Sign in
Sign in
Recover your password.
A password will be e-mailed to you.
ಹುಲಗಿ ಗ್ರಾಮದಲ್ಲಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಕೊಪ್ಪಳ :೦೩ ಹುಲಗಿ ಗ್ರಾಮದಲ್ಲಿ ಬಿಜೆಪಿ ಪಕ್ಷ ತೊರೆದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಜನಪರ ಯೋಜನೆಗಳನ್ನು ಮೆಚ್ಚಿ ಹಾಗೂ ಕ್ಷೇತ್ರದ ಹ್ಯಾಟ್ರಿಕ್ ಗೆಲುವಿನ ಕೆ. ರಾಘೌಏಂದ್ರ ಹಿಟ್ನಾಳ ರವರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಹಾಗೂ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು…
ಗಂಗಾವತಿ ತಾಲೂಕಿನ ಚೆಕ್‌ಪೋಸ್ಟ್ ಗಳಿಗೆ ಜಿ.ಪಂ. ಸಿಇಓ ಭೇಟಿ, ಪರಿಶೀಲನೆ
: ಗಂಗಾವತಿ ತಾಲೂಕಿನಲ್ಲಿ ತೆರೆಯಲಾದ ಮೂರು ಚೆಕ್‌ಪೋಸ್ಟ್ಗಳಿಗೆ ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಬುಧವಾರ ಭೇಟಿ ನೀಡಿ ಚೆಕ್‌ಪೋಸ್ಟ್ ಗಳಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿದರು.
ಚಿಕ್ಕಜಂತಕಲ್, ಕಡೇಬಾಗಿಲು, ಜಂಗಮರ ಕಲ್ಗುಡಿ ಗ್ರಾಮದ…
ಸಂಗಾಪುರ ಗ್ರಾಮಕ್ಕೆ ಜಿ.ಪಂ. ಸಿಇಓ ಭೇಟಿ ಮಕ್ಕಳ ಆರೋಗ್ಯ ವಿಚಾರಣೆ
: ಗಂಗಾವತಿ ತಾಲೂಕಿನ ಸಂಗಾಪುರ ಗ್ರಾ.ಪಂ. ವ್ಯಾಪ್ತಿಯ ಸಂಗಾಪುರದಲ್ಲಿ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ ಮಕ್ಕಳ ಮನೆಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಬುಧವಾರ ಖುದ್ದಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
ನಂತರ ಗ್ರಾಮದ…
ವಿವಿಧ ಪಕ್ಷ, ಸಮಾಜದ ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆ
ಕೊಪ್ಪಳ ನಗರದ ಶೋಭಾ ಫಂಕ್ಷನ್ ಹಾಲ್'ನಲ್ಲಿ ನಡೆದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೊಪ್ಪಳದ ವಿವಿಧ ಸಮಾಜದ ಮುಖಂಡರು ಹಾಗೂ ಮಹಿಳಾ ಮುಖಂಡರು ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ್ ಹಾಗೂ ರಾಜಶೇಖರ ಹಿಟ್ನಾಳ್ ಅವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್…
ಬಿಜೆಪಿ ತೊರೆದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ
ಕೊಪ್ಪಳ:
ಮಾಜಿ ಶಾಸಕ ದಿ. ಎಂ.ಬಿ. ದಿವಟರ್ ನಿವಾಸದಲ್ಲಿ ಬುಧವಾರ ಹಮ್ಮಿಕೊಂಡ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಂಸದ ಸಂಗಣ್ಣ ಕರಡಿಯವರ ಆಪ್ತರಾದ ವೈಜನಾಥ ದಿವಟರ್, ನಗರಸಭೆ ಮಾಜಿ ಸದಸ್ಯ ಅಂದಪ್ಪ ಬೆಣಕಲ್ ಸೇರಿದಂತೆ ಅನೇಕ ಮುಖಂಡರು ಕಾಂಗ್ರೆಸ್ ತತ್ವ ಸಿದ್ದಾಂತ ಹಾಗೂ ಜನಪರ…
ಎಂ.ಕೆ.ಬಾಸ್ಕರರಾವ್ ನಿಧನಕ್ಕೆ ಕೆಯುಡಬ್ಲ್ಯೂಜೆ ಕಂಬನಿ
ಬೆಂಗಳೂರು:ಸಂಯುಕ್ತ ಕರ್ನಾಟಕ ಮತ್ತು ಪ್ರಜಾವಾಣಿ ಪತ್ರಿಕೆಯಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ ರಾವ್ ಅವರು ಇಂದು ನಿಧನರಾದರು.
