ಹೊರಗುತ್ತಿಗೆ ಕಾರ್ಮಿಕರಿಗೆ ೧೭ ತಿಂಗಳುಗಳಿಂದ ವೇತನ ನೀಡದಿರುವುದು ಖಂಡನೀಯ: ಭಾರಧ್ವಾಜ್

ಗಂಗಾವತಿ: ಗಂಗಾವತಿ, ಕಾರಟಗಿ, ಕನಕಗಿರಿ ತಾಲ್ಲೂಕುಗಳಲ್ಲಿ ಪ್ರವಾಸಿ ಮಂದಿರ-ಸರ್ಕೀಟ್ ಹೌಸ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ೧೪ ಜನ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ ೧೭ ತಿಂಗಳುಗಳಿಂದ ವೇತನ ಕೊಡದೇ ಇರುವುದು ಖಂಡನೀಯವಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್…

ರೈಲು ಹರಿದು ವ್ಯಕ್ತಿ ಸಾವು: ಪ್ರಕರಣ ದಾಖಲು

 ಗಿಣಿಗೇರಾ ರೈಲು ನಿಲ್ದಾಣ ಹತ್ತಿರ ಚಲಿಸುವ ರೈಲಿಗೆ ಸಿಕ್ಕು ಜುಲೈ 26ರಂದು ಅಪರಿಚಿತ ವ್ಯಕ್ತಿ ಮೃತಪಟ್ಟ ಬಗ್ಗೆ ಗದಗ ರೈಲ್ವೆ ಪೊಲೀಸ್ ಠಾಣೆ ಯು.ಡಿ.ಆರ್.ನಂ:36/2023 ಕಲಂ: 174 ಸಿ.ಆರ್.ಪಿ.ಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯು ಅಂದಾಜು 35 ರಿಂದ 40 ವರ್ಷ ವಯೋಮಾನದವರಾಗಿದ್ದು,…

ಗ್ರಾಮೀಣಾಭಿವೃದ್ಧಿ ನಿರ್ಲಕ್ಷ್ಯ- ಟಿ ಯಶವಂತ ಆಕ್ರೋಶ

Koppal ಕೇಂದ್ರ ಸರ್ಕಾರ ಸತತವಾಗಿ ಆರೋಗ್ಯ, ಶಿಕ್ಷಣ, ಉದ್ಯೋಗ ಖಾತರಿ, ಆಹಾರ ಭದ್ರತೆ ಹಾಗೂ ಗ್ರಾಮೀಣ ಮೂಲಸೌಕರ್ಯಕ್ಕೆ  ಅನುದಾನ ಕಡಿತ ಮಾಡುತ್ತಿದ್ದು ಗ್ರಾಮೀಣಾಭಿವೃದ್ಧಿ ಯನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ…

ಗುತ್ತಿಗೆದಾರನಿಂದ ಪಿಡಬ್ಲ್ಯೂಡಿ ಹೊರಗುತ್ತಿಗೆ ಕಾರ್ಮಿಕರ ವೇತನ ವಿಳಂಭ ಪ್ರತಿಭಟನೆ

ಗಂಗಾವತಿ: ಲೋಕೋಪಯೋಗಿ ಇಲಾಖೆಯ ಪ್ರವಾಸಿಮಂದಿರ, ಸರ್ಕ್ಯೂಟ್ ಹೌಸ್‌ಗಳಲ್ಲಿ ಕೆಲಸ ಮಾಡುವ ೧೪ ಜನ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ ೧೭ ತಿಂಗಳಿಂದ ವೇತನ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿರುವ ಹೊರಗುತ್ತಿಗೆದಾರನ ವಿರುದ್ಧ ಕಾರ್ಮಿಕರು ಪಿಡಬ್ಲ್ಯೂಡಿ ಕಚೇರಿ ಎದುರು ಧರಣಿ ಪ್ರತಿಭಟನೆ ನಡೆಸಿದರು.…

