ಅರ್ಥಪೂರ್ಣವಾಗಿ ನಡೆದ ಮಕ್ಕಳ ಹಕ್ಕುಗಳ ಸಂಸತ್-2023

: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಘಟಕ ಕೊಪ್ಪಳ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಬೆಂಗಳೂರು ಹಾಗೂ ಯುನಿಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಬ್ರೆöÊಟ್‌ಇಂಡಿಯಾ ಸೊಸೈಟಿ, ಕೊಪ್ಪಳ ಜಿಲ್ಲೆಯ ಸಂಘ-ಸAಸ್ಥೆಗಳ…

ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಕಡಿತಗೊಳಿಸಬೇಕೆಂದು ಮನವಿ

ಯುವ ಉತ್ತೇಜನ ಸೇನಾ ಪಡೆ ಗಂಗಾವತಿ ತಾಲೂಕು ಘಟಕದಿಂದ ಮೂರನೇ ಸೆಮಿಸ್ಟರ್ ಮತ್ತು 5ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ ಅಧಿಕವಾಗಿದ್ದು ಶುಲ್ಕವನ್ನು ಕಡಿತಗೊಳಿಸಬೇಕೆಂದು ಕೊಲ್ಲಿ ನಾಗೇಶ್ವರ ರಾವ್ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರ ಮುಖಾಂತರ ವಿಶ್ವವಿದ್ಯಾಲಯದ…

ಆನೆಗೊಂದಿ ಗ್ರಾಪಂಯಲ್ಲಿ ಹೈಟೆಕ್ ಸಭಾಂಗಣ ಪ್ರಾರಂಭ

ಗಂಗಾವತಿ : ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತಿಯು ಗಾಂಧಿ ಪುರಸ್ಕಾರದಿಂದ ಲಭಿಸಿದ ೫ಲಕ್ಷ ರೂ. ಅನುದಾನದಲ್ಲಿ ಆಧುನೀಕರಣ(ಹೈಟಕ್) ಗೊಳಿಸಿದ ಸಭಾಂಗಣವನ್ನು ಆನೆಗುಂದಿ ರಾಜ ವಂಶಸ್ಥೆ ಲಲಿತಾರಾಣಿ ರಾಯಲು ಪ್ರಾರಂಭಿಸಿದರು. ನಂತರ ಅವರು ಮಾತನಾಡಿ, ಹೈಟಕ್ ಸಭಾಂಗಣ ಉತ್ತಮ ಕಾರ್ಯಗಳಿಗೆ ಬಳಕೆಯಾಗಬೇಕು…

ಜಿಲ್ಲಾಡಳಿತದಿಂದ ವೀರರಾಣಿ ಓನಕೆ ಓಬವ್ವ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನವೆಂಬರ್ 11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಆಚರಿಸಲಾಯಿತು. ಜಿಲ್ಲಾಡಳಿತ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಸೀಲ್ದಾರ ವಿಠ್ಠಲ್ ಚೌಗಲಾ,…

ಸಮಾಜ ತಿದ್ದಲು ಚಲನಚಿತ್ರ ಪ್ರಭಾವಶಾಲಿ ಮಾದ್ಯಮ: ಹೆಚ್.ಆರ್.ಶ್ರೀನಾಥ್

ಗಂಗಾವತಿ ಚಲನಚಿತ್ರಕ್ಕೆ ಶುಭ ಹಾರೈಸಿದ ಮಾಜಿ ಎಂಎಲ್‌ಸಿ ಗಂಗಾವತಿ: ಸಮಾಜ ತಿದ್ದುವಲ್ಲಿ ಹಲವು ಪರಿಣಾಮ ಕಾರಿ ವಿಧಾನಗಳಿದ್ದು ಅದರಲ್ಲಿ ಚಲನಚಿತ್ರಗಳು ಅತ್ಯಂತ ಪ್ರಭಾವಶಾಲಿ ಮಾದ್ಯಮ ಅದಕ್ಕಾಗಿ ಸಮಾಜ ಮುಖಿ ಚಿತ್ರ ನಿರ್ಮಿಸುವ ಜವಬ್ದಾರಿ ಒಬ್ಬ ನಿರ್ದೇಶಕನ ಮೇಲಿದೆ ಎಂದು ಮಾಜಿ ವಿಧಾನ ಪರಿಷತ್…

