Sign in
Sign in
Recover your password.
A password will be e-mailed to you.
ಕೊಪ್ಪಳ ತಾಲ್ಲೂಕಿನ ವಿವಿಧ ಗ್ರಾ.ಪಂ. ಗಳಿಗೆ ಸಿಇಒ ಭೇಟಿ: ಕೆರೆ, ನೀರಿನ ಕಾಮಗಾರಿಗಳ ಪರಿಶೀಲನೆ
ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಿದಂತೆ ಜಿಲ್ಲೆಯ ಗ್ರಾಮಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ನಿರ್ಧರಿಸಿದಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ…
ಕನಕಗಿರಿ ಉತ್ಸವ:ವ್ಯಾಪಕ ಪ್ರಚಾರಕ್ಕಾಗಿ ಶಿಸ್ತುಬದ್ಧ ಯೋಜನೆ
ಕನಕಗಿರಿ ಉತ್ಸವ-2024 ರ ಅಂಗವಾಗಿ ಫೆ.21ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಸಭಾಂಗಣದಲ್ಲಿ ಪ್ರಚಾರ ಮತ್ತು ಮಾಧ್ಯಮ ಸಮಿತಿ ಸಭೆ ನಡೆಯಿತು.
ಜಿಲ್ಲಾ ಸಾಂಖ್ಯಿಕ ಅಧಿಕಾರಿ ಹಾಗೂ ಪ್ರಚಾರ ಮತ್ತು ಮಾಧ್ಯಮ ಸಮಿತಿಯ ಅಧ್ಯಕ್ಷರಾದ ಸುಧಾಕರ ಮಾನೆ ಅವರ ಅಧ್ಯಕ್ಷತೆಯಲ್ಲಿ…
ಜಿಪಂ ಸಿಇಓ ರಾಹುಲ್ ಪಾಂಡೆಯ ಗ್ರಾಮೀಣ ಪ್ರವಾಸ: ಪ್ರಗತಿ ಪರಿಶೀಲನೆ
: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಫೆ.20ರಂದು ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡು ಕುಡಿಯುವ ನೀರು ಸರಬರಾಜು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.
ಮೊದಲಿಗೆ ಇಂದರಗಿ ಗ್ರಾಮದ ಇಂದರಗಿ ತಾಂಡಾಕ್ಕೆ ಭೇಟಿ ನೀಡಿ…
ಸಾಂಸ್ಕೃತಿಕ ಸಂಗೀತೋತ್ಸವ
ಶ್ರೀ ಅಭಿನವ ಸಂಗೀತ ಹಾಗೂ ಕಲಾ ಸಾಂಸ್ಕೃತಿಕ ಶಿಕ್ಷಣ ಸಂಸ್ಥೆಯ 6 ನೇ ವಾರ್ಷಿಕೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಸಂಗೀತೋತ್ಸವ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆ ಸಂಸ್ಥೆಯ ಅಧ್ಯಕ್ಷರು ಶ್ರೀಯುತ ಬಾಷಾ ಹಿರೇಮನಿ ವಹಿಸಿಕೊಂಡು ನಗರ ಸಭೆ ಸ್ಟಾಯಿ ಸಮಿತಿ ಅಧ್ಯಕ್ಷರು ಅಕ್ಬರ್ ಭಾಯ್ ಕಾರ್ಯಕ್ರಮ…
ಮಹಾತ್ಮರ ಜಯಂತ್ಯೋತ್ಸವ ಆಚರಣೆ ಮೂಲಕ ಸಮಾಜವನ್ನು ಒಗ್ಗೂಡಿಸುವ ಕೆಲಸ ಸರಕಾರ ಮಾಡುತ್ತಿದೆ; ಸುವರ್ಣ ಕುಂಬಾರ
ಕುಷ್ಟಗಿ, ಫೆ,20; ಸರಕಾರದ ವತಿಯಿಂದ ತ್ರಿಪದಿ ಕವಿ ಸರ್ವಜ್ಞರ ಜಯಂತ್ಯೋತ್ಸವ ಆಚರಣೆ ಮಾಡುತ್ತಿರುವುದರ ಜೊತೆಗೆ ಸಮಾಜದವರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ ಇವರ ಕಾರ್ಯ ತುಂಬಾ ಸ್ಲಾಘನೀಯವಾಗಿದೆ ಎಂದು ಕುಂಬಾರ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸುವರ್ಣ ಕುಂಬಾರ …
