂದಿನ ವರ್ಷದ ತಾಪಮಾನ ನೆನೆಸಿಕೊಂಡರೆ ಭಯವಾಗುತ್ತದೆ.   ತಾಪಮಾನ…

ಮೇ ಸಾಹಿತ್ಯ ಮೇಳಕ್ಕೆ ಸಕಲ ಸಿದ್ಧತೆ ಪೂರ್ಣ

ಸಂವಿಧಾನ ಭಾರತ ಹಾಗೂ ಧರ್ಮ ರಾಜಕಾರಣ : ಕೊಪ್ಪಳ : ಸಂವಿಧಾನ ಭಾರತ ಹಾಗೂ ಧರ್ಮ ರಾಜಕಾರಣ ಶೀರ್ಷಿಕೆಯಡಿಯಲ್ಲಿ ನಡೆಯುತ್ತಿರುವ ಹತ್ತನೇ ಮೇ ಸಾಹಿತ್ಯ ಮೇಳಕ್ಕೆ ಸಿದ್ಧತೆಗಳು ಸಂಪೂರ್ಣಗೊಂಡಿದೆ. ಮೇ 25 ಹಾಗೂ 26ರಂದು ಶಿವ ಶಾಂತವೀರ ಮಂಗಳ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಲಡಾಯಿ

ರಾಜ್ಯಕ್ಕೆ ಐದನೇ ರ್‍ಯಾಂಕ್ ಪಡೆದ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿ  ಪಿ. ರೇವಂತ್‌ಕುಮಾರನಿಗೆ…

ಗಂಗಾವತಿ: ಇಂದು ಮಹಾನ್ ಕಿಡ್ಸ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೆಂಕಟೇಶ್ ಹಾಗೂ ಶಿಕ್ಷಣ ಸಂಯೋಜಕರಾದ ರಾಘವೇಂದ್ರ, ಹತ್ತನೇ ತರಗತಿಯಲ್ಲಿ ರಾಜ್ಯಕ್ಕೆ ಐದನೇ ರ್‍ಯಾಂಕ್ ಪಡೆದ ಶಾಲೆಯ ವಿದ್ಯಾರ್ಥಿ ಪಿ. ರೇವಂತ್‌ಕುಮಾರ್‌ರವರಿಗೆ ಸನ್ಮಾನಿಸಲಾಯಿತು. ಸನ್ಮಾನಿಸಿ ಮಾತನಾಡಿದ…

ರಾಜ್ಯಪಾಲರ ಭೇಟಿ ಮಾಡಿದ ಪತ್ರಕರ್ತರ ಸಂಘದ ನಿಯೋಗ ಮಾಧ್ಯಮ ಜವಬ್ದಾರಿಯನ್ನು ಶ್ಲಾಸಿದ ರಾಜ್ಯಪಾಲ ಗೆಹ್ಲೋಟ್ kuwj…

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿತ್ತು. ಕೆಯುಡಬ್ಲೂೃಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಜಿಲ್ಲಾ ಕಾರ್ಯ ನಿರತ…

ಮೇ ಸಾಹಿತ್ಯ ಮೇಳ- ಪ್ರಬಂಧ ಸ್ಪರ್ಧೆ ವಿಜೇತರು

ಕೊಪ್ಪಳ ಮೇ 23: ಮೇ 25 ಹಾಗು 26 ರಂದು ನಡೆಯುವ ಮೇ ಸಾಹಿತ್ಯ ಮೇಳಕ್ಕಾಗಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಯುವ ಬ೪ಹಗಾರರು ಸಂವಿದಾನ ಆಶಯವನ್ನಿಟ್ಟುಕೊಂಡು ಪ್ರಬಂದ ರಚಿಸಿದ್ದರು. ಪ್ರಬಂದ ಸ್ಪರ್ಧೆಯಲ್ಲಿ ಪ್ರಥಮ ಮೋನಿಕಾ ಮಂಜುನಾಥ ಬಡಿಗೇರ ಚುಕನಕಲ್, ಕೊಪ್ಪಳ ಜಿಲ್ಲೆ. ದ್ವಿತೀಯ…

ಎಸ್ ಆರ್ ಹಿರೇಮಠ ಅವರಿಗೆ ‘ಬಂಡ್ರಿ ನರಸಪ್ಪ ಸಮಾಜಮುಖಿ ಶ್ರಮಜೀವಿ ಪ್ರಶಸ್ತಿ’

ರಾಜಕಾರಣಿಗಳು ಅಧಿಕಾರ, ಸಂಪರ್ಕಗಳನ್ನು ದುರ್ಬಳಕೆ ಮಾಡಿಕೊಂಡು ಕಬಳಿಸಿದ ಅಕ್ರಮ ಭೂಮಿಯ ಸಕಲ ದಾಖಲೆಗಳನ್ನು ಸಂಪಾದಿಸಿ, ದೂರು ನೀಡಿ, ಹಲವರು ರಾಜೀನಾಮೆ ನೀಡಲು, ಜೈಲಿಗೆ ಹೋಗಲು ಕಾರಣವಾದರು. ಅಕ್ರಮ ಎಸಗುವವರು ಯಾವುದೇ ಪಕ್ಷದವರಿರಲಿ, ಎಷ್ಟೇ ಪ್ರಭಾವಿತರಿರಲಿ ಅವರನ್ನು…
error: Content is protected !!