ನ.16ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ : ಸಂಪತ್ತಿಗೆ ಸವಾಲ್ ನಾಟಕ ಪ್ರದರ್ಶನ

ಕೊಪ್ಪಳ ಮೀಡಿಯಾ ಕ್ಲಬ್ ಸದಸ್ಯರಿಂದ ದಿ.ಪಿ.ಬಿ.ಧುತ್ತರಗಿ ವಿರಚಿತ ಸಂಪತ್ತಿಗೆ ಸವಾಲ್ ನಾಟಕ ಪ್ರದರ್ಶನ ಜರುಗಲಿದೆ. ಅಂದು ಸಂಜೆ 5 ಕ್ಕೆ ಸಾಹಿತ್ಯ ಭವನದಲ್ಲಿ ಜರುಗುವ ಪ್ರದರ್ಶನ ಕಾರ್ಯಕ್ರಮ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ  ಸಚಿವ ಶಿವರಾಜ ತಂಗಡಗಿ…

ಹಿರಿಯ ಜೀವಗಳೊಂದಿಗೆ ಅರ್ಥಪೂರ್ಣ 8ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆಯ ಆಶ್ರಯದಲ್ಲಿ ನವೆಂಬರ್ 10ರಂದು 8ನೇ ಆಯುರ್ವೇದ ದಿನಾಚರಣೆ ನಡೆಯಿತು. ನಗರದ ಸುರಭಿ ವೃದ್ಧಾಶ್ರಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಹಿರಿಯ ಜೀವಗಳೊಂದಿಗೆ ನಡೆದ ಅರ್ಥಪೂರ್ಣ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾ ವೃದ್ಧಾಶ್ರಮದ…

ಮಾಧ್ಯಮ‌ ಅಕಾಡೆಮಿ ಕೆಯೂಡಬ್ಲ್ಯೂಜೆ ಹೋರಾಟದ ಫಲ-ಜಿ.ಕೆ.ಸತ್ಯ

ಮನೆಯಂಗಳದಲ್ಲಿ ಜಿ.ಕೆ.ಸತ್ಯ *ಮಾಧ್ಯಮ‌ ಅಕಾಡೆಮಿ ಕೆಯೂಡಬ್ಲ್ಯೂಜೆ ಹೋರಾಟದ ಫಲ *ಪ್ರಧಾನಿ ನೆಹರೂ ಕೆಯುಡಬ್ಲ್ಯೂಜೆಗೆ ಬಂದಿದ್ದರು ಬೆಂಗಳೂರು: ಆಗಿನ ಪ್ರಧಾನಿ ಜವಹರಲಾಲ್ ನೆಹರು ಅವರು ಕೂಡ ಕೆಯುಡಬ್ಲ್ಯೂಜೆ ಗೆ ಬಂದಿದ್ದರು. ಕೆಯುಡಬ್ಲ್ಯೂಜೆ ಹೋರಾಟದ ಪಲವಾಗಿಯೇ ಅಂದು ಪತ್ರಿಕಾ ಅಕಾಡೆಮಿ…

ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಶುಭಕೋರಿದ ಅಮರೇಶ್ ಕರಡಿ

ಕೊಪ್ಪಳ: ನೂತನವಾಗಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಕೊಪ್ಪಳದ ಬಿಜೆಪಿ ಮುಖಂಡರಾದ ಅಮರೇಶ್ ಕರಡಿ ಭೇಟಿ ಮಾಡಿ ಶುಭಕೋರಿದರು. ಬೆಂಗಳೂರಿನ ನಿವಾಸದಲ್ಲಿ ಶುಕ್ರವಾರ ಸಂಜೆ ಭೇಟಿಯಾದ ಅಮರೇಶ್ ಕರಡಿ ಅವರು, ಹೂ ಗುಚ್ಛ ನೀಡಿ ಶುಭಾಶಯ ತಿಳಿಸಿದರು. ಈ…

ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಸಂಸದ ಸಂಗಣ್ಣ ಹರ್ಷ

ಕೊಪ್ಪಳ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಿದಿರುವುದು ಸಂತಸವಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ನೂತನವಾಗಿ ಆಯ್ಕೆಯಾದ ವಿಜಯೇಂದ್ರ ಅವರು…
error: Content is protected !!