ಕ್ರಿಯಾಶೀಲ ಪತ್ರಕರ್ತರಾಗಿದ್ದ ಭಾಸ್ಕರ ರಾವ್ ಅವರು ಅಂಕಣಕಾರರಾಗಿ ಮತ್ತು ಟಿವಿ ಡಿಬೇಟ್ ಗಳಲ್ಲಿ ರಾಜಕೀಯ!-->!-->!-->!-->!-->…
ಕುಷ್ಟಗಿ ದ್ಯಾಮವ್ವ ದೇವಿ ಜಾತ್ರೆ ಕಾನೂನು ಉಲ್ಲಂಘನೆಯಾಗದಂತೆ ಶಾಂತಿಯುತವಾಗಿ ಆಚರಿಸಬೇಕು; ರೇಶ್ಮಾ ಹಾನಗಲ್
ಕುಷ್ಟಗಿ.ಏ.02; ಗ್ರಾಮ ದೇವತೆ ದ್ಯಾಮವ್ವ ದೇವಿ ಜಾತ್ರೆಯು ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಆಚರಿಸಬೇಕು ಎಂದು ಸಹಾಯಕ ಚುನಾವಣಾ ಅಧಿಕಾರಿ ರೇಶ್ಮಾ ಹಾನಗಲ್ ಸಮಿತಿ ಸದಸ್ಯರಿಗೆ ಸಲಹೆ ನೀಡಿದರು.
ಚುನಾವಣಾ ಇಲಾಖೆ ವತಿಯಿಂದ ಬುಧವಾರ ಸಂಜೆ ಪಟ್ಟಣದ ಪೊಲೀಸ್ ಠಾಣೆಯ ವೃತ್ತ…
ಜನಪರ ಪತ್ರಿಕೋದ್ಯಮ ನಮ್ಮ ಆದ್ಯತೆ ಆಗಬೇಕು: ಪಿ.ಸಾಯಿನಾಥ್
ಚಿತ್ರದುರ್ಗ: ಸಮಾಜಮುಖಿ, ಜನಪರ ಪತ್ರಿಕೋದ್ಯಮ ನಮ್ಮ ಆದ್ಯತೆ ಆಗಬೇಕೆ ಹೊರತು, ಕಾರ್ಪೊರೇಟ್ ಪತ್ರಿಕೋದ್ಯಮವಲ್ಲ ಎಂದು ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ತಿಳಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಎಸ್.ಎರ್.ಎಸ್. ಸಂಸ್ಥೆ…
ಪ್ರಜಾಪ್ರಭುತ್ವ ಹಬ್ಬದಲ್ಲಿ ಖುಷಿಯಿಂದ ಪಾಳ್ಗೊಳ್ಳಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ
ಚುನಾವಣೆ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ. ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು ಎಂದು ಸಹಾಯಕ ಆಯುಕ್ತರು ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ- 62 ಸಹಾಯಕ ಚುನಾವಣಾ ಅಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹೇಳಿದರು.
ನಗರದ ಸರಕಾರಿ ಪದವಿ ಪೂರ್ವ (ಜೂನಿಯರ್ ) ಕಾಲೇಜು…
ಅಗತ್ಯ ಸ್ಥಳಗಳಲ್ಲಿ ಚೆಕ್‌ಪೋಸ್ಟ್ ನಿರ್ಮಾಣಕ್ಕೆ ಕ್ರಮ ವಹಿಸಿ: ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್
ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ಜಿಲ್ಲೆಯಾದ್ಯಂತ ಜಿಲ್ಲಾ ಗಡಿಗಳಲ್ಲಿ ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಆದಾಗ್ಯೂ ಜಿಲ್ಲಾ ವ್ಯಾಪ್ತಿಯೊಳಗೆ ಅಗತ್ಯವಿರುವ ಕಡೆ ಚೆಕ್‌ಪೋಸ್ಟ್ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ…