Sign in
Sign in
Recover your password.
A password will be e-mailed to you.
ಕೊಪ್ಪಳದಲ್ಲಿ ನಡೆಯಲಿರುವ ‘ಮೇ ಸಾಹಿತ್ಯ ಮೇಳ’ ನಿಮಿತ್ಯ ಪ್ರಬಂಧ ಸ್ಪರ್ಧೆ
ಕೊಪ್ಪಳ : ಮೇ ಸಾಹಿತ್ಯ ಮೇಳ ಈ ವ? ದಿನಾಂಕ ೨೫-೦೫-೨೦೨೪ ಮತ್ತು ೨೬-೦೫-೨೦೨೪ ರಂದು ಕೊಪ್ಪಳದಲ್ಲಿ ನಡೆಯಲಿದ್ದು, ಅದಕ್ಕೆ ಪೂರಕವಾಗಿ ಮುಕ್ತ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ೩೫ ವ?ದೊಳಗಿನವರು ಭಾಗವಹಿಸಬಹುದು.
೧) ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು…
ಗ್ಯಾರಂಟಿ ಯೋಜನೆಗಳೇ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ: ರಡ್ಡಿ ಶ್ರೀನಿವಾಸ
ಕೊಪ್ಪಳ : ಈ ಬಾರಿ ಕೊಪ್ಪಳ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳೇ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಅಧ್ಯಕ್ಷ ರಡ್ಡಿ ಶ್ರೀನಿವಾಸ ಹೇಳಿದರು.
ಅವರು ರವಿವಾರ ನಗರದ…
ಪ್ರಜ್ವಲ್ ರೇವಣ್ಣ ವಿರುದ್ಧ ಕಠಿಣ ಕ್ರಮಕ್ಕೆ ಶೈಲಜಾ ಹಿರೇಮಠ ಒತ್ತಾಯ
ಕೊಪ್ಪಳ : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ವಕ್ತಾರರಾದ ಶೈಲಜಾ ಹಿರೇಮಠ ಒತ್ತಾಯಿಸಿದ್ದಾರೆ.
ಅವರು ರವಿವಾರ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿದ್ದೇಶಿಸಿ ಮಾತನಾಡಿ ಸ್ವಾತಂತ್ರ್ಯ ನಂತರ…
ಅಂಬೇಡ್ಕರ್ ಆಶಯದಂತೆ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಸಿ.ವಿ.ಚಂದ್ರಶೇಖರ್
ಕೂಪ್ಪಳ: ತಾಲ್ಲೂಕಿನ ಗುಡದಳ್ಳಿ ಗ್ರಾಮದಲ್ಲಿ ಭಾರತ ರತ್ನ ಅಂಬೇಡ್ಕರ್ ರವರ ೧೩೩ ನೆಯ ಜಯಂತಿ ನಿಮಿತ್ತ ೪೧ ಜೋಡಿ ಸಾಮೂಹಿಕ ವಿವಾಹ ಸಮಾರಂಭ ಭಾನುವಾರ ಜರುಗಿತು. ಕಾಯ೯ಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಜೇ .ಡಿ .ಎಸ್ ರಾಜ್ಯ ಮುಖಂಡ ಸಿ.ವಿ.ಚಂದ್ರ ಶೇಖರ ಮಾತನಾಡಿ, ಇಂದಿನ ದಿನಗಳಲ್ಲಿ ಸಾಮೂಹಿಕ…
ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಅಭಿವೃದ್ಧಿ- ರೆಡ್ಡಿ
ಗಂಗಾವತಿ: ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ತಂದು ಅಂಜನಾದ್ರಿ ಸಮಗ್ರ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ವಿಧಾನಸಭಾ ಕ್ಷೇತ್ರದ ಆನೆಗೊಂದಿ ಮಹಾಶಕ್ತಿ ಕೇಂದ್ರದ ಚುನಾವಣಾ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಶ್ರೀರಾಮಜನ್ಮ ಭೂಮಿ ಅಯೋಧ್ಯೆ…
ಸಾಲ್ಮನಿ ಕುಟುಂಬದ ನವ ವಧು ವರರಿಂದ ಮತದಾನ ಜಾಗೃತಿ
ಕೊಪ್ಪಳ:- ಕೊಪ್ಪಳ ನಗರದ ಸಾಲ್ಮನಿ ಕುಟುಂಬದ ವೀರಣ್ಣ ಹಾಗು ಅಕ್ಷತಾ ಇವರ ವಿವಾಹ ಸಮಾರಂಭವು ದಿನಾಂಕ:26-04-2024 ರಂದು ಕೊಪ್ಪಳ ನಗರದ ಹತ್ತಿರ ಇರುವ ಮಳೆಮಲ್ಲೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಜರುಗಿತು.
