ಗೌರಿ-ಗಣೇಶ ಹಬ್ಬ ಆಚರಣೆಯಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಿ: ಡಿಸಿ

 ಗೌರಿ-ಗಣೇಶ ಹಬ್ಬ ಆಚರಣೆ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದ್ದಾರೆ.  ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬದ ಪ್ರಯುಕ್ತ ಗೌರಿ-ಗಣೇಶ ವಿಗ್ರಹದ ಪ್ರತಿಮೆಗಳನ್ನು…

ಅರಿವು ವಿಧ್ಯಾಭ್ಯಾಸ ಸಾಲ ರಿನ್ಯೂವಲ್ ಯೋಜನೆ: ಅರ್ಜಿ ಆಹ್ವಾನ

  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನ ಅರಿವು ವಿಧ್ಯಾಭ್ಯಾಸ ಸಾಲ (ರಿನ್ಯೂವಲ್) ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ಡಿ-ಸಿಇಟಿ, ಪಿಜಿ-ಸಿಇಟಿ, ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ…

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮವು 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಾಲ ಮತ್ತು ಸಹಾಯಧನ ಯೋಜನೆ, ಸಿಖ್ಖಲಿಗಾರ…

ಹಳ್ಳಿಯಲ್ಲೊಬ್ಬ ಶಿಕ್ಷಣ ಪ್ರೇಮಿ

ಶರೀರ ಅನಿತ್ಯ, ಸಂಪತ್ತು ನಶ್ವರ, ಮರಣ ಮಾತ್ರ ನಿಶ್ಚಿತ, ಇವುಗಳ ಮಧ್ಯದಲ್ಲಿ ಗುರಿಯನ್ನು ಗುರುತಿಸುವುದು ಬದುಕು ಜೀವನದ ಅನೇಕ ಸಂಘರ್ಷಗಳಲ್ಲಿ ಬೆಚ್ಚದೆ ಬೆದರದೆ ಧೈರ್ಯದಿಂದ ತಮ್ಮ ಕರ್ತವ್ಯ ಕರ್ಮಗಳನ್ನು ಸಾಧಿಸಿದ ವ್ಯಕ್ತಿಗಳು ಎಂದಿದಿಗೂ ಬಾಳಿ ಬೆಳಗುತ್ತಾರೆ. ಅಂಥಹವರ ಶರೀರ…

ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ & ಬಿ ವೃಂದದ ಹುದ್ದೆಗಳ ಪರೀಕ್ಷೆಗೆ ಅಗತ್ಯ ಸಿದ್ಧತೆಗೆ ಕೈಗೊಳ್ಳಿ:…

: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ `ಎ' ಮತ್ತು `ಬಿ' ವೃಂದದ ಹುದ್ದೆಗಳ ಭರ್ತಿಗಾಗಿ ನಡೆಯುವ ಪರೀಕ್ಷೆಗಳಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೆಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಗೆಜೆಟೆಡ್ ಪ್ರೊಬೇಷನರ್…

ಓದು, ಕಲೆ, ಸಂಗೀತ ಎಲ್ಲದಕ್ಕೂ ಸೈ – ಬಹುಮುಖ ಬಾಲಪ್ರತಿಭೆ ಸಾಹಿತ್ಯ ಗೊಂಡಬಾಳ

ಕೊಪ್ಪಳ ಜಿಲ್ಲೆ ಎಂದ ತಕ್ಷಣ ನಮ್ಮ ಕಣ್ಣಿಗೆ ಕಾಣುವ ಮೊದಲ ಸಂಗತಿ ಇಲ್ಲಿನ ಬಿಸಿಲು ಮತ್ತು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ. ಇಲ್ಲಿ ಎಲ್ಲವನ್ನೂ ಕೇಳಿ ಕೇಳಿ ಪಡೆಯಬೇಕು ಎಂಬ ಪರಿಸ್ಥಿತಿ ಇದೆ. ಆದರೆ ಇಲ್ಲಿ ಪ್ರತಿಭೆಗಳಿಗೆ, ಕಲೆಗೆ ಕೊರತೆ ಇಲ್ಲ ಕೇವಲ ಅವಕಾಶ ಮತ್ತು ಗುರುತಿಸುವಿಕೆಯ ಕೊರತೆ…

ಪಟ್ಟಣ ಪಂಚಾಯತ್ ನೂತನ ಉಪಾಧ್ಯಕ್ಷ ಹೊನ್ನೂರಸಾಬ್ ಬೈರಾಪುರರಿಗೇ ಸನ್ಮಾನ

ಭಾಗ್ಯನಗರ : ಭಾಗ್ಯನಗರ ಪಟ್ಟಣ ಪಂಚಾಯತ್ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಹೊನ್ನೂರ ಸಾಬ್ ಬೈರಾಪುರ ಅವರಿಗೆ ಭಾಗ್ಯನಗರ ಜಾಮಿಯಾ ಮಜೀದ್ ಕಮಿಟಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಹಿಂದೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಹೊನ್ನೂರ್ಸಾಬ್ ಬೈರಾಪುರ ಸಮಾಜ…

ಶೈಕ್ಷಣಿಕ ಕಾರ್ಯಾಗಾರ, ಸನ್ಮಾನ ಕಾರ್ಯಕ್ರಮ

ಕನಕಗಿರಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕೊಪ್ಪಳ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳ ಕಚೇರಿಗಳ ಕಚೇರಿ ಗಂಗಾವತಿ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಆಶ್ರಯದಲ್ಲಿ ತಾಲ್ಲೂಕು ಮಟ್ಟದ…

ಆ.24 ರಂದು “ಮಹಾಶಕ್ತಿ ವೀರಭದ್ರ” ಯಕ್ಷಗಾನ ಪ್ರದರ್ಶನ 

ಕೊಪ್ಪಳ : ಕರಾವಳಿ ಬಳಗ ಕೊಪ್ಪಳ, ಜಿಲ್ಲಾ ಹೋಟೆಲ್ ಮಾಲೀಕರ ಸಂಘ ಇವರ ಸಂಯಕ್ತಾಶ್ರಯದಲ್ಲಿ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ , ನಡೂರು, ಮಂದಾರ್ತಿ ಇವರ ವತಿಯಿಂದ ದಿ.24 ರಂದು ಶನಿವಾರ ಸಂಜೆ 6 ಗಂಟೆಗೆ ನಗರದ ಹೊಸಪೇಟೆ ರಸ್ತೆಯ ಎಂ.ಪಿ ಪ್ಯಾಲೇಸ್ ನಲ್ಲಿ "ಮಹಾಶಕ್ತಿ ವೀರಭದ್ರ" ಯಕ್ಷಗಾನ…

ಮಹಾತ್ಮ ಗಾಂಧೀಜಿ 155ನೇ ಜಯಂತಿ: ವಾರ್ತಾ ಇಲಾಖೆಯಿಂದ ಬಾಪೂಜಿ ಪ್ರಬಂಧ ಸ್ಪರ್ಧೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ‍್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಅರಿವು ಮೂಡಿಸಲು ವಿವಿಧ…
error: Content is protected !!