ಹೆಚ್.ಐ.ವಿ ಜಾಗೃತಿ: ರೀಲ್ಸ್ ಮೇಕಿಂಗ್ ಸ್ಪರ್ಧೆ

ಕೊಪ್ಪಳ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದಿಂದ ಜಿಲ್ಲಾ ಮಟ್ಟದ "ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ರೀಲ್ಸ್ ಮೇಕಿಂಗ್ ಸ್ಪರ್ಧೆ ಏರ್ಪಡಿಸಲಾಗಿದೆ. ಹೆಚ್.ಐ.ವಿ ಏಡ್ಸ್ ಕುರಿತು ಜಿಲ್ಲಾ ಮಟ್ಟದಲ್ಲಿ "ಯುವಜನೋತ್ಸವ" ವನ್ನು ನ್ಯಾಕೋ ಮಾರ್ಗಸೂಚಿಯಂತೆ ರೀಲ್ಸ್ ಮೇಕಿಂಗ್…

ನೂತನ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರಿಗೆ ಜಿಲ್ಲಾಡಳಿತದಿಂದ ಆತ್ಮೀಯ ಸ್ವಾಗತ

ಕೊಪ್ಪಳ  ): ಕೊಪ್ಪಳ ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಗಳಾಗಿ ಆಗಮಿಸಿದ ನಲಿನ್ ಅತುಲ್ ಅವರಿಗೆ ಕೊಪ್ಪಳ ಜಿಲ್ಲಾಡಳಿತದಿಂದ ಸ್ವಾಗತ ಸಮಾರಂಭವನ್ನು ಆಯೋಜಿಸಲಾಗಿತ್ತು. ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭಾಗಿಯಾಗಿದ್ದ ಕೊಪ್ಪಳ ಜಿಲ್ಲೆಯ ಗಣ್ಯರು,…

ಎಂ.ಸುಂದರೇಶಬಾಬು ಆಡಳಿತದ ಕಾರ್ಯವೈಖರಿ ಮಾದರಿಯಾದುದು

ಹಿಂದಿನ ಜಿಲ್ಲಾಧಿಕಾರಿಗಳೊಂದಿಗಿನ ಒಡನಾಟ ಹಂಚಿಕೊಂಡ ನಾಗರಿಕರು, ಅಧಿಕಾರಿಗಳು, ಸಿಬ್ಬಂದಿ --- ಕೊಪ್ಪಳ : ನಿರ್ಗಮಿತ ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯು ಅವರಿಗೆ ಸ್ಮರಣಿಕೆ ನೀಡಿ ಗೌರವಿಸುವುದರ ಜೊತೆಗೆ…

ಪಡಿತರ ಕಾರ್ಡುಗಳಲ್ಲಿ ತಿದ್ದುಪಡಿ, ಸೇರ್ಪಡೆಗೆ ಆ. 24ರಂದು ಅವಕಾಶ

ಕೊಪ್ಪಳ : ಪಡಿತರ ಕಾರ್ಡುಗಳಲ್ಲಿ ಕುಟುಂಬದ ಮುಖ್ಯಸ್ಥರ ತಿದ್ದುಪಡಿ ಹಾಗೂ ಸದಸ್ಯರ ಸೇರ್ಪಡೆ ಕ್ರಮಕ್ಕೆ ಆಹಾರ ತಂತ್ರಾಂಶದಲ್ಲಿ ಆಗಸ್ಟ್ 24ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಕಾರ್ಡುದಾರರು ಸಮೀಪದ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಸಿಎಸ್‌ಸಿ…

ಹುಲಿಗಿ-ಮುನಿರಾಬಾದ್ ಮೇಲ್ಸೇತುವೆ ನಿರ್ಮಾಣಕ್ಕೆ ಅಸ್ತು | ಭೂ ಪರಿಹಾರಕ್ಕೆ 3 ಕೋಟಿ ರೂ. ಬಿಡುಗಡೆ

ಮೇಲ್ಸೆತುವೆಗೆ 29.57 ಕೋಟಿ ರೂ. ಬಿಡುಗಡೆ ಕೊಪ್ಪಳ: ಹುಲಿಗಿ ಗ್ರಾಮದ ರೈಲ್ವೆ ಗೇಟ್ ಸಂ.79ರ ಹುಲಿಗಿ-ಮುನಿರಾಬಾದ್ ಮೇಲ್ಸೇತುವೆ ಕಾಮಗಾರಿಗೆ ಕೇಂದ್ರ ಸರ್ಕಾರ 29.57 ಕೋಟಿ ರೂ. ಹಾಗೂ ಭೂ ಪರಿಹಾರಕ್ಕೆ 3 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಂಸದ ಕರಡಿ ಸಂಗಣ್ಣ ಅವರು ಹರ್ಷ…

ಬಿಜೆಪಿಯ ತಪ್ಪು ನಿರ್ಧಾರಗಳೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರಣ-ಸಿವಿಸಿ