ಕೂಡಲಸಂಗಮದ ಮಾದರಿಯಲ್ಲಿ ಸರ್ವಜ್ಞರ ಸಮಾಧಿ ಅಭಿವೃದ್ಧಿ: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು: ಫೆ.20
ಕೂಡಲ ಸಂಗಮದ ಕ್ಷೇತ್ರದ ಮಾದರಿಯಲ್ಲಿ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿರುವ ತ್ರಿಪದಿ ಬ್ರಹ್ಮ ಬಸವಣ್ಣ ಅವರ ಸಮಾಧಿಯನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು…
ನಿವೃತ್ತ ಶಿರಸ್ತೇದಾರ ಡಿ ಎಂ ಪಾಟೀಲ ನಿಧನ
ಕೊಪ್ಪಳ: ಕಂದಾಯ ಇಲಾಖೆಯ ನಿವೃತ್ತ ಶಿರಸ್ತೇದಾರ ಡಿ ಎಂ ಪಾಟೀಲ(73) ಡಾ ಮಹಾಂತೇಶ ಮಲ್ಲನಗೌಡರ ಸಹೋದರ ಇಂದು ಬೆಳಗಿನ ಜಾವ ಗದಗದಲ್ಲಿ ನಿಧನರಾಗಿದ್ದಾರೆ.
ಕೊಪ್ಪಳ, ರಾಯಚೂರು.ಗಂಗಾವತಿ. ಸಿಂಧನೂರಿನಲ್ಲಿ ಸೇವೆ ಸಲ್ಲಿಸಿದ್ದರು.
ಮೃತರು ಸಹೋದರ ಮಹಾಂತೇಶ ಮಲ್ಲನಗೌಡ, ಸಹೋದರಿ. ಇಬ್ಬರು…
ಚಳಗೇರಾ, ಹಿರೇಬನ್ನಿಗೋಳದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ದೂರಿ ಸ್ವಾಗತ
): ಜಿಲ್ಲೆಯಲ್ಲಿ ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಮಂಗಳವಾರದAದು (ಫೆ.20) ಕುಷ್ಟಗಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು.
ಕುಷ್ಟಗಿ ತಾಲ್ಲೂಕಿನ ಚಳಗೇರಾ…
ಕನಕಗಿರಿ ಉತ್ಸವ: ಮೆರವಣಿಗೆ ಸಮಿತಿ ಸಭೆ
: ಕನಕಗಿರಿ ಉತ್ಸವ-2024ರ ಹಿನ್ನೆಲೆಯಲ್ಲಿ ಸಿದ್ದತೆಗಾಗಿ ವಿವಿಧ ಸಮಿತಿಗಳನ್ನು ರಚಿಸಿದ್ದು, ಮಂಗಳವಾರದAದು ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಮೆರವಣಿಗೆ ಸಮಿತಿ ಅಧ್ಯಕ್ಷರಾದ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್.ಅವರ ಅಧ್ಯಕ್ಷತೆಯಲ್ಲಿ ಮೆರವಣಿಗೆಯ ಸಮಿತಿ ಸಭೆ…
ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ: ವಸ್ತ್ರ ಸಂಹಿತೆ ಪಾಲಿಸಲು ಸೂಚನೆ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ೨೦೨೨-೨೩ನೇ ಸಾಲಿನ ಮಿಕ್ಕುಳಿದ ವೃಂದದ ಪೊಲೀಸ್ ಕಾನ್ಸ್ಟೇಬಲ್ (ಪುರುಷ & ಮಹಿಳಾ) ಮತ್ತು (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಗ್-೧೧೩೭ ಹುದ್ದೆಗಳ ನೇಮಕಾತಿಗೆ ಫೆಬ್ರವರಿ ೨೫ ರಂದು ಲಿಖಿತ ಪರೀಕ್ಷೆ…