ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ಗೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರರಅವಿರತ ಶ್ರಮ ಮುಖ್ಯ ಕಾರಣ:…

ಪತ್ರಕರ್ತರ ಅಭಿಮಾನದ ಹೊಳೆಯಲ್ಲಿ ಮಿಂದೆದ್ದ ಕೆ.ವಿ.ಪ್ರಭಾಕರ್ ಬೆಂಗಳೂರು:ಗ್ರಾಮೀಣ ಪತ್ರಕರ್ತರ ಶ್ರಮ ಮತ್ತು ಕಾರ್ಯಕ್ಷಮತೆಯನ್ನು ಗುರುತಿಸಿ ಅವರ ಬಹುವರ್ಷಗಳ ಬೇಡಿಕೆ ಈಡೇರಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್

ಕನಕಗಿರಿ ಉತ್ಸವ: ಫೆ.28ರಂದು ವಿವಿಧ ಕ್ರೀಡೆಗಳು, ಪ್ರದರ್ಶನ ಪಂದ್ಯಾವಳಿ

ಕನಕಗಿರಿ ಉತ್ಸವ-2024ರ ಅಂಗವಾಗಿ ಉತ್ಸವದ ಕ್ರೀಡಾ ಸಮಿತಿಯಿಂದ ಫೆಬ್ರವರಿ 28ರಂದು ಕನಕಗಿರಿಯಲ್ಲಿ ವಿವಿಧ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿದೆ. ಫೆ.28ರ ಬೆಳಿಗ್ಗೆ 10 ಗಂಟೆಗೆ ಕನಕಗಿರಿಯ ಕಲ್ಮಠ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹೊಸ ಬಿಲ್ಡಿಂಗ್ ಆವರಣದಲ್ಲಿ ಪುರುಷ ಮತ್ತು ಮಹಿಳಾ ಮುಕ್ತ…

ಮಾಧ್ಯಮ ಪ್ರತಿನಿಧಿಗಳಿಂದ ಕೊಪ್ಪಳದಲ್ಲಿ ರೋಚಕ ಕ್ರಿಕೆಟ್ ಪಂದ್ಯ

ಕನಕಗಿರಿ ಉತ್ಸವ-2024ರ ಪ್ರಚಾರಾರ್ಥವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫೆಬ್ರವರಿ 27ರಂದು ಮಾಧ್ಯಮ ಪ್ರತಿನಿಧಿಗಳಿಂದ ರೋಚಕ ಕ್ರಿಕೆಟ್ ಪಂದ್ಯ ನಡೆಯಿತು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ…

ಬಡವರ ಬದುಕಿಗೆ ನೆಮ್ಮದಿ ನೀಡಿದ ಗ್ಯಾರಂಟಿ ಯೋಜನೆಗಳು-ಕೆ. ಬಸವರಾಜ ಹಿಟ್ನಾಳ

ಕೊಪ್ಪಳ : ೨೭ ರಾಜ್ಯದ ಕಾಂಗ್ರೆಸ್ ಸರ್ಕಾರವು ಜನತೆಗೆ ಚುನಾವಣೆ ಪೂರ್ವದಲ್ಲಿ ನೀಡಿದ ಗ್ಯಾರಂಟಿಗಳ ಬಗ್ಗೆ ವಾಗ್ದಾನ ನೀಡಿದ  ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಧಿಕಾರ ಸ್ವಿಕಾರ ಮಾಡಿ ೩ ತಿಂಗಳ ಅವಧಿಯಲ್ಲಿ ಸ್ತ್ರೀ ಶಕ್ತಿ, ಗೃಹ ಲಕ್ಷ್ಮೀ, ಗೃಹ ಜ್ಯೋತಿ ಹಾಗೂ ೫ಕೆಜಿ ಅಕ್ಕಿಯ ನೇರ ನಗದು ಜಮೆ…

ಶಾಲಾ ಪೂರ್ವ ಶಿಕ್ಷಣ ಪದ್ದತಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕ: ಡಿಸಿ ನಲಿನ್ ಅತುಲ್

: ಜಿಲ್ಲೆಯ ಎಲ್ಲ ಅಂಗನವಾಡಿಯಲ್ಲಿ 6 ವರ್ಷದೊಳಗಿನ ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣವನ್ನು ನೀಡಲಾಗುತ್ತಿದ್ದು, ಇದು ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ, ಜಿಲ್ಲಾಡಳಿತ, ಜಿಲ್ಲಾ…

ತೋಟಗಾರಿಕೆ ಉತ್ಪನ್ನಗಳ ಕುರಿತು ರೈತರಿಗೆ ರಫ್ತುದಾರರ/ಖರೀದಿದಾರರ ಮತ್ತು ಮಾರಾಟಗಾರರ ಸಮಾವೇಶ-2024

