ಜೂನ್-೨೯ಕ್ಕೆ ಸ್ವಾಭಿಮಾನಿ ಸಂಘರ್ಷ ರಾಜ್ಯ ಸಮಾವೇಶ: ಹಂಪೇಶ್ ಹರಿಗೋಲು

ಗಂಗಾವತಿ: ಪ್ರೋ.ಬಿ.ಕೃಷ್ಣಪ್ಪ ಜನುಮದಿನದ ಅಂಗವಾಗಿ ಹಾಸನದ ಹರ್ಷ ಮಹಲ್ ಹೊಟೇಲ್ ರಸ್ತೆಯಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜೂನ್ ೨೯ ಶನಿವಾರ ಬೆಳಗ್ಗೆ ೧೧-೦೦ ಗಂಟೆಗೆ ದಲಿತ ಚಳುವಳಿ ಸುವರ್ಣ ಮಹೋತ್ಸವ ರಾಜ್ಯಮಟ್ಟದ ಸ್ವಾಭಿಮಾನಿ ಸಂಘರ್ಷ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ…

ಹೆಣ್ಣನ್ನು ಅಸಮಾನಳಂತೆ ಕಾಣುವ ಸಮಯ ಈಗಿಲ್ಲ : ಜ್ಯೋತಿ

ಕುಷ್ಟಗಿ: ಹೆಣ್ಣೊಂದು ಕಲಿತರೆ ಒಂದು ಶಾಲೆಯೇ ತೆರೆದಂತೆ, ತಾಯಿಯೇ ಮಗುವಿಗೆ ಮೊದಲನೇ ಗುರು ಇವುಗಳನ್ನು ಇನ್ನಷ್ಟು ಸತ್ಯ ಮಾಡಬೇಕು, ಹೆಣ್ಣುಮಗಳನ್ನು ಗಂಡಿಗಿಂತ ಕಮ್ಮಿ ಎನ್ನುವ ಕಾಲ ಈಗಿಲ್ಲ ಎಂದು ರಾಜ್ಯಯುವ ಪ್ರಶಸ್ತಿ ವಿಜೇತರಾದ ಜ್ಯೋತಿ ಎಂ. ಗೊಂಡಬಾಳ ಅಭಿಪ್ರಾಯಪಟ್ಟರು. ಅವರು ತಾಲೂಕಿನ…

ಶೀಲಾ ಹಾಲ್ಕುರಿಕೆ, ಶರಣು ಶೆಟ್ಟರ್ ಹಾಗೂ ಲಕ್ಷ್ಮಣ ಪೀರಗಾರ್‌ರಿಗೆ ಸಿಜಿಕೆ ರಂಗ ಪುರಸ್ಕಾರ

ಕೊಪ್ಪಳ : ಕರ್ನಾಟಕ ಬೀದಿ ನಾಟಕ ಅಕಾಡೆಮಿ ಬೆಂಗಳೂರು, ಕನ್ನಡನೆಟ್ ಡಾಟ್ ಕಾಮ್, ಕವಿಸಮಯ ಹಾಗೂ ಬಹುತ್ವ ಬಳಗ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ ಸಿಜಿಕೆ ರಂಗ ಪುರಸ್ಕಾರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಹಿರಿಯ ರಂಗಕರ್ಮಿ ಸಿಜಿಕೆ ಇವರ ನೆನಪಿನಲ್ಲಿ ಪ್ರತಿ ವರ್ಷ ಅವರ…

ಕಾಂಗ್ರೆಸ್ ಕಚೇರಿಗೆ ಬಿತ್ತಿ ಪತ್ರ ಅಂಟಿಸಲು ಹೊರಟಿದ್ದ ಬಿಜೆಪಿ ಮುಖಂಡರ ಬಂಧನ

ಕೊಪ್ಪಳ : ತುರ್ತು ಪರಿಸ್ಥಿತಿ ಕುರಿತು ಕಾಂಗ್ರೆಸ್ ಪಕ್ಷ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿತ್ತಿ ಪತ್ರ ಅಂಟಿಸಲು ಹೊರಟಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಕಾಂಗ್ರೆಸ್ ಕಚೇರಿಗೆ ಬಿತ್ತಿ ಪತ್ರ ಅಂಟಿಸಲು ಹೊರಟ ಬಿಜೆಪಿ…

ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ರಾಜಶೇಖರ್ ಹಿಟ್ನಾಳ್

ನವದೆಹಲಿ : ನೂತನ ಸಂಸದರಾಗಿ ಆಯ್ಕೆಯಾಗಿರುವ ರಾಜಶೇಖರ್ ಹಿಟ್ನಾಳ್ ಲೋಕಸಭೆಯಲ್ಲಿ ಇಂದು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದು ನನ್ನ ರಾಜಕೀಯ ಜೀವನದ ಅತ್ಯಂತ ಹೆಮ್ಮೆಯ ಹಾಗೂ ಐತಿಹಾಸಿಕ ಕ್ಷಣವಾಗಿದೆ. ನೂತನ ಸಂಸತ್‌ ಭವನ ಸೆಂಟ್ರಲ್ ವಿಸ್ಟಾದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ…

ನೆಟ್ಟಗಾಗದ ನೆಟ್ ಪರೀಕ್ಷೆ’ – ಎ ಐ ಡಿ ವೈ ಓ ಸಂಘಟನೆ ವತಿಯಿಂದ ಪ್ರತಿಭಟನೆ.

ಕೊಪ್ಪಳದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ  ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್ ವತಿಯಿಂದ ಯುಜಿಸಿ-ನೆಟ್ ಪರೀಕ್ಷೆಯಲ್ಲಿನ ಅಕ್ರಮದಲ್ಲಿ ಭಾಗವಹಿಸಿದವರನ್ನು ತಕ್ಷಣವೇ ಬಂಧಿಸುವಂತೆ ಹಾಗೂ ಪರೀಕ್ಷೆ ನಡೆಸುವ ಎನ್.ಟಿ.ಎ ಎಜೆನ್ಸಿಯನ್ನು ರದ್ದುಗೊಳಿಸುವಂತೆ  ತಹಶೀಲ್ದಾರರ ರವಿ…

ಜೆಸ್ಕಾಂ ಮುನಿರಾಬಾದ್ : ಜೂ.25, ಜೂ.26 ರಂದು ವಿದ್ಯುತ್ ವ್ಯತ್ಯಯ

 ಮುನಿರಾಬಾದ್ ಜೆಸ್ಕಾಂ ವ್ಯಾಪ್ತಿಯ 110 ಕೆ.ವಿ. ಕೆರೆಹಳ್ಳಿ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತ್ರೆöÊಮಾಸಿಕ ಕೆಲಸ ನಡೆಸುತ್ತಿರುವ ಪ್ರಯುಕ್ತ ಜೂನ್ 25ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಮುನಿರಾಬಾದ್ ಜೆಸ್ಕಾಂ…

ಕಳಪೆ ಕಾಮಗಾರಿ ನಡೆದ್ರೆ ಕ್ರಮ; ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿ ತಾಲ್ಲೂಕಿನ ಮುಷ್ಟೂರು ಗ್ರಾಮ ಪಂಚಾಯತಿಗೆ ಸೋಮವಾರ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಭೇಟಿ ನೀಡಿ ಸಾರ್ವಜನಿಕರ ಕೊಂದು ಕೊರತೆ ಅಲಿಸಿದರು. ನಂತರ…

ಕ್ರೀಡಾ ಕ್ಷೇತ್ರಕ್ಕೆ ತಮ್ಮ ಕೊಡುಗೆಯನ್ನು ನೀಡಿದ ಜಿಲ್ಲೆಯ ಕ್ರೀಡಾಪಟುಗಳ ವಿವರ ನೋಂದಾಯಿಸಲು ಕ್ರೀಡಾಪಟುಗಳಿಗೆ ಸೂಚನೆ

  ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟç ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಸಾಧನೆಗೈದು ಕ್ರೀಡಾ ಕ್ಷೇತ್ರಕ್ಕೆ ತಮ್ಮ ಕೊಡುಗೆಯನ್ನು ನೀಡಿದ ಜಿಲ್ಲೆಯ ಕ್ರೀಡಾಪಟುಗಳ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿರುವುರಿಂದ, ಜಿಲ್ಲೆಯ ಕ್ರೀಡಾಪಟುಗಳು ತಮ್ಮ ವಿವರ ನೋಂದಾಯಿಸಲು…

ನೀಟ್ ಪರೀಕ್ಷೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್.ಎಸ್.ಯು.ಐ ಆಗ್ರಹ

ಕೊಪ್ಪಳ: ನೀಟ್ ಪರೀಕ್ಷೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್.ಎಸ್.ಯು.ಐ ಆಗ್ರಹಿಸಿ  ಜಿಲ್ಲಾ ಘಟಕ ಕೊಪ್ಪಳ ನೇತೃತ್ವದಲ್ಲಿ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಲಾಯಿತು. ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು ಭಾರಿ ಅಕ್ರಮ ನಡೆದಿರುವ ಸಾಧ್ಯತೆ ಮೇಲ್ನೋಟಕ್ಕೆ…
error: Content is protected !!