ವಿದ್ಯಾರ್ಥಿಗಳಲ್ಲಿ ಸಂಗೀತದ ಅಭಿರುಚಿ ಬೆಳೆಸಬೇಕು : ಶೈಲಜಶ್ರೀ

ಕೊಪ್ಪಳ, 4- ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯು ಒಂದು ಸುಪ್ತ ಮನಸ್ಸು ಅಡಗಿರುತ್ತದೆ. ಅದು ಹೊರಗಡೆ ಬಂದಾಗ ವಿದ್ಯಾರ್ಥಿಯ ಪ್ರತಿಭೆ ಮುಖ್ಯವಾಹಿನಿಗೆ ಬರಲು ಸಾಧ್ಯ ಇದರಲ್ಲು ವಿದ್ಯಾರ್ಥಿಗಳು ಸಂಗೀತದ ಕಡೆ ಒಲವು ತೋರಿದಲ್ಲಿ ಮುಂದೆ ಅವರಿಗೆ ಒಂದು ಒಳ್ಳೆಯ ಅಡಿಪಾಯ ಆಗುವು ದರಲ್ಲಿ ಯಾವುದೇ…

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ- ೨೦೨೪ರ ದಿನಗಣನೆ ಆರಂಭ

ವಾಗಿದ್ದು ಶ್ರೀಮಠದಲ್ಲಿ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಲಕ್ಷೆಪಲಕ್ಷ ಭಕ್ತರ ಭಕ್ತಿ-ಭಾವದತಾಣವಾಗಿರುವ ಸಂಸ್ಥಾನ ಶ್ರೀ ಗವಿಮಠ ಗವಿಸಿದ್ಧನನ್ನು ನಂಬಿ ಆಗಮಿಸುವ ಭಕ್ತಸಮೂಹಕ್ಕೆ ವಿಶೇಷ ಅನುಕೂಲವಾಗಲೆಂದು ಸಾಕಷ್ಟು ಸಿದ್ಧತೆಗಳನ್ನು ಶ್ರೀಮಠವು ಕೈಗೊಳ್ಳುತ್ತಿದೆ.…

ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆ 

ಕೊಪ್ಪಳ ಜ. ೦೩: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮಹಿಳೆಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ದಿನಾಂಕ ೦೧, ೦೨ಡಿಸೆಂಬರ್, ೨೦೨೩ರಂದು ಸರಳಾದೇವಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿಯಲ್ಲಿ ಜರುಗಿತ್ತು. ಸದರಿ ಸ್ಪರ್ಧೆಯಲ್ಲಿ ಶ್ರೀ ಗವಿಸಿದ್ಧೇಶ್ವರ ಪದವಿ…

ಬಾಲ್ಯವಿವಾಹ: ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

 ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲೂಕಿನ ಮಾಲಗಿತ್ತಿ ಗ್ರಾಮದ ಅಪ್ರಾಪ್ತ ಬಾಲಕಿಯ ಜೊತೆ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದ ವ್ಯಕ್ತಿವೊಬ್ಬರೊಂದಿಗೆ ಸಂಗನಾಳ ಗ್ರಾಮದಲ್ಲಿ ಜನವರಿ 01 ರಂದು ಬಾಲ್ಯವಿವಾಹ ಮಾಡಿದ ಹಿನ್ನೆಲೆಯಲ್ಲಿ ಸಂಬAಧಿಸಿದವರ ವಿರುದ್ಧ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ…

ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ -೨೦೨೪ : ಕೈಲಾಸ ಮಂಟಪದ ಸಿದ್ಧತೆ ಕಾರ್ಯ

ನಾಡಿನ ಪ್ರಸಿದ್ಧ ಶಿವಯೋಗಿಗಳು, ಶರಣರು, ಜಗದ್ಗುರುಗಳ ಸಮಾಗಮಕ್ಕೆ ಸಾಕ್ಷಿಯಾಗಲಿರುವ ಧಾರ್ಮಿಕ ಕಾಂiiಕ್ರಮಗಳ ತಾಣವಾಗಿರುವ, ಶ್ರೀ ಗವಿಸಿದ್ಧೇಶ್ವರ ಮಠದ ಕರ್ತೃ ಗದ್ದುಗೆಯ ಬೆಟ್ಟದ ಮೇಲಿರುವ ಕೈಲಾಸ ಮಂಟಪದ ಸಿದ್ಧತೆಯ ಕಾರ್ಯಗಳು ಆರಂಭಗೊಂಡಿವೆ. ಮೂರು ದಿನಗಳ ಕಾಲ ನಡೆಯುವ ಧಾರ್ಮಿಕ ಗೋಷ್ಠಿಗಳು,…

ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಪ್ಪಳ ಜಿಲ್ಲೆಯ ಖಾಸಗಿ ವಿಮಾನ ನಿಲ್ದಾಣದಲ್ಲಿ ಸ್ವಾಗತ

ವಿಜಯಪುರ ಜಿಲ್ಲೆಯ ಪ್ರವಾಸದಲ್ಲಿದ್ದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜನವರಿ 02ರಂದು ಕೊಪ್ಪಳ ಜಿಲ್ಲೆಯ ಗಿಣಿಗೇರಾ ಹತ್ತಿರದ ಖಾಸಗಿ ವಿಮಾನ ನಿಲ್ದಾಣವಾದ ಎಂಎಸ್‌ಪಿಎಲ್ ಏರೋಡ್ರಮ್‌ಗೆ ಆಗಮಿಸಿದರು. ಪೂರ್ವ ನಿಗದಿಯಂತೆ ಬೆಂಗಳೂರಿನ ಹೆಎಚ್‌ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆಳಗಿನ…

ಕಲ್ಲಡ್ಕ ಪ್ರಭಾಕರ ಭಟ್ ಬಂದಿಸಲು ಒತ್ತಾಯಿಸಿ ಜೆಡಿಎಸ್ ಮೌನಪ್ರತಿಭಟನೆ

ಗಂಗಾವತಿ :  ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ತಕ್ಷಣ ಬಂಧಿಸಲು ಒತ್ತಾಯಿಸಿ ಜೆಡಿಎಸ್  ಮೌನ ಪ್ರತಿಭಟನೆ ನಡೆಸಿತು. ಗಂಗಾವತಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವ ಸಲ್ಲಿಸಿದ ತಾಲೂಕ ಅಧ್ಯಕ್ಷ ಶೇಖ್ ನಭಿ ನೇತೃತ್ವದ  ಗಂಗಾವತಿ ತಾಲೂಕ ಜೆಡಿಎಸ್…

 ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಎಸ್ ಯು ಸಿ ಐ (ಕಮ್ಯುನಿಸ್ಟ್ ) ಪಕ್ಷದಿಂದ ಸಹಿ ಸಂಗ್ರಹ ಆಂದೋಲನ

. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ, ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಕರೆಯ ಮೇರೆಗೆ ದೇಶ ವ್ಯಾಪಿ ಸಹಿ ಸಂಗ್ರಹ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಕೊಪ್ಪಳದ ಕನಕದಾಸ …

ಸಂವಿಧಾನದ ಹಕ್ಕುಗಳಿಗೆ ಯಾವುದೇ ಚ್ಯುತಿ ಬರದಂತೆ ನಾವು ನಡೆದುಕೊಳ್ಳಬೇಕು:  ವಿಜಯಕುಮಾರ ಮ. ಕನ್ನೂರ

ನಿಸರ್ಗದತ್ತವಾದ ಹಕ್ಕುಗಳ ಜೊತೆಗೆ ಪ್ರತಿಯೊಬ್ಬರು ಸಂತೃಪ್ತ ಜೀವನ ನಡೆಸಲು ಕೆಲವು ಹಕ್ಕುಗಳನ್ನು ಸಂವಿಧಾನದಲ್ಲಿ ನೀಡಲಾಗಿದ್ದು, ಕಾನೂನಿನ ಮೂಲಕ ಅವುಗಳಿಗೆ ಯಾವುದೇ ಚ್ಯುತಿ ಬರದಂತೆ ನಾವೆಲ್ಲರೂ ನಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಯಲಬುರ್ಗಾ ತಾಲೂಕು ಕಾನೂನು ಸೇವಾ…

ಸಹಕಾರ ಸಂಘಗಳ ಜಂಟಿ ನಿಬಂಧಕರ ಕಚೇರಿ ಕಲಬುರಗಿಗೆ ಸ್ಥಳಾಂತರ

ರಾಯಚೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಕಲಬುರಗಿ ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರ ಕಛೇರಿಯನ್ನು ರಾಜ್ಯ ಸರ್ಕಾರದ ಆದೇಶದಂತೆ ಪ್ರಾಂತದ ಕೇಂದ್ರ ಸ್ಥಾನ ಕಲಬುರಗಿಗೆ ಸ್ಥಳಾಂತರಿಸಲಾಗಿದ್ದು, ಕಚೇರಿಯು ಕಲಬುರಗಿ ಕೇಂದ್ರ ಸ್ಥಾನದಲ್ಲಿ ಜನವರಿ 01 ರಿಂದ ಕಾರ್ಯಾರಂಭಗೊAಡಿದೆ.…
error: Content is protected !!