ವಿವಾಹ ಸಮಾಂಭದಲ್ಲಿ ಹಾಜರಿದ್ದ ನವ ವಧು-ವರರು ವೇದಿಕೆಯಲ್ಲಿ ಮೇ-7ರಂದು…
ಜೆ.ಡಿ.ಎಸ್, ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ
ಕೊಪ್ಪಳ ತಾಲೂಕು ಹಳೆ ಗೊಂಡಬಾಳ ಹೊಸ ಗೊಂಡ ಬಾಳ ಗ್ರಾಮದ ಜೆ.ಡಿ.ಎಸ್ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಕಾಂಗ್ರೇಸ್ ಪಕ್ಷ ಸೇರ್ಪಡೆಗೊಂಡರು. ದೊಡ್ಡನಿಂಗಜ್ಜ ಹಳ್ಳಿಕೇರಿ,
ಈಶಪ್ಪ ಹಲಗೇರಿ, ಶರಣಪ್ಪ ಬಾವಿಕಟ್ಟಿ, ದೇವಪ್ಪ ಹಲಗೇರಿ, ರಾಜಶೇಖರಪ್ಪ…
ಬಿಜೆಪಿ ಪಕ್ಷದ ಅಭ್ಯರ್ಥಿ ಡಾ. ಬಸವರಾಜ್ ಪರ ಅವರ ತಂಗಿ, ಅತ್ತಿಗೆ ಪ್ರಚಾರ
ಕನಕಗಿರಿ ಪಟ್ಟಣದಲ್ಲಿ ಕೊಪ್ಪಳ ಲೋಕಸಭಾ ಬಿಜೆಪಿ ಪಕ್ಷದ ಅಭ್ಯರ್ಥಿಗಳಾದ ಡಾ. ಬಸವರಾಜ್ ಕ್ಯಾವಟರ್ ರವರ ಪರವಾಗಿ ಅವರ ತಂಗಿ ಮತ್ತು ಅವರ ಅತ್ತಿಗೆಯವರು ಕನಕಗಿರಿ ಪಟ್ಟಣಕ್ಕೆ ಆಗಮಿಸಿ ಪಟ್ಟಣದ ಪ್ರಸಿದ್ಧ ಆರಾಧ್ಯ ದೇವರಾದ ಶ್ರೀ ಕನಕಾಚಲ ಲಕ್ಷೀನರಸಿಂಹ ಸ್ವಾಮಿಯ ದರ್ಶನ ಪಡೆದು ನಂತರ ದೇವರ…
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 28 ,29, 30ರಂದು ಸಿಎಂ ಸಿದ್ದರಾಮಯ್ಯ ಪ್ರಚಾರ: ಬಯ್ಯಾಪುರ
ಕೊಪ್ಪಳ: ಏಪ್ರಿಲ್ 28 ರಿಂದ 30 ರವರೆಗೆ ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರ ಮತಯಾಚನೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಹೇಳಿದರು.
ನಗರದಲ್ಲಿ ಶುಕ್ರವಾರ…
ವೀರ ವಿರಾಗಿಣಿ ಅಕ್ಕಮಹಾದೇವಿ ಜಯಂತಿ ಆಚರಣೆ ಮತ್ತು ಉಡಿ ತುಂಬುವ ಕಾರ್ಯಕ್ರಮ
ದವನದ ಹುಣ್ಣಿಮೆ.ಭಕ್ತಿ ಜ್ಞಾನ ವೈರಾಗ್ಯ ನಿಧಿ ಅಕ್ಕಮಹಾದೇವಿಯವರ ಜಯಂತಿ ಕಾರ್ಯಕ್ರಮವು ಕೊಪ್ಪಳ ಜಿಲ್ಲಾ ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷರಾದ ನಿರ್ಮಲಾ ಬೊಳ್ಳೊಳ್ಳಿ ಅವರ ಮನೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಅಕ್ಕಮಹಾದೇವಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು.…