ಗಂಗಾವತಿ: ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆ

ಸರಕಾರದ ಆದೇಶದನ್ವಯ ತಾಲೂಕು ಮಟ್ಟದ ಬಾಲ್ಯವಿವಾಹ ನಿಷೇಧ ಮತ್ತು ಸಮನ್ವಯ ಸಮಿತಿ, ತಾಲೂಕು ಮಟ್ಟದ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆ ಸಮಿತಿ ಹಾಗೂ ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಸಭೆ ಆಗಸ್ಟ್ 07ರಂದು ಗಂಗಾವತಿ ತಹಶೀಲ್ದಾರರ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು…

ಒಂದು ಎಕರೆ ಪ್ರದೇಶದಲ್ಲಿ ರೇಷ್ಮೆ ಬೆಳೆದು ಬದುಕು ಕಟ್ಟಿಕೊಂಡು ಸಾಧನೆ ಮಾಡಿದ ಪ್ರಗತಿಪರ ರೈತ ಅಮರಪ್ಪ ಕಂಚಿಯ ಯಶೋಗಾಥೆ

ಬಸವರಾಜ ಪಲ್ಲೇದ ಕುಷ್ಟಗಿ.ಅ.07: ರೇಷ್ಮೆ ಕೃಷಿ ಇಂದು ನೀರು ಹಾಗೂ ಕೂಲಿ ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ಕುಷ್ಟಗಿ ಪಟ್ಟಣದ ಪ್ರಗತಿಪರ ರೈತ ಅಮರಪ್ಪ ಬಸಪ್ಪ ಕಂಚಿ ಒಂದು ಎಕರೆ ಜಮೀನಿನಲ್ಲಿ ಹಿಪ್ಪುನೇರಳೆ (ರೇಷ್ಮೆ ) ಬೆಳೆಯುವ ಮೂಲಕ ಇತರ ರೈತರಿಗೆ…

ಆಗಸ್ಟ್ 15ರಿಂದ ಸಸ್ಯಸಂತೆ, ತೋಟಗಾರಿಕೆ ಅಭಿಯಾನ: ಕೃಷ್ಣ ಉಕ್ಕುಂದ

 : ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ-2023ನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲೆಯ ಸಮಸ್ತ ರೈತರು, ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತೋಟಗಾರಿಕೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.…

ಪ್ರತಿಯೊಬ್ಬರು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು : ರಾಜಶೇಖರಗೌಡ ಆಡೂರ ಕರೆ

ಕೊಪ್ಪಳ : ಪ್ರತಿಯೊಬ್ಬರು ದೇಹದ ಆರೋಗ್ಯದ ರಕ್ಷಣೆ ಜೊತೆಗೆ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶ್ರೀಗವಿಸಿದ್ದೇಶ್ವರ ಆರ್ಬನ್ ಕೋ-ಆಪ್ ಬ್ಯಾಂಕ್ ಅಧ್ಯಕ್ಷ ರಾಜಶೇಖರಗೌಡ ಎಂ.ಆಡೂರ ಹೇಳಿದರು. ಅವರು ನಗರದ ಕೇತೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀಗವಿಸಿದ್ದೇಶ್ವರ ಆರ್ಬನ್ ಕೋ-ಆಪ್…

ಗಂಗಾವತಿಯ ಕ್ರಾಂತಿಚಕ್ರ ಬಳಗದಿಂದ ನಡೆದ ಕಾಮ್ರೆಡ್ ಗದ್ದರ್‌ರವರ ನುಡಿನಮನ

ಗಂಗಾವತಿ: ಈ ಸಂಜೆ ಸಭೆ ಸೇರಿದ ಸಮಾನ ಮನಸ್ಕ ಗೆಳೆಯರ ಬಳಗ ಕಾಮ್ರೆಡ್ ಭಾರದ್ವಾಜ್‌ರವರ ನೇತೃತ್ವದಲ್ಲಿ ಕಾಮ್ರೇಡ್ ಗುಮ್ಮಡಿ ವಿಠ್ಠಲರಾವ್ ಗದ್ದರ್ ಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಡಾ. ಲಿಂಗಣ್ಣ ಜಂಗಮರಳ್ಳಿ ಅವರು ಮಾತಾಡುತ್ತಾ, ಕಾಮ್ರೆಡ್…

ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ:೧ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳ ೧ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ ೭ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ…
error: Content is protected !!