Sign in
Sign in
Recover your password.
A password will be e-mailed to you.
ಡಾ.ಬಿ.ಆರ್.ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ
Koppal ಡಾ.ಬಿ.ಆರ್. ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ…
ಮಾನವ ಸಂಪನ್ಮೂಲವಿಲ್ಲದೆ ಅಭಿವೃದ್ಧಿ ಅಸಾಧ್ಯ: ಹನುಮಂತಗೌಡ ಎಂ.ಗುಡಿಹಿಂದಿನ
ಕೊಪ್ಪಳ: ಯಾವುದೇ ಸಂಘ-ಸಂಸ್ಥೆ, ವ್ಯಾಪಾರವಾಗಲೀ ಮಾನವ ಸಂಪನ್ಮೂಲ ಇಲ್ಲದೇ ಅಭಿವೃದ್ಧಿ ಅಸಾಧ್ಯ ಎಂದು ಯಲಬುರ್ಗಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಹನುಮಂತಗೌಡ ಎಂ.ಗುಡಿಹಿಂದಿನ ಅಭಿಪ್ರಾಯಪಟ್ಟರು.
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ…
ಭಾಗ್ಯನಗರ : ಬಾಬಾಸಾಹೇಬರ 68 ನೇ ಪರಿನಿರ್ವಾಣ ದಿನಾಚರಣೆ
Bhagyanagar ಇಂದು ಭಾಗ್ಯನಗರದ ಡಾ : ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ ಬಾಬಾಸಾಹೇಬರ 68 ನೇ ಪರಿನಿರ್ವಾಣ ದಿನಾಚರಣೆಯನ್ನು ಅಚರಿಸಲಾಯಿತು.
ಈ ಸಂಧರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಎಮ್ ಇಟ್ಟಂಗಿ ಪಟ್ಟಣ ಪಂಚಾಯತ್ ಸದಸ್ಯರಾದ ಪರಶುರಾಮ್ ನಾಯಕ ಮಾಜಿ ಪ ಪಂ ಸದಸ್ಯ…
ಸೇನಾ ಆಯ್ಕೆಯ ಪೂರ್ವ ಸಿದ್ದತೆ ತರಬೇತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಭಾರತೀಯ ಸೇನೆ/ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಸೇನಾ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ…
ಡಿ.7 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ 2ನೇ ತ್ರೈಮಾಸಿಕ ಕೆ.ಡಿ.ಪಿ ಸಭೆ
: ಕೊಪ್ಪಳ ಜಿಲ್ಲಾ ಮಟ್ಟದ 2 ನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಇವರ ಅಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ ಜೆ. ಹೆಚ್.…
ಮಣ್ಣಿನ ಸಂರಕ್ಷಣೆ ಅತ್ಯವಶ್ಯಕವಾಗಿದೆ: ಸಿಇಓ ರಾಹುಲ್ ರತ್ನಂ ಪಾಂಡೇಯ
ಕೃಷಿಯ ಮೂಲವಾದ ಮಣ್ಣು ಅತ್ಯಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದ್ದು, ಮಣ್ಣಿನ ಸಂರಕ್ಷಣೆ ಅತ್ಯವಶ್ಯಕವಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ…
ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ’ ಪ್ರಶಸ್ತಿ
ಬೆಂಗಳೂರು ) ಡಿ.5:
ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ" ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ…
ಗಾಂಧಿನಗರ ಅಂಗನವಾಡಿ ಕಟ್ಟಡ ಕಾಮಗಾರಿ ಪ್ರಾರಂಭಿಸಲು ಒತ್ತಾಯ
ಕೊಪ್ಪಳ : ನಗರ ವ್ಯಾಪ್ತಿಯ ಗಾಂಧಿನಗರದ ವಾಟರ್ ಫಿಲ್ಟರ್ ಹತ್ತಿರ ಅಂಗನವಾಡಿ ಕಟ್ಟಡ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸುವಂತೆ ಒತ್ತಾಯಿಸಿ ನಗರಸಭೆಯ ಪೌರಾಯುಕ್ತ ಗಣಪತಿ ಪಾಟೀಲ್ ಅನುಪಸ್ಥಿತಿಯಲ್ಲಿ ವ್ಯವಸ್ಥಾಪಕ ಮುನಿ ಸ್ವಾಮಿ ಅವರಿಗೆ ಗಾಂಧಿನಗರದ ಸ್ಲಂ ನಿವಾಸಿಗಳು ಅಖಿಲ ಭಾರತ ಕಾರ್ಮಿಕ…
ಮುನಿರಾಬಾದ್ ಬಸ್ ಸಮಸ್ಯೆ ಪರಿಹರಿಸಲು ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.
ಮುನಿರಾಬಾದ್ ಗ್ರಾಮಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ ನ ವಿವಿಧ ರೀತಿಯ ಸಮಸ್ಯೆಗಳನ್ನು ಪರಿಹರಿಸಲು ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.
ಈ ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಓ ಜಿಲ್ಲಾ ಸಂಚಾಲಕಾರದ ಗಂಗರಾಜ ಅಳ್ಳಳ್ಳಿ…
ಕನಕಗಿರಿ ತರಬೇತಿ ಕೇಂದ್ರಕ್ಕೆ ಸೈನ್ಯಾಧಿಕಾರಿ, ಮಾಜಿ ಸೈನಿಕರ ನಿಯೋಜನೆಗೆ ಆಹ್ವಾನ
: ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿರುವ ತರಬೇತಿ ಕೇಂದ್ರಕ್ಕೆ ಹೊರಸಂಪನ್ಮೂಲದ ಒಬ್ಬರು ಸೈನ್ಯಾಧಿಕಾರಿ ಹಾಗೂ ಒಬ್ಬರು ಮಾಜಿ ಸೈನಿಕರ ನಿಯೋಜನೆ ಮಾಡಲಾಗುತ್ತಿದೆ ಎಂದು ಬಾಗಲಕೋಟೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಕನಕಗಿರಿ ಪಟ್ಟಣದಲ್ಲಿ…