Sign in
Sign in
Recover your password.
A password will be e-mailed to you.
ಲೋಕಸಭಾ ಚುನಾವಣೆಯ ಯಶಸ್ವಿಗೆ ಎಲ್ಲಾ ಸಿದ್ಧತೆ ಪರಿಪೂರ್ಣವಾಗಿ ಮಾಡಿಕೊಳ್ಳಿ: ನಲಿನ್ ಅತುಲ್
ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಹಾಯಕ ಚುನಾವಣಾ ಅಧಿಕಾರಿಗಳು ಎಲ್ಲಾ ಸಿದ್ಧತೆಗಳನ್ನು ಯಾವುದೇ ಲೋಪ ಆಗದಂತೆ ಪರಿಪೂರ್ಣವಾಗಿ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…
ಹಿರಿಯ ಪತ್ರಕರ್ತ ಗಂಗಲ ತಿರುಪಾಲಯ್ಯ ನಿಧನ
ಗಂಗಾವತಿ: ಸಾಕ್ಷಿ ತೆಲುಗು ದಿನಪತ್ರಿಕೆಯ ಹಿರಿಯ ಪತ್ರಕರ್ತರಾದ ಗಂಗಲ ತಿರುಪಾಲಯ್ಯ(೬೦) ಇವರು ಅನಾರೋಗ್ಯದ ಕಾರಣ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯಾನ್ಹ ೧.೨೨ ನಿಮಿಷಕ್ಕೆ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಒರ್ವ ಪುತ್ರ ಇಬ್ಬರೂ ಪುತ್ರಿಯರು, ಅಪಾರ ಬಂಧುಗಳಿದ್ದಾರೆ. ಮೃತರ…
ಲೋಕಸಭಾ ಚುನಾವಣೆ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ನಲಿನ್ ಅತುಲ್
ಲೋಕಸಭಾ ಚುನಾವಣೆಯ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಪಿ.ಆರ್.ಓ., ಎ.ಪಿ.ಆರ್.ಓ.ಗಳಿಗೆ ಸೂಚನೆ ನೀಡಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಗಂಗಾವತಿ, ಯಲಬುರ್ಗಾ ಹಾಗೂ ಕೊಪ್ಪಳ…
ನರೇಗಾ ಕಾಮಗಾರಿ ಸ್ಥಳದಲ್ಲಿ ಮತದಾನ ಪ್ರತಿಜ್ಞಾ ವಿಧಿ ಭೋಧನೆ
ಇಂದು ಕುಕನೂರ ತಾಲೂಕಿನ ನೆಲಜೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಟಪರ್ವಿ ಗ್ರಾಮದಲ್ಲಿ ನರೇಗಾ ಕಾಮಗಾರಿ ಸ್ಥಳದಲ್ಲಿ ಸ್ವೀಪ್ ಜಾಗೃತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕ ಐ.ಇ.ಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಮಾತನಾಡಿ ನಮ್ಮ ದೇಶ ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ…
ಸದೃಡ, ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಮೋದಿ ಅನಿವಾರ್ಯ : ಬಿಜೆಪಿ ಅಭ್ಯರ್ಥಿ ಡಾ. ಕ್ಯಾವಟರ್
ಕನಕಗಿರಿ : ಭಾರತ ದೇಶವು ಆಂತರಿಕ ಸುರಕ್ಷತೆ ಮತ್ತು ಗಡಿ ಸುಭದ್ರತೆಗಾಗಿ ಮತ್ತೊಮ್ಮೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಳ್ಳುವುದು ಅವಶ್ಯಕ ಹಾಗೂ ಸೂಕ್ತ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಕ್ಯಾವಟರ್ ಅಭಿಪ್ರಾಯಪಟ್ಟರು.
