ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಮೈಕ್ರೋ ಅಬ್ಸರ್ವರ್ ತರಬೇತಿ ಕಾರ್ಯಗಾರ

Kannadanet 24x7 News   ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ-2024ರ ನಿಮಿತ್ತ ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಕ್ರೋ ಅಬ್ಸರ್ವರ್ ಗಳಿಗೆ ತರಬೇತಿ ಕಾರ್ಯಗಾರ ನಡೆಯಿತು. ಜಿಲ್ಲಾ ತರಬೇತಿ ಸಂಸ್ಥೆ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ ಅವರು…

ಕಾನೂನು ಚೌಕಟ್ಟಿನಲ್ಲಿ ಬೀಜ, ರಸಗೊಬ್ಬರ ವ್ಯಾಪಾರ ವಹಿವಾಟು ಮಾಡಬೇಕು:   ಅಜ್ಮೀರಲಿ  

ಕುಷ್ಟಗಿ.ಮೇ‌.22: ರೈತರಿಗೆ ಬೀಜ, ರಸಗೊಬ್ಬರ ಸಮಸ್ಯೆ ಉಂಟಾಗದಂತೆ ವ್ಯಾಪಾರ ವಹಿವಾಟು ಮಾಡಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಜ್ಮೀರಲಿ ಕೃಷಿ ಪರಿಕರಗಳ ಮಾರಾಟಗಾರರಿಗೆ ಸಲಹೆ ನೀಡಿದರು. ಮುಂಗಾರು ಹಂಗಾಮಿ ಪ್ರಯುಕ್ತ ರಸಗೊಬ್ಬರ, ಬೀಜ ಗಳ ಮಾರಾಟ ಮಾಡುವ ಕುರಿತು ಬುಧವಾರ ಬೆಳಿಗ್ಗೆ…

ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗಳು :ಈಶಪ್ಪ ಬೊಮ್ಮನಾಳ

ಕೊಪ್ಪಳ : ಬ್ಲೂ ಸ್ಟಾರ್ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕೊಪ್ಪಳ ಹಾಗೂ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ತಿಂಗಳು ದಿನಾಂಕ 25 ಹಾಗೂ 26 ರಂದು ನಗರದ ತಾಲೂಕು ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗಳನ್ನು

ರೈತ ಮಕ್ಕಳಿಗೆ ತೋಟಗಾರಿಕೆ ತರಬೇತಿ : ಅರ್ಜಿ ಆಹ್ವಾನ

ಕೊಪ್ಪಳ,: 2024-25ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಆಸಕ್ತ ಅರ್ಹ ರೈತ ಮಕ್ಕಳಿಂದ ಕೊಪ್ಪಳ ತಾಲೂಕಿನ  ಮುನಿರಾಬಾದಿನ  ತೋಟಗಾರಿಕೆ ತರಬೇತಿ  ಕೇಂದçದಲ್ಲಿ 09  ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  2024 ರ ಜೂನ್ 15 ರಿಂದ 2025ರ ಮಾರ್ಚ್ 31 ರವರೆಗೆ 09

ಹೊಸ ಪದವಿ ಮಹಾವಿದ್ಯಾಲಯ ಆರಂಭಿಸಲು ನೋಂದಾಯಿತ ಸಂಘ ಸಂಸ್ಥೆಗಳಿAದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ-

ಕೊಪ್ಪಳ,): ಕೊಪ್ಪಳ ವಿಶ್ವವಿದ್ಯಾಲಯದಿಂದ 2024-25 ನೇ ಸಾಲಿಗೆ ಕೊಪ್ಪಳ ವಿಶ್ವವಿದ್ಯಾಲಯದ ಅಧೀನ ಕಾಲೇಜುಗಳಿಂದ ಮತ್ತು  ನೋಂದಾಯಿತ ಸಂಘ ಸಂಸ್ಥೆ/ಸಾರ್ವಜನಿಕ ಟ್ರಸ್ಟ್ ಗಳಿಂದ ಕಲಾ, ವಿಜ್ಞಾನ, ವಾಣಿಜ್ಯ ಹಾಗೂ ಇನ್ನಿತರ ಸಾಂಪ್ರದಾಯಿಕ ವಿಷಯಗಳಲ್ಲಿ ಹೊಸ ಪದವಿ ಮಹಾವಿದ್ಯಾಲಯಗಳನ್ನು

