Sign in
Sign in
Recover your password.
A password will be e-mailed to you.
ಹೆಣ್ಣು ಮಕ್ಕಳ ಕಾವ್ಯ ಪಯಣ ಸುಖವಿಲ್ಲ;ಡಾ ಮುಮ್ತಾಜ್ ಬೇಗಂ
ಕೊಪ್ಪಳ,ಮಾ,30- ಹೆಣ್ಣುಮಕ್ಕಳ ಕಾವ್ಯ ಪಯಣ ಸುಖಕರವಿಲ್ಲ. ಅವರು ಬದುಕೇ ಒಂದರ್ಥದಲ್ಲಿ ಹೋರಾಟದಂತಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಹಿತ್ಯ ರಚನೆ ಅಷ್ಟು ಸುಲಭವಲ್ಲ ಎಂದು ಪ್ರಾಧ್ಯಾಪಕಿ ಡಾ.ಮುಮ್ತಾಜ್ ಬೇಗಂರವರು ನುಡಿದರು.
ಅವರು ಲಿಖಿತ್-ರೀನಾ ಪ್ರಕಾಶನ, ಕೊಪ್ಪಳ ಹಾಗೂ ಲೇಖಕಿಯರ ಸಂಘ, ಕೊಪ್ಪಳ…
ಕರಡಿ ಪರಮಾಪ್ತ ಸೈಯದ್ ನಾಸಿರುದ್ದೀನ್ ಹುಸೇನಿ ಕಾಂಗ್ರೆಸ್ಸಿಗೆ : ಮುಂದೆ?
ಕೊಪ್ಪಳ : ಕೊಪ್ಪಳ ಲೋಕಸಭಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಜಕೀಯ ಬೆಳವಣಿಗೆಯಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ ಊಹಾಪೋಹಗಳ ಹಿನ್ನೆಲೆಯಲ್ಲಿ ಇಂದು ಅವರ ಪರಮ ಆಪ್ತ ಸಯ್ಯದ್ ನಾಸಿರುದ್ದೀನ್ ಹುಸೇನಿ ಕಾಂಗ್ರೆಸ್…
ಭಾಗ್ಯನಗರದಲ್ಲಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮ
ಭಾಗ್ಯನಗರ : ಕೊಪ್ಪಳದ ನಗರ ಠಾಣೆಯ ವತಿಯಿಂದ ಭಾಗ್ಯನಗರದ ಸಾರ್ವಜನಿಕರಿಗಾಗಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಾಗ್ಯನಗರದ ಕುವೆಂಪು ಸರ್ಕಲ್ ನಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಸಿ…
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಂದ ಚೆಕ್‌ಪೋಸ್ಟ್ ಗಳಿಗೆ ಭೇಟಿ, ಖುದ್ದು ವಾಹನಗಳ ಪರಿಶೀಲನೆ
ಲೋಕಸಭಾ ಚುನಾವಣೆ 2024 ರ ನಿಮಿತ್ತ ಜಿಲ್ಲೆಯ ವಿವಿಧೆಡೆ ತೆರೆದಿರುವ ವಿವಿಧ ಚೆಕ್‌ಪೋಸ್ಟ್ಗಳಿಗೆ ಮಾರ್ಚ್ 28 ರ ರಾತ್ರಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾತ್ರಿ 10:30 ಕ್ಕೆ ಕೊಪ್ಪಳ ತಾಲ್ಲೂಕು ದದೇಗಲ್…
ಬಿಸರಳ್ಳಿ: ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ
ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದಲ್ಲಿ ಉಂಟಾಗಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಕೊಪ್ಪಳ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ತಿಳಿಸಿದ್ದಾರೆ.
