ಹುಚ್ಚಮ್ಮ ಚೌದ್ರಿ ಕುಣಿಕೇರಿ ಅವರಿಗೆ ‘ಲಕ್ಷ್ಮೀಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ’ ಪ್ರಶಸ್ತಿ

10ನೇ ಮೇ ಸಾಹಿತ್ಯ ಮೇಳದ ಗೌರವ ಪ್ರಶಸ್ತಿಗಳು ಪ್ರಕಟ -6 ಹುಚ್ಚಮ್ಮ ಶಿವಪ್ಪ ಗೋಂದಿಹೊಸಳ್ಳಿ ಅವರು ಈಗಿನ ಕೊಪ್ಪಳ ಜಿಲ್ಲೆಯ ಹಂದ್ರಾಳ ಗ್ರಾಮದಲ್ಲಿ ಹುಟ್ಟಿ ಬೆಳೆದರು. ಮೂರ‍್ನಾಲ್ಕು ವರ್ಷದ ಬಾಲೆಯಾಗಿದ್ದಾಗಲೇ ಬಸಪ್ಪ ಚೌದ್ರಿ ಎಂಬ ವರನೊಂದಿಗೆ ಮದುವೆಯಾಯಿತು. ಗಂಡನ ಊರು ಕುಣಿಕೇರಿಗೆ…

ಸವಿರಾಜ್ ಆನಂದೂರ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ ಪುರಸ್ಕಾರ

ಸವಿರಾಜ್ ಆನಂದೂರು ಹುಟ್ಟಿದ್ದು 1987 ರಲ್ಲಿ, ಆಗುಂಬೆ ಸಮೀಪದ ಆನಂದೂರ ಹುಟ್ಟಿದ ಊರು. ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವೀಧರ. ಹವ್ಯಾಸಿ ತಾಳಮದ್ದಲೆ ಅರ್ಥಧಾರಿ, ರಂಗಭೂಮಿ ಕಲಾವಿದ. ಪ್ರಸ್ತುತ ಬೆಂಗಳೂರಿನ ಗೋಪಾಲನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮ್ಯಾನೇಜೆಂಟ್‌ನಲ್ಲಿ…

ಶಿವಾಜಿ ಚತ್ರಪ್ಪ ಕಾಗಣಿಕರ್ ಅವರಿಗೆ ನಿಂಗಪ್ಪ ಸಂಶಿ ರೈತ ಚೇತನ ಪ್ರಶಸ್ತಿ

ಬೆಳಗಾವಿ ಜಿಲ್ಲೆಯ ಕಡೋಣಿ ಗ್ರಾಮದವರಾದ ೭೫ ವರ್ಷ ವಯಸ್ಸಿನ  ಶಿವಾಜಿ ಚತ್ರಪ್ಪ ಕಾಗಣಿಕರ್ ಜಲಾನಯನ ಅಭಿವೃದ್ಧಿ, ಸಾವಯವ ಕೃಷಿ, ಸುಸ್ಥಿರ ಗ್ರಾಮೀಣ ಉದ್ಯೋಗ ಜಾಗೃತಿ, ಭ್ರಷ್ಟಾಚಾರ ವಿರೋಧಿ ಅಭಿಯಾನ, ಸಾರಾಯಿ ವಿರೋಧಿ ಅಭಿಯಾನ, ಜಲಸಂರಕ್ಷಣೆಯೇ ಮೊದಲಾದ ಕ್ಷೇತ್ರಗಳಲ್ಲಿ ಐದು…

ಇಂದೂಧರ ಹೊನ್ನಾಪುರ ಅವರಿಗೆ ಚಂದ್ರಶೇಖರ ಹೊಸಮನಿ ‘ಅಂಬೇಡ್ಕರ್ ಪತ್ರಿಕಾ ಮಾರ್ಗಿ ‘ ಪ್ರಶಸ್ತಿ

ಕರ್ನಾಟಕದ ಹಿರಿಯ ಪತ್ರಕರ್ತರಾದ ಇಂದೂಧರ ಹೊನ್ನಾಪುರ (70) ಮೈಸೂರು ಜಿಲ್ಲೆ ಪಿರಿಯಾ ಪಟ್ಟಣ ತಾಲೂಕಿನ ಹೊನ್ನಾಪುರದ ಶಿಕ್ಷಕರಾದ ಹೆಚ್. ಜಿ. ಶ್ರೀಕಂಠಯ್ಯ ಮತ್ತು ತಿಮ್ಮಾಜಮ್ಮ ಅವರ ಮಗ. ಮೈಸೂರು ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದ ಅವರು ವಿದ್ಯಾರ್ಥಿಯಾಗಿದ್ದಾಗಲೇ…

ಜನಾರ್ಧನ ಜನ್ನಿ ಮೈಸೂರು ಇವರಿಗೆ ಪಂಚಪ್ಪ ಸಮುದಾಯ ಮಾರ್ಗಿ ಪ್ರಶಸ್ತಿ

ತಮ್ಮ ಕಂಚಿನ ಕಂಠದ ಕ್ರಾಂತಿಗೀತೆಗಳಿಂದ ಕರ್ನಾಟಕದ ಜನಚಳುವಳಿಗೆ ದೊಡ್ಡ ಶಕ್ತಿ ತುಂಬಿದ ಮೈಸೂರಿನ ಜನಾರ್ಧನ ಜನ್ನಿ ಸಾಹಿತ್ಯದಷ್ಟೇ ಹಾಡುಗಾರಿಕೆಗೂ ಅಷ್ಟೇ ಘನತೆಯನ್ನು ತಂದುಕೊಟ್ಟವರು. ಹೃದಯ ತುಂಬಿ ಹಾಡುತ್ತ ರಾಜ್ಯದ ಜನಗಳಲ್ಲಿ ಅರಿವಿನ ಎಚ್ಚರ ಮೂಡಿಸಿದ ಈ ಹಾಡುಗಾರ ಎಂಬತ್ತು ತೊಂಬತ್ತರ…

ಮಾಧವಿ ಭಂಡಾರಿ ಕೆರೆಕೋಣ ಅವರಿಗೆ ‘ನವಲಕಲ್ ಬೃಹನ್ಮಠ ಶಾಂತವೀರಮ್ಮ’ಮಹಾತಾಯಿ ಕಥಾ ಪ್ರಶಸ್ತಿ’

ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕೆರೆಕೋಣ ಎಂಬ ಗ್ರಾಮದಲ್ಲಿ ಹುಟ್ಟಿದವರು ಮಾಧವಿ ಭಂಡಾರಿ ಕೆರೆಕೋಣ. ಪ್ರಖರ ವಿಚಾರವಾದಿ, ಸಾಹಿತಿ, ವಾಗ್ಮಿ, ಹೋರಾಟಗಾರರಾಗಿದ್ದ ತಂದೆ ಆರ್. ವಿ. ಭಂಡಾರಿ ಮತ್ತು ದಿಟ್ಟೆ, ನೇರ ನಡೆನುಡಿಯ ತಾಯಿ ಸುಬ್ಬಿಯವರ ಕೌಟುಂಬಿಕ ಆವರಣವು…

ಓದುಗ ವಲಯದ ಒಡನಾಡಿ ದೇವೇಂದ್ರಪ್ಪ ಎನ್ ಡೊಳ್ಳಿನ, ಪುಸ್ತಕ ಪ್ರಿಯ ಬಿ.ಆರ್.ತುಬಾಕಿ ಸರ್

3 ಅಕ್ಷರದ ಮೂಲಕ ಮಾತ್ರ ಅರಿವು,ಪ್ರಜ್ಞೆಯ ವಿಸ್ತರಣೆ ಮಾಡಿಕೊಂಡು,ಬದುಕನ್ನು ಹಸನಾಗಿಟ್ಟುಕೊಳ್ಳಲು ಸಾಧ್ಯ ಎಂಬ ಅಚಲ ನಂಬಿಕೆ ಹೊಂದಿದ್ದ ದೇವೇಂದ್ರಪ್ಪ ಎನ್.ಡೊಳ್ಳಿನ , ಮೂಲತಃ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಪಶುಪತಿಹಾಳ ಗ್ರಾಮದವರು.ತೀವ್ರ ಬಡತನ,ಸಂಕಷ್ಟಗಳನ್ನು ಎದುರಿಸಿ…

ಹೋರಾಟಗಾರರ ಆಶ್ರಯದಾತೆಯಾದ ಅಭಿನೇತ್ರಿ ರೆಹಮಾನವ್ವ ಕಲ್ಮನಿ,ನಾಟಕಕಾರ ಧುತ್ತರಗಿ

 ದನಕಾಯುವ ಹುಡುಗಿ ರೆಹಮಾನವ್ವ ನಟಿಯಾದ ಕಥೆ ಅದೊಂದು ಚರಿತ್ರೆ ಎಂದೇ ಬಾಸವಾಗುವ ವಿದ್ಯಮಾನ. ಅದೊಮ್ಮೆ ಕಿತ್ತೂರ ಚೆನ್ನಮ್ಮ ಪಾತ್ರ ನಿರ್ವಹಿಸುವ ನಟಿ ಕೈಕೊಟ್ಟು ಪ್ರದರ್ಶನದ ದಿನ ಬಾರದಿದ್ದಾಗ, ರೆಹಮಾನವ್ವ ಕಲ್ಮನಿ ಆ ಪಾತ್ರ ಅಭಿನಯಿಸಿ ಸೈ ಎನಿಸಿಕೊಂಡಿದ್ದು ಇತಿಹಾಸ. ಬಡತನ, ಹಸಿವು ಒಡಲಲ್ಲಿ…

ಜಿಲ್ಲಾಸ್ಪತ್ರೆಗೆ ಡಿ.ಸಿ. ನಲಿನ್ ಅತುಲ್ ಭೇಟಿ : ಪರಿಶೀಲನೆ

ಕೊಪ್ಪಳ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿಗಳಾದ  ನಲಿನ್ ಅತುಲ್ ಅವರು ಮೇ 20 ರಂದು ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು ಸ್ವತಃ ತಾವೇ ಖುದ್ದಾಗಿ  ರೋಗಿಗಳ ವಾರ್ಡ್ಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸುವುದರ ಜೊತೆಗೆ ಅಲ್ಲಿ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸಾ…

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ನೂತನ ಪದಾಧಿಕಾರಿಗಳ ನೇಮಕ; ಆದೇಶ ಪತ್ರ ವಿತರಣೆ

: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ರಾಯಚೂರು ಜಿಲ್ಲೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ರಾಯಚೂರು ನಗರದ ಕನ್ನಡ ಭವನದಲ್ಲಿ ಬುಧವಾರ ಬೆಳಿಗ್ಗೆ ನಡೆಯಿತು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿರುವ…
error: Content is protected !!