ಸಂವಿಧಾನದ ಆಶಯಗಳ ರಕ್ಷಣೆಗಾಗಿ ಎಲ್ಲರೂ ಬನ್ನಿ- ಅಲ್ಲಮಪ್ರಭು ಬೆಟ್ಟದೂರ 

ಕೊಪ್ಪಳ : ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ದೇಶಕ್ಕಾಗಿ ರೂಪಿಸಿದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಿಗೆ ದಕ್ಕೆ ಎದುರಾಗಿದ್ದು ಅವುಗಳ ರಕ್ಷಣೆಗಾಗಿ  ಇಡೀ ನಾಡಿನ ಪ್ರಗತಿಪರರೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ಆ ಪ್ರಯತ್ನದ ಭಾಗವಾಗಿ…

ಕಕಾನಿ ಪತ್ರಕರ್ತರ ಸಂಘದ ಕುಷ್ಟಗಿ ಅಧ್ಯಕ್ಷರಾಗಿ ವೆಂಕಟೇಶ ಕುಲಕರ್ಣಿ ನೇಮಕ

'ಸಮರ್ಥವಾಣಿ' ವರದಿಗಾರ ವೆಂಕಟೇಶ ಕುಲಕರ್ಣಿ ನೇಮಕ ಕುಷ್ಟಗಿ.ಮೇ.14: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕುಷ್ಟಗಿ ತಾಲೂಕು ಘಟಕದ ಅಧ್ಯಕ್ಷರಾಗಿ ಸಮರ್ಥವಾಣಿ ಪತ್ರಿಕೆ ವರದಿಗಾರ ವೆಂಕಟೇಶ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ. ಮಂಗಳವಾರ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಘಟಕದ…

ರೈತರಿಗಾಗಿ ಹೋಬಳಿವಾರು ಸಹಾಯವಾಣಿ ಕೇಂದ್ರಗಳ ಸ್ಥಾಪನೆ

ಬರಗಾಲ ಪೀಡಿತ ಪರಿಹಾರ ಹಣ ಖಾತೆಗೆ ಜಮಾ ಆಗದೇ ಇರುವ ರೈತರಿಗಾಗಿ ಹೋಬಳಿವಾರು ಸಹಾಯವಾಣಿ ಕೇಂದ್ರಗಳ ಸ್ಥಾಪನೆ ಕುಷ್ಟಗಿ.ಮೇ.15: ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆಯಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇತ್ತೀಚೆಗೆ ತಾಲೂಕಿನ ರೈತರ ಖಾತೆಗೆ ಪರಿಹಾರ ಹಣವನ್ನು ಜಮಾ ಮಾಡಿದ್ದಾರೆ. ಪರಿಹಾರ…

ನ್ಯಾಯಾಧೀಶರ ವರ್ಗಾವಣೆ ಕುಷ್ಟಗಿ ವಕೀಲರ ಸಂಘದಿಂದ ಅದ್ಧೂರಿ ಗೌರವ ಸನ್ಮಾನ ಸಮಾರಂಭ

ಕುಷ್ಟಗಿ.ಮೇ.15: ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಧೀಶೆ ಸರಸ್ವತಿದೇವಿಯವರು ಜಿಲ್ಲಾ ನ್ಯಾಯಾಧೀಶರಾಗಿ ಪದೋನ್ನತಿ (ಬಡ್ತಿ) ಹೊಂದಿ ಕೊಪ್ಪಳ ಜಿಲ್ಲಾ ಕೌಟುಂಬಿಕ ನ್ಯಾಯಾಧೀಶರಾಗಿ ವರ್ಗಾವಣೆ ಹೊಂದಿರುತ್ತಾರೆ ಹಾಗೂ ಪ್ರಥಮ ದರ್ಜೆ ನ್ಯಾಯಧೀಶರಾದ ಸತೀಶ ಬಿ ಅವರು ಕೂಡಾ ಹೊಸಕೋಟೆಗೆ ವರ್ಗಾವಣೆ…

