ಬಸವ ಜಯಂತಿ ಆಚರಣೆ : ಶ್ರೀಮತಿ ಶಾಂತಾ ಬಸವರಾಜರವರ ವಿಶ್ವಗುರು ಬಸವಣ್ಣ ಗ್ರಂಥ ಲೋಕಾರ್ಪಣೆ

ಗಂಗಾವತಿ: ಗಂಗಾವತಿಯ ಬಸವೇಶ್ವರ ಪುತ್ಥಳಿ ಮುಂದೆ ನಡೆದ ಬಸವ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯಲ್ಲಿ ಕೊಪ್ಪಳ ಜಿಲ್ಲೆಯ ಹಿರಿಯ ಸಾಹಿತಿಗಳಾದ ಶ್ರೀಮತಿ ಶಾಂತಾ ಬಸವರಾಜ ಅವರು ರಚಿಸಿದ "ವಿಶ್ವಗುರು ಬಸವಣ್ಣ" ಗ್ರಂಥವನ್ನು ಗಂಗಾವತಿ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಅವರು…

ಬಸವ ಜಯಂತಿ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾಡಳಿತ…

ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ – ಮಲ್ಲಮ್ಮ ಮೂರ್ತಿಗೆ ಬೆಳ್ಳಿ ಕವಚ ಅರ್ಪಣೆ

ಕೊಪ್ಪಳ :  ನಗರದ ಕಿನ್ನಾಳ ರಸ್ತೆಯಲ್ಲಿ ಇರುವ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ  ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ  ಜಯಂತಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ರಡ್ಡಿ ಸಮಾಜದ ಮಹಿಳೆಯರು ಒಗ್ಗೂಡಿ, ದೇವಸ್ಥಾನದಲ್ಲಿ ಮಲ್ಲಮ್ಮ ಮೂರ್ತಿಗೆ ವಿಶೇಷ ಅಭಿಷೇಕ…

SSLC  ಫಲಿತಾಂಶ 32ನೇ ಸ್ಥಾನಕ್ಕೆ ಕುಸಿದ ಕೊಪ್ಪಳ

ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಪ್ರಕಟವಾಗಿದ್ದು ಕೊಪ್ಪಳ ಜಿಲ್ಲೆ 32ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಸಾಲಿಗೆ ಹೋಲಿಸಿದರೆ ಈ ಸಲದ ಫಲಿತಾಂಶ ಕೊಪ್ಪಳ ಅಷ್ಟೇ ಅಲ್ಲದೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಶಾಕ್ ನೀಡುವಂತಿದೆ ಎಂದೇ ಹೇಳಬಹುದು. ಕೊನೆಯ ಐದರಿಂದ ಆರು ಸ್ಥಾನಗಳು ಕಲ್ಯಾಣ ಕರ್ನಾಟಕ

ವಿಶ್ವ ರೆಡ್‌ ಕ್ರಾಸ್‌ ದಿನ ಹಾಗೂ ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನ

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳದಲ್ಲಿ ರೆಡ್ ಕ್ರಾಸ್ ಸಂಸ್ಥಾಪಕರಾದ ಜೀನ್ ಹೆನ್ರಿ ಡ್ಯೂನಾಂಟ್ ರವರ ಜನ್ಮದಿನಾಚರಣೆಯ ಅಂಗವಾಗಿ  “ವಿಶ್ವ ರೆಡ್‌ ಕ್ರಾಸ್‌ ದಿನ” ಹಾಗೂ “ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನ” ವನ್ನು ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳ,…

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

: ಸಮಾಜ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ವಿವಿಧ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಯ ಮೂಲಕ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಕುಕನೂರಿನ ವಿದ್ಯಾಶ್ರೀ…

ಲೋಕಸಭಾ ಚುನಾವಣೆ: ವಿಧಾನಸಭಾ ಕ್ಷೇತ್ರವಾರು ವಿವರ- 13,24,898 ಮತದಾರರಿಂದ ಹಕ್ಕು ಚಲಾವಣೆ

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ 70.99 ರಷ್ಟು ಮತದಾನ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತದಲ್ಲಿ ಮಂಗಳವಾರ (ಮೇ 7ರಂದು) ನಡೆದ ಮತದಾನದಲ್ಲಿ ಶೇ 70.99 ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…

ಕುಷ್ಟಗಿ ವಿಧಾನ ಸಭಾ ಕ್ಷೇತ್ರದಲ್ಲಿ ಶೇ 5.65 ರಷ್ಟು ವೋಟಿಂಗ್ ಹೆಚ್ಚಳ

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ 70.94 ರಷ್ಟು ಮತದಾನ: ನಲಿನ್ ಅತುಲ್ ಕಳೆದ ಬಾರಿಗಿಂತ ಶೇ 2.53ರಷ್ಟು ಮತದಾನ ಹೆಚ್ಚಳ ಕೊಪ್ಪಳ,: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತದಲ್ಲಿ ಮಂಗಳವಾರ (ಮೇ 7ರಂದು) ನಡೆದ

ಕೊಪ್ಪಳ ಲೋಕಸಭಾ ಚುನಾವಣೆ: ಮತ ಚಲಾಯಿಸಲು ಸೈಕಲ್ ರಿಕ್ಷಾದಲ್ಲಿ ಬಂದ ದಂಪತಿಗಳು

ಕೊಪ್ಪಳ,): ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಇಂದು (ಮೇ 07 ರಂದು) ಮತದಾನ ನಡೆಯುತ್ತಿದ್ದು, ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗಂಗಾವತಿ ನಗರದ ಬಾಲಕಿಯರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟಿ ಸಂಖ್ಯೆ
error: Content is protected !!