ಬಿಸರಳ್ಳಿ ಗ್ರಾಮದಲ್ಲಿ 4,120 ಜನಸಂಖ್ಯೆ ಇದ್ದು, 05 ಕುಡಿಯುವ ನೀರಿನ…
ಜಿಲ್ಲಾ ಕ್ರೀಡಾಂಗಣದಲ್ಲಿನ ಈಜುಕೊಳ ಸದ್ಬಳಕೆಗೆ ಮನವಿ
ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಏಕೈಕ ಸುಸಜ್ಜಿತವಾದ ಈಜುಕೊಳವು ಕಾರ್ಯಾರಂಭವಾಗಿದ್ದು, ಈಜುಕೊಳವು ಇಬ್ಬರು ತರಬೇತುದಾರರು, ಇಬ್ಬರು ಲೈಫ್ ಗಾರ್ಡ್ ಹಾಗೂ ಈಜುಕೊಳಕ್ಕೆ ಬರುವಂತಹ ಸಾರ್ವಜನಿಕರಿಗೆ ಸುಸಜ್ಜಿತ ಡ್ರೆಸಿಂಗ್ ರೂಮ್, ಶೌಚಾಲಯಗಳ ಕೊಠಡಿ ಮತ್ತು ಕುಡಿಯುವ ನೀರಿನ…
ಅನಧಿಕೃತ ಮರಳು ಸಾಗಾಣಿಕೆದಾರರಿಗೆ ಎಚ್ಚರಿಕೆ
ಕೊಪ್ಪಳ ತಾಲ್ಲೂಕಿನ ಅಳವಂಡಿ ಹೋಬಳಿಯ ಕೇಸಲಾಪುರ, ಹಲವಾಗಲಿ, ನಿಲೋಗಿಪುರ, ಹಳೇನಿಲೋಗಿಪುರ ಮತ್ತು ತಿಗರಿ ಗ್ರಾಮ ವ್ಯಾಪ್ತಿಯ ತುಂಗಾಭದ್ರಾ ನದಿಯಲ್ಲಿ ಬೇಸಿಗೆ ನಿಮಿತ್ತ ನೀರಿನ ಹರಿವು ಕಡಿಮೆಯಾಗಿದ್ದು, ಮರಳಿನ ಸಂಚಯವಾಗಿದೆ. ನದಿ ಪಾತ್ರ ಮತ್ತು ತುಂಗಾಭದ್ರಾ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ…
ಶ್ರೀಘ್ರ ಹೆಚ್.ಜಿ.ರಾಮುಲು ಮನೆಗೆ ಸಿಎಂ ಸಿದ್ದರಾಮಯ್ಯ: ಶ್ರೀನಾಥ, ಸಿಎಂ ಭೇಟಿ
ಗಂಗಾವತಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದಂತೆ ಕೊಪ್ಪಳ ಚುನಾವಣಾ ಕಣ ರಂಗೇರುತ್ತಿದೆ. ಬಹು ವರ್ಷಗಳ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರೊಟ್ಟಿಗೆ ಮಾಜಿ ಎಂಎಲ್‌ಸಿ ಹೆಚ್.ಆರ್.ಶ್ರೀನಾಥ್ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಕೊಪ್ಪಳ…
ಬಡವರ ಆರ್ಥಿಕ ಸಬಲೀಕರಣವೆ ಕಾಂಗ್ರೆಸ್ ಪಕ್ಷದ ದ್ಯೇಯ – ಕೆ. ರಾಜಶೇಖರ ಹಿಟ್ನಾಳ
ಕೊಪ್ಪಳ : ಕಾಂಗ್ರೆಸ್ ಸದಾ ಬಡವರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರಾಷ್ಟ್ರಕ್ಕೆ ಕೊಡಮಾಡಿದೆ ನಮ್ಮ ದೇಶವನ್ನು ರಾಜರು ಹಾಗೂ ಬ್ರಿಟಿಷರ ದಬ್ಬಾಳಿಕೆಯಿಂದ ದೇಶದ ಸಂಪತ್ತನ್ನು ಕೊಳ್ಳಿ ಹೊಡೆದು ಸ್ವತಂತ್ರ ನಂತರ ಅಂತ್ಯತ ಕಡೆ ಬಡವ ರಾಷ್ಟ್ರವಾಗಿದ್ದ ಭಾರತದ ಚುಕ್ಕಾಣೆಯನ್ನು ಆಧುನಿಕ ಭಾರತದ ಪಿತಾ,ಮಹಾ…
ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ
ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ಕೊಡ ಮಾಡುವ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ ನಗದು, ಪ್ರಶಸ್ತಿ ಪಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತದೆ. ಚಿತ್ರದುರ್ಗದಲ್ಲಿ!-->!-->!-->…