ಪಕ್ಷ ಟಿಕೇಟ್ ನೀಡಿದರೆ ಲೋಕಸಭೆಗೆ ಸ್ಪರ್ಧಿಸುವೆ   ರಾಜಕೀಯದಲ್ಲಿ ಯಾರೂ ಮಿತ್ರರಲ್ಲ- ಯಾರೂ ಶತ್ರುಗಳಲ್ಲ-ಸಿವಿಸಿ ಕೊಪ್ಪಳ :  ಚುನಾವಣಾ ಸಂದರ್ಭದಲ್ಲಿ ಬಿಜೆಪಿ ತೆಗೆದುಕೊಂಡ ತಪ್ಪು ನಿರ್ಣಯಗಳಿಂದ ಕಾಂಗ್ರೆಸ್ ಪಕ್ಷ ಇಷ್ಟೊಂದು ದೊಡ್ಡ ಬಹುಮತ ಪಡೆಯಲು ಸಾಧ್ಯವಾಯಿತು.  ಜೆಡಿಎಸ್ ಪಕ್ಷ…

ಕೋಮಲಾಪೂರ ಶಾಲೆಯ ಮುಖ್ಯ ಶಿಕ್ಷಕ  ಜಗದೀಶ ಪಾಟೀಲ್ ಅಮಾನತ್ತು

ದ್ವಜಾರೋಹಣ ಮಾಡುವ ಸಂದರ್ಬದಲ್ಲಿ ಡಾ.ಬಿ.ಆರ್.ಅಂಬೇಡ್ಕರವರ ಭಾವಚಿತ್ರ ಇಡದೇ ಅವಮಾನ ಮಾಡಿದ ಕೋಮಲಾಪೂರ ಶಾಲೆಯ ಮುಖ್ಯ ಶಿಕ್ಷಕ  ಜಗದೀಶ ಪಾಟೀಲ್ ರವರನ್ನು ಡಿಡಿಪಿಐ ರವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.. ಈ ಕುರಿತು ಆದೇಶ ಹೊರಡಿಸಿರುವ ಡಿಡಿಪಿಐ ಜಗದೀಶ ಪಾಟೀಲ ಮುಖ್ಯಶಿಕ್ಷಕರು ಸರಕಾರಿ…

ಜಾನಪದ ಒಂದು ಪಾರಂಪರಿಕ ಜ್ಞಾನ-ಡಾ ಜೀವನಸಾಬ್ ಬಿನ್ನಾಳ

ಜನರ ಪಾರಂಪರಿಕ ಜ್ಞಾನ,ತಿಳುವಳಿಕೆ ,ಸಂಸ್ಕೃತಿ , ಪಳೆಯುಳಿಕೆಯ ಒಟ್ಟು ಹೂರಣವೇ ಜಾನಪದವಾಗಿದ್ದು ಜನರೇ ತಲಮಾರಿನಿಂದ ತಲಮಾರಿಗೆ ಹರಿದು ಹಂಚಿಕೊಂಡ ಬಂದ ಶ್ರೀಮಂತ ಸಂಸ್ಕೃತಿಯಾಗಿದೆ, ಕುಷ್ಟಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಒಡಗೂಡಿ ಹಮ್ಮಿಕೊಂಡ ವಿಶ್ವ…

ಮಾಜಿ ಸಚಿವ ಶ್ರೀರಂಗದೇವರಾಯಲು ನಿಧನ

ಗಂಗಾವತಿ. ಸತತ ಐದು ಬಾರಿ(ಕನಕಗಿರಿ-2 ಹಾಗು ಗಂಗಾವತಿ=3)ಶಾಸಕ,  ದೀನ-ದಲಿತರ ಬಂಧು, ಸ್ವಯಂ ಕೃಷಿಕ, ಪಕ್ಷ ನಿಷ್ಠ, ಮೌಲ್ಯಧಾರಿತ-ಸರಳ ಸಜ್ಜನಿಕೆಯ ರಾಜಕಾರಣಿ, ಆನೆಗುಂದಿಯ  ಪುತ್ರ, ಅಜಾತಾಶತ್ರು ಎಂದೇ ಖ್ಯಾತರಾಗಿದ್ದ  ಮಾಜಿ ಸಚಿವರಾದ ಶ್ರೀರಂಗ ದೇವರಾಯಲು ರವರು ಇಂದು ಸಂಜೆ 4 ಗಂಟೆಗೆ…

ಪೊಲೀಸ್ ಇಲಾಖೆಗೆ ಹೆಚ್ಚಿನ ಶಕ್ತಿ- ಸುಳ್ಳು ಸುದ್ದಿ ಸೃಷ್ಡಿಸುವ ಸಿಂಡಿಕೇಟ್ ಗಳ ಪಟ್ಟಿ ಪತ್ತೆ ಹಚ್ಚಲು ಕ್ರಮ-ಸಿಎಂ

*ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ* *ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ* ಬೆಂಗಳೂರು,  : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ…
error: Content is protected !!