  ನಮ್ಮ ದೇಶದ ಅಭಿವೃದ್ಧಿ ಹಾಗೂ ನಮ್ಮ ಬದುಕು ನಿಂತಿರುವುದು ರೈತರ ಮೇಲೆ. ಅವರಿಂದ ಮಾತ್ರ ನಮ್ಮ ದೇಶದ ಅಭಿವೃದ್ಧಿ ಸಾಧ್ಯ. ಆದ್ದರಿಂದಲೇ ರೈತರನ್ನು ದೇಶದ ಬೆನ್ನೆಲುಬು ಎನ್ನುತ್ತೇವೆ ಎಂದು ಸಂಸದರಾದ ಸಂಗಣ್ಣ ಕರಡಿ ಅವರು ಹೇಳಿದರು. ಕೊಪ್ಪಳ ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ…

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕೆ.ವಿ.ಪ್ರಭಾಕರ್‌ಗೆ ಅಭಿನಂದನೆ 27ಕ್ಕೆ

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಕನಸು ನನಸಾಗಲು ಕಾರಣಕರ್ತರಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ಇದೇ 27ರಂದು ಮಂಗಳವಾರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಿದೆ. ನಗರದ ಕೆ.ಜಿ.ರಸ್ತೆ,…

ಕನಕಗಿರಿ ಉತ್ಸವಕ್ಕೆ ಆಗಮಿಸುವ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಲು ನಿರ್ಧಾರ

 - ಮಹಾಂತೇಶ್ ಕೊತಬಾಳ ಕೊಪ್ಪಳ: ಕನಕಗಿರಿ ಉತ್ಸವಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾವು ಹೋಗಿ ಅವರಿಗೆ ನಮ್ಮ ವಿವಿಧ ಬೇಡಿಕೆಗಳ ಮನವಿಯನ್ನು ಕೊಡುವ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲು ಆಲೋಚನೆ ಮಾಡಿದ್ದೇವೆ ಎಂದು ನಾಗರೀಕ ಹಕ್ಕುಗಳ ಹೋರಾಟ ವೇದಿಕೆಯ…

ವೃತ್ತಿಯಲ್ಲೂ ಗೋಪಾಲ್‌ರ ನಿರಂತರ ಸೇವಾ ಕಾರ್ಯ.. ೨೩ನೇ ವಾರ್ಷಿಕೋತ್ಸವ:ವಿಕಲಚೇತನರಿಗೆ ಉಚಿತ ಕ್ಷೌರ

ಗಂಗಾವತಿ. ತಮ್ಮ ವೃತ್ತಿ ಕಾಯಕದಲ್ಲೂ ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಗೋಪಾಲ ಹೊಸಳ್ಳಿ ತನ್ನ ನೇತ್ರಾವತಿ ಹೇರ್ ಡ್ರೇಸಸ್‌ನ ವಾರ್ಷಿಕೋತ್ಸವದ ಅಂಗವಾಗಿ ನೂರಕ್ಕು ಹೆಚ್ಚು ಅಂಧ, ಬುದ್ದಿಮಾಂದ್ಯ ಮತ್ತು ವಿಕಲಚೇತನ ಮಕ್ಕಳಿಗೆ ಉಚಿತ ಕ್ಷೌರ ಸೇವೆ ಸಲ್ಲಿಸಿ ಅನ್ನ ಸಂತರ್ಪಣೆ ಮಾಡಿ ಸೇವಾ ಕಾರ್ಯಕ್ಕೆ…

ಸೃಜನಶೀಲ ಸಾಹಿತ್ಯ ಮತ್ತು ಸ್ವಾತಂತ್ರ್ಯ ಹೋರಾಟ ಕಟ್ಟುವಲ್ಲಿ ಪ್ರೊ.ಪಂಚಾಕ್ಷರಿ ಹಿರೇಮಠ ಬಿಸರಳ್ಳಿರವರ ಪಾತ್ರ…

ಕೊಪ್ಪಳ ಜಿಲ್ಲೆಯ ಸುತ್ತಮುತ್ತ ಸೃಜನಶೀಲ ಸಾಹಿತ್ಯ ಮತ್ತು ಸ್ವಾತಂತ್ರ್ಯ ಹೋರಾಟ ಕಟ್ಟುವಲ್ಲಿ ಪ್ರೊ.ಪಂಚಾಕ್ಷರಿ ಹಿರೇಮಠ ಬಿಸರಳ್ಳಿರವರ ಪಾತ್ರ ಮಹತ್ವವಾದದ್ದು. ಕೊಪ್ಪಳ :…
error: Content is protected !!