ವಿಶೇಷ ಡಿ.ಎಡ್ ಕೋರ್ಸಿಗೆ ಅರ್ಜಿ ಆಹ್ವಾನ

ಕೊಪ್ಪಳ, ): ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ 2 ವರ್ಷಗಳ ವಿಶೇಷ ಡಿ.ಎಡ್ ಕಾರ್ಯಕ್ರಮಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ವಿಶೇಷ ಡಿ.ಎಡ್ ಕಾರ್ಯಕ್ರಮಗಳು ಸಾಮಾನ್ಯ ಡಿ.ಎಡ್‌ಗೆ ಸಮಾನಾಂತರವಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.50

ಭಯೋತ್ಪಾದನಾ ವಿರೋಧಿ ದಿನ : ಪ್ರತಿಜ್ಞಾ ವಿಧಿ ಸ್ವೀಕಾರ

ಕೊಪ್ಪಳ, ಜಿಲ್ಲಾಡಳಿತದ ವತಿಯಿಂದ ಮೇ 21 ರ ಮಂಗಳವಾರAದು ಭಯೋತ್ಪಾದನಾ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ ಅವರು ಪ್ರತಿಜ್ಞಾ ವಿಧಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಒದಗಿಸಲು ಕ್ರಮ ವಹಿಸಿ : ನಲಿನ್ ಅತುಲ್

ಜಿಲ್ಲಾ ಮಟ್ಟದ ಕೃಷಿ ಹಾಗೂ ಕೃಷಿ ಸಂಬoಧಿತ ಇಲಾಖೆಗಳ ಉಪ ಸಮಿತಿ ಸಭೆ ಕೊಪ್ಪಳ,): ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಕಾರ್ಯಕ್ಕೆ ಸಿದ್ದತೆ ಆರಂಭಿಸಿದ್ದಾರೆ. ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದೊರೆಯುವಂತೆ ಅಗತ್ಯ

ಬೆಂಕಿ ಅವಘಡ ಸ್ಥಳಕ್ಕೆ ರಾಘವೇಂದ್ರ ಹಿಟ್ನಾಳ ಭೇಟಿ ಸಾಂತ್ವಾನ

ಸರ್ಕಾರದಿಂದ ತ್ವರಿತ ಪರಿಹಾರಕ್ಕೆ ಮನವಿ ಸಲ್ಲಿಸುವೆ-- ಶಾಸಕರಿಂದ ಸಂತ್ರಸ್ತರಿಗೆ ಸಾಂತ್ವನ ಕೊಪ್ಪಳ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ವಾಣಿಜ್ಯ ಮಳಿಗೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ

ಮೇ.21, 22ರಂದು ಜಿಪಿಎಸ್ ಅಳವಡಿಸುವ ವಿಶೇಷ ಅಭಿಯಾನ

: ವಸತಿ ಯೋಜನೆಯ ಮನೆಗಳಿಗೆ ಗ್ರಾಮ ಪಂಚಾಯತಿಗಳಲ್ಲಿ ಜಿ.ಪಿ.ಎಸ್ ಅಳವಡಿಸುವ ಕುರಿತಂತೆ ಮೇ 21 ಮತ್ತು ಮೇ 22ರಂದು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಹಾಗೂ ಅಪೂರ್ಣಗೊಂಡ ಮನೆಗಳ ಪ್ರತಿಯೊಬ್ಬ ಫಲಾನುಭವಿಗೆ ಗ್ರಾಮ…
error: Content is protected !!