ಸಮಾಜದ ಜಾತಿ ತಾರತಮ್ಯ ಅಳಿಸಲು ಶ್ರಮಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂನ್ 9: ನಾನು ಮುಖ್ಯಮಂತ್ರಿ ಆಗುವುದಕ್ಕೆ ಸಮಾಜದ ಕೊಡುಗೆ ಅಪಾರ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜಕ್ಕೆ ಧನ್ಯತೆ ಅರ್ಪಿಸಿದರು. ಡಾ.ರಾಜ್ ಕುಮಾರ್ ಅಕಾಡೆಮಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2022ರ ಯುಪಿಎಸ್ ಸಿ ನಾಗರಿಕ ಸೇವಾ…

ಹುಟ್ಟುಹಬ್ಬಕ್ಕೆ ಕೇಕ್, ಹಾರ,ತುರಾಯಿ ಶಾಲು ಬೇಡ- ಪುಸ್ತಕ ಕೊಡಿ ಸಸಿ ನಡಿ- ಶಿವರಾಜ್ ತಂಗಡಗಿ

ತಮ್ಮ ಹುಟ್ಟುಹಬ್ಬಕ್ಕೆ ಕೇಕ್, ಹಾರ,ತುರಾಯಿ ಶಾಲು ಬೇಡ- ಪುಸ್ತಕ ಕೊಡಿ ಸಸಿ ನಡಿ ಎಂದು ಕರೆ ನೀಡುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ನಾಳೆ೧೦ರಂದು ಅವರ‌ ಜನ್ಮದಿನವಿದ್ದು ಅದಕ್ಕಾಗಿ ಅವರು ಮಾಡಿಕೊಂಡಿರುವ ಮನವಿ ಸಾಮಾಜಿಕ…

ಉಸ್ತುವಾರಿ ಸಚಿವರ ನೇಮಕ – ಕೊಪ್ಪಳಕ್ಕೆ ಶಿವರಾಜ್ ತಂಗಡಗಿ

ಉಸ್ತುವಾರಿ ಸಚಿವರ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. – ಕೊಪ್ಪಳ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ  ಶಿವರಾಜ್ ತಂಗಡಗಿಯವರನ್ನು ನೇಮಿಸಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಸಾವು : ಮಾಹಿತಿ ಕೇಳಿದ ಸಿಎಂ

ಸಮರೋಪಾಧಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಬೆಂಗಳೂರು, ಜೂನ್ 9: ರಾಜ್ಯದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಗೃಹ…

ಪತ್ರಕರ್ತರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ಪ್ರಯತ್ನ; ಕೆಯುಡಬ್ಲ್ಯೂಜೆಗೆ ಆಯುಕ್ತ ನಿಂಬಾಳ್ಕರ್ ಭರವಸೆ

ಪತ್ರಕರ್ತರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ಪ್ರಯತ್ನ; ಕೆಯುಡಬ್ಲ್ಯೂಜೆಗೆ ಆಯುಕ್ತ ನಿಂಬಾಳ್ಕರ್ ಭರವಸ ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಹೇಮಂತ ನಿಂಬಾಳ್ಕರ್ ಅವರನ್ನು 'ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ'ದ…

ಪಿಎಸ್ಐ ಸುನೀಲ್ ಅತ್ಯಂತ ಕ್ರೀಯಾಶೀಲ ವ್ಯಕ್ತಿ; ಸಿಪಿಐ ನಿಂಗಪ್ಪ ರುದ್ರಪ್ಪಗೋಳ

ಕುಷ್ಟಗಿ 07; ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪಿಎಸ್ಐ ಸುನೀಲ್ ಅವರ ಅತ್ಯಂತ ಕ್ರೀಯಾಶೀಲರಾಗಿ ಕರ್ತವ್ಯ ನಿರ್ವಹಸಿದ್ದಾರೆ ಎಂದು ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಹೇಳಿದರು.ತಾಲೂಕಿನ ಹನುಮಸಾಗರ ಪೊಲೀಸ್ ಠಾಣೆಯ ಪಿಎಸ್ಐ ಸುನೀಲ್ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಇಲ್ಲಿನ

