Sign in
Sign in
Recover your password.
A password will be e-mailed to you.
ಸಚಿವ ತಂಗಡಗಿ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ : ಕೃಷ್ಣ ಇಟ್ಟಂಗಿ
ಕೊಪ್ಪಳ : ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವರಾಜ ತಂಗಡಗಿ ಅವರ ಹೇಳಿಕೆಯನ್ನು ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ನಡೆಯನ್ನು ಖಂಡಿಸುವುದಾಗಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ ಹೇಳಿದರು.ಅವರು ಬುಧುವಾರ ನಗರದ!-->…
ಅನ್ನಪೂರ್ಣ ಪದ್ಮಸಾಲಿಯವರ ‘ಗುರುತಿನ ಕೊರತೆಗಳು’ ಕೃತಿ ಬಿಡುಗಡೆ
ಕೊಪ್ಪಳ,ಮಾ-೨೮;- ಲಿಖಿತ್-ರೀನಾ ಪ್ರಕಾಶನ, ಕೊಪ್ಪಳ ಹಾಗೂ ಕರ್ನಾಟಕ ಲೇಖಕಿಯರ ಸಂಘ ಕೊಪ್ಪಳ ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸರಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಅನ್ನಪೂರ್ಣ ಪದ್ಮಸಾಲಿಯವರ ‘ಗುರುತಿನ ಕೊರತೆಗಳು’ ಎಂಬ ಚೊಚ್ಚಲ ಕವನ!-->…
ಚುನಾವಣಾ ಕೆಲಸ ಕಾರ್ಯಗಳನ್ನು 24*7ರಂತೆ ಕರ್ತವ್ಯ ನಿರ್ವಹಿಸಿ: ನಲಿನ್ ಅತುಲ್
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ, ಚುನಾವಣಾ ಕೆಲಸ ಕಾರ್ಯಗಳನ್ನು 24*7 ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದ್ದಾರೆ. ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ!-->…
ನಾಟಕ ಅಕಾಡಮಿ ನೂತನ ಸದಸ್ಯ ಹಿರಿಯ ರಂಗಕರ್ಮಿ, ಸಂಘಟಕ ಚಾಂದಪಾಶಾ ಕಿಲ್ಲೇದಾರರಗೆ ಸನ್ಮಾನ
ನಾಟಕ ಅಕಾಡಮಿಗೆ ಹೆಸರು ತನ್ನಿ, ಈ ಭಾಗಕ್ಕೆ ಅವಕಾಶ ನೀಡಿ - ಜ್ಯೋತಿ ಮನವಿ
ಕೊಪ್ಪಳ : ಕಾಂಗ್ರೆಸ್ ಸರಕಾರದಲ್ಲಿ ಉತ್ತರ ಕರ್ನಾಟಕದ ಬಹುತೇಕ ಕವಿ, ಕಲಾವಿದ, ಸಾಹಿತಿ, ಚಿಂತಕರಿಗೆ ವಿವಿಧ ಅಕಾಡಮಿಗಳಲ್ಲಿ ಅವಕಾಶ ನೀಡುವ ಮೂಲಕ ಉತ್ತರ ಕರ್ನಾಟಕದ ಬಹುದಿನಗಳ ಆಸೆಗೆ ನೀರೆರೆದಿದ್ದಾರೆ ಎಂದು!-->!-->!-->…
ಹಲಗೇರಿ ಗ್ರಾ.ಪಂ ಹಣವಾಳ ಗ್ರಾಮದಲ್ಲಿ ನರೇಗಾ ಕೂಲಿಕಾರರು ಕಾಯಕ ಬಂಧುಗಳಿಗೆ ಮತದಾನ ಜಾಗೃತಿಯ ಸ್ವೀಪ್ ಕಾರ್ಯಕ್ರಮ
ಹಲಗೇರಿ ಗ್ರಾಮ ಪಂಚಾಯತಿಯ ಹಣವಾಳ ಗ್ರಾಮದ ಆಂಜನೇಯ ದೇವಸ್ಥಾನದ ಆವರಣದಲ್ಲಿ ನರೇಗಾ ಕೂಲಿಕಾರರು ಕಾಯಕ ಬಂಧುಗಳಿಗೆ ಮತದಾನ ಜಾಗೃತಿಯ ಸ್ವೀಪ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ತಾಲೂಕು ಐಇಸಿ ಸಂಯೋಜಕರು ಮಾತನಾಡಿ ಮೇ-7ರಂದು ಜರುಗುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ!-->…
ಶಿವಬಸಪ್ಪ ಮಸ್ಕಿ ಯವರಿಗೆ ಪಿಎಚ್‌ಡಿ ಪದವಿ ಪ್ರದಾನ
ಆಂಧ್ರಪ್ರದೇಶದ ದ್ರಾವಿಡ ವಿಶ್ವವಿದ್ಯಾನಿಲಯದಿಂದ ಶಿವಬಸಪ್ಪ ಮಸ್ಕಿ ಯವರಿಗೆ ಪಿಎಚ್‌ಡಿ ಪದವಿ ಪ್ರದಾನ:
ಕೊಪ್ಪಳ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಶಿವಬಸಪ್ಪ ಮಸ್ಕಿ ಯವರು ವಿಜಯನಗರ ಕಾಲೇಜಿನ ಇಂಗ್ಲೀಷ್!-->!-->!-->!-->!-->…
ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ)ರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಚರಿಸಲಾಯಿತು.
ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳ ಹಾಗೂ…
ಹಾಸನದಲ್ಲಿ ರಂಗಸಿರಿ ಕಾಲೇಜು ನಾಟಕೋತ್ಸವಕ್ಕೆ ಚಾಲನೆ…
ಚಳವಳಿ, ಹೋರಾಟ ಇಲ್ಲದೆ ಸಾಹಿತ್ಯವೂ ಸೊರಗುತ್ತಿದೆ: ಇಂದ್ರಜಿತ್ ಲಂಕೇಶ್
ಹಾಸನ:
ಹಾಸನದ ಕಲಾಭವನದಲ್ಲಿ ರಂಗಸಿರಿ ತಂಡ ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕಾಲೇಜು ನಾಟಕೋತ್ಸವಕ್ಕೆ ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ತಬಲ ನುಡಿಸುವ ಮೂಲಕ ಭಾನುವಾರ ಚಾಲನೆ ನೀಡಿದರು.
ಅವರು…
ಭೋವಿ ಸಮಾಜದ ರಾಜ್ಯ ಯುವ ಘಟಕ ಕಾರ್ಯದರ್ಶಿಯಾಗಿ ರಾಮು ಪೂಜಾರ ನೇಮಕ
ಕೊಪ್ಪಳ 26:-ಕರ್ನಾಟಕ ರಾಜ್ಯ ಭೋವಿ ಮಹಾಸಭೆ ರಾಜ್ಯ ಯುವ ಘಟಕ ಕಾರ್ಯದರ್ಶಿಯಾಗಿ ಕೊಪ್ಪಳ ನಗರದ ರಾಮು ಪೂಜಾರ ಅವರನ್ನು ನೇಮಕ ಮಾಡಲಾಗಿದೆ.
ಇವರು ಸುಮಾರು ವರ್ಷಗಳಿಂದ ಸಮಾಜದ ಸಂಘಟನೆ, ಸಮಾಜ ಸೇವೆ ಹಾಗೂ ಅಭಿನವ ನ್ಯೂ ಡ್ಯಾನ್ಸ್ ಅಕಾಡೆಮಿ. ಸಂಸ್ಥೆಯ ನೃತ್ಯ ಸಂಯೋಜಕರಾಗಿ ಕಾರ್ಯ…
ಗ್ಯಾರಂಟಿ ಯೋಜನೆಗಳು ಸಮರ್ಥವಾಗಿ ನಡೆಯುತ್ತಿವೆ : ಜ್ಯೋತಿ ಹೇಳಿಕೆ
ಕೊಪ್ಪಳ : ಬಿಜೆಪಿ ಅವರು ಕಾಂಗ್ರೆಸ್ ಸರಕಾರದ ಮೇಲೆ ಸುಳ್ಳು ಗೂಭೆ ಕೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ, ರಾಜ್ಯದ ಕಾನೂನು ಅತ್ಯಂತ ಸುವ್ಯವಸ್ಥಿತವಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಆಕ್ರೋಶ…