ಲೋಕಸಭಾ ಚುನಾವಣಾ…
ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ಹೆಸರಿನ KUWJ ದತ್ತಿನಿಧಿ ಪ್ರಶಸ್ತಿ ಪ್ರದಾನ
ಮೈಸೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಅವರಿಗೆಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ ರಾಜ್ಯಾಧ್ಯಕ್ಷ!-->!-->!-->…
ಏಪ್ರಿಲ್ 8ರ ಸಭೆಗೆ ಹೋಗಬೇಡಿ- ಇಕ್ಬಾಲ್ ಅನ್ಸಾರಿ ಸಂದೇಶ
ಗಂಗಾವತಿ : ಕಾಂಗ್ರೆಸ್ ಮುಖಂಡ ಎಚ್ ಆರ್ ಶ್ರೀನಾಥ್ ಮನೆಯಲ್ಲಿ ಸೋಮವಾರ ಏಪ್ರಿಲ್ 8ರಂದು ಲೋಕಸಭಾ ಚುನಾವಣೆಯ ನಿಮಿತ್ತ ಆಯೋಜಿಸಲಾಗಿರುವ ಸಭೆಯ ಕುರಿತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಆಕ್ರೋಶ ವ್ಯಕ್ತಪಡಿಸಿದ್ದು ಯಾವುದೇ ಕಾರಣಕ್ಕೂ ತಮ್ಮ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಈ ಸಭೆಗೆ…
ಕೊಪ್ಪಳ BT ಪಾಟೀಲ್ ನಗರದ ನಿವಾಸಿಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ
ನಗರದ ನಿವಾಸಿಗಳು ಉತ್ಸಾಹದಿಂದ ತಪ್ಪದೇ ಮತ ಚಲಾಯಿಸಿ ನಗರದ ಮತದಾನ ಪ್ರಮಾಣ ಹೆಚ್ಚಿಸಿ - ರಾಹುಲ್ ರತ್ನಂ ಪಾಂಡೇಯ
ಈ ಬಾರಿ ಮೇ ೦7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ…
ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕಾಂಗ್ರೆಸ್ ಬೆಂಬಲಿಸಿ – ಶಾಸಕ ಕೆ. ರಾಘವೇಂದ್ರ ಹಿಟ್ನಾಳ
Election NEWS
ಕೊಪ್ಪಳ: 07 ಬಿಜೆಪಿ ಪಕ್ಷದ ಸರ್ವಾಧಿಕಾರ ಧೋರಣೆ, ದುರ್ಬಲ ಆಡಳಿತ ಕೊನೆಗೊಳಿಸಿ ಪ್ರಜಾಪ್ರಭುತ್ವ ರಕ್ಷಿಸುವ ಮಹತ್ತರ ಜವಾಬ್ದಾರಿ ಮತದಾರರ ಮೇಲಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು
ಲೋಕಸಭಾ ಚುನಾವಣೆ ನಿಮಿತ್ತ ತಾಲೂಕಿನ ಹಲಗೇರಿ, ಕೋಳೂರು, ಹೀರೆಸಿಂದೋಗಿ,…
ಮೋದಿಜಿಯವರ ಕೈ ಬಲಪಡಿಸೋಣ- ಡಾ ಬಸವರಾಜ ಕ್ಯಾವಟರ್
'
ಕೊಪ್ಪಳ : ಭಾರತ ವಿಶ್ವಗುರುವಾಗಬೇಕು. ದೇಶ ಸುಭದ್ರವಾಗಿರಬೇಕು ಎಂದು ನಮ್ಮೆಲ್ಲರ ಧೀಮಂತ ನಾಯಕ ಹಾಗೂ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿ ಕನಸು ಕಂಡಿದ್ದಾರೆ. ಇದಕ್ಕಾಗಿ ನಾವೆಲ್ಲರೂ ಕಟಿಬದ್ಧರಾಗಿ ದುಡಿಯುಬೇಕು," ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಬಸವರಾಜ ಕ್ಯಾವಟರ್!-->!-->!-->…