ರೋಗಿಗಳಿಗೆ ತಾರತಮ್ಯ ಮಾಡದೇ ಸೂಕ್ತ ಚಿಕಿತ್ಸೆ ನೀಡಬೇಕು; ಶಾಸಕ ದೊಡ್ಡನಗೌಡ ಪಾಟೀಲ್ ವೈದ್ಯರಿಗೆ ತಾಕೀತು

ಪ್ರತಿಯೊಬ್ಬ ವೈದ್ಯರು ಕುಷ್ಟಗಿ 07; ಪ್ರತಿಯೊಬ್ಬ ವೈದ್ಯರು ರೋಗಿಗಳಿಗೆ ತಾರತಮ್ಯ ಮಾಡದೇ ಹೊರ ರೋಗಿ ವಿಭಾಗದಲ್ಲಿ ಕುಳಿತು ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ್ ವೈದ್ಯರಿಗೆ ತಾಕೀತು ಮಾಡಿದರು.ಬುಧವಾರ ಬೆಳಿಗ್ಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ಮಾಡಿ ಕಲುಷಿತ

ಭವನ ನವೀಕರಣಕ್ಕೆ ೨೫ ಲಕ್ಷ ರು, ಪತ್ರಕರ್ತರಿಗೆ ಮನೆ: ಜನಾರ್ದನರೆಡ್ಡಿ ಭರವಸೆ

ಗಂಗಾವತಿ: ನಾನೂ ಕೂಡಾ ಸಂಪಾದಕನಾಗಿ ಜೀವನ ನಡೆಸಿದ್ದು ಪತ್ರಕರ್ತರ ಸಂಕಷ್ಟಗಳ ಮಾಹಿತಿ ಇದೆ ಆರ್ಥಿಕವಾಗಿ ಹಿಂದುಳಿದ ಗಂಗಾವತಿಯ ಪತ್ರಕರ್ತರಿಗೆ ಮನೆ ಹಾಗು ಪತ್ರಿಕಾಭವನ ನವೀಕರಣಕ್ಕೆ ರು.೨೫ ಲಕ್ಷ ಹಣ ನೀಡುವುದಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಅಧ್ಯಕ್ಷ ರು ಹಾಗು ಗಂಗಾವತಿ ಶಾಸಕ

ಮೊಬೈಲ್, ಇಂಟರ್ನೆಟ್, ಇಲ್ಲದೆ ಈ-ಸಮೀಕ್ಷೆ ಕೆಲಸ ಮಾಡಲು ಆಶಾ ಕಾರ್ಯಕರ್ತೆಯರಿಂದ ವಿರೋಧ

. ಕೊಪ್ಪಳ ನಗರ ವೈದ್ಯಧಿಕಾರಿಗಳಾದ ಮಹೇಶ್ ಹಾಗೂ ಆಶಾ ಮೇಲ್ವಿಚಾರಕಾರದ ಸಂದ್ಯಾ ಅವರಿಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಕೊಪ್ಪಳ ನಗರ ಘಟಕದಿಂದ ಮನವಿ ಸಲ್ಲಿಸಲಾಯಿತು. ಆಶಾ ಕಾರ್ಯಕರ್ತೆಯರಿಗೆ ಈಗ ಕಳೆದ ಕೆಲ ದಿನಗಳಿಂದ ಮೊಬೈಲ್‌ನಲ್ಲಿ ಆರೋಗ್ಯ ಮತ್ತು

ಬೀದಿವ್ಯಾಪಾರಿಗಳ ಸಂಘದಿಂದ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ

ಗಂಗಾವತಿ: ಜೂನ್-೦೫ ರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ಪ್ರಗತಿಪರ ಬೀದಿವ್ಯಾಪಾರಿಗಳ ಸಂಘದಿಂದ ನಗರದ ಗಾಂಧಿವೃತ್ತದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು ಈ ಸಂದರ್ಭದಲ್ಲಿ ಕರ್ನಾಟಕ ಪ್ರಗತಿಪರ ಬೀದಿವ್ಯಾಪಾರಿಗಳ ಸಂಘದ ಸದಸ್ಯರುಗಳಾದ ಸೈಯ್ಯದ್ ಬುಡನ್ ಸಾಬ್
error: Content is protected !!