೧೦ ಮೇ ಸಾಹಿತ್ಯ ಮೇಳ- ತಾವರಗೇರಿಯಲ್ಲಿ ಮೇ ೧೮ ರಿಂದ ಮೂರು ದಿನ ಚಿತ್ರ ಕಲಾ ಶಿಬಿರ

ಕೊಪ್ಪಳ ಮೇ ೧೫: ಕೊಪ್ಪಳದಲ್ಲಿ ೨೫ ಮತ್ತು ೨೬ ಎರಡು ದಿನಗಳ ಕಾಲ ನಡೆವ ೧೦ ಮೇ ಸಾಹಿತ್ಯ ಮೇಳದ ಮುಖ್ಯ ಆಶಯ ಕೇಂದ್ರಿಕರಿಸಿ ತಾವರಗೇರಿಯಲ್ಲಿ ಮೇ ೧೮ ರಿಂದ ಮೂರು ದಿನ ಚಿತ್ರ ಕಲಾ ಶಿಬಿರ ನಡೆಯುತ್ತದೆ. ಚಿತ್ರ ಕಲಾ ಶಿಬಿರದ ನಿರ್ದೇಶಕರಾಗಿ ಹಿರಿಯ ಕಲಾವಿದ ಬಿ. ಮಾರುತಿ ಇರಲಿದ್ದಾರೆ ಅವರಿಗೆ…

ಜಾತ್ರೆಗೆ ಬರುವ ಸಾರ್ವಜನಿಕರಿಗೆ ಯಾವುದೇ ಅನಾನುಕೂಲ ಆಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಿ: ನಲಿನ್ ಅತುಲ್

: ಮೇ 30 ರಿಂದ ಜೂನ್ 03 ರವರೆಗೆ ನಡೆಯಲಿರುವ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಎಲ್ಲ ಸಾರ್ವಜನಿಕರಿಗೆ ಯಾವುದೇ ರೀತಿಯ ಅನುನುಕೂಲವಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಿ, ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬAದಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಲಿನ್…

ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಆರಂಭ

ಮಾರ್ಚ್/ಏಪ್ರಿಲ್-2024 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣಗೊಂಡ ಹಾಗೂ ಶೇ.60 ಕ್ಕಿಂತ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳು ಆರಂಭಗೊAಡಿವೆ. ಜೂನ್ 07 ರಿಂದ 14 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಮೇ 16…

ಅಂಜಲಿ ಅಂಬಿಗೇರ ಕೊಲೆ : ಆರೋಪಿಯ ಕಠಿಣ ಶಿಕ್ಷೆಗೆ ಒತ್ತಾಯ

ಗಂಗಾವತಿ.  ಹುಬ್ಬಳ್ಳಿಯ ವೀರಾಪೂರ ಓಣಿಯ ಅಂಜಲಿ ಅಂಬಿಗೇರ ಎನ್ನುವ ಯುವತಿಯನ್ನು ಕೊಲೆ ಮಾಡಿ ಹೋಗಿರುವ ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಗಂಗಾಮತ ಸಮಾಜದ ಜಿಲ್ಲಾ ಉಪಾಧ್ಯಕ್ಷ ಮತ್ತು ನಗರಸಭೆ ಸದಸ್ಯರು ಪರಶುರಾಮ ಮಡ್ಡೇರ ಒತ್ತಾಯಿಸಿದ್ದಾರೆ. ನಂತರ ಮಾತನಾಡಿ, ನೇಹಾ ಹತ್ಯೆ…

ಶ್ರೀ ಭಗೀರಥ ಮಹರ್ಷಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

: ಶ್ರೀ ಭಗೀರಥ ಮಹರ್ಷಿ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ  ಬಿ. ಕಡಿ ಅವರು ಪುಷ್ಪ ನಮನ ಸಲ್ಲಿಸಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಭಗೀರಥ ಮಹರ್ಷಿ…
error: Content is protected !!