ಎಎಪಿ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟಿಸುತ್ತೇವೆ : ಮುಖ್ಯಮಂತ್ರಿ ಚಂದ್ರು

ಕೊಪ್ಪಳ : ದೆಹಲಿ ಮಾದರಿಯಂತೇ ಕರ್ನಾಟಕದಲ್ಲಿಯು ಸಹ ಅಮ್ ಆದ್ಮಿ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟನೆ ಮಾಡುತ್ತೇವೆ ಎಂದು ಎಎಪಿ ರಾಜ್ಯಾಧ್ಯಕ್ಷ, ಸಿನಿಮಾ ನಟ, ಕಲಾವಿದ ಮುಖ್ಯಮಂತ್ರಿ ಚಂದ್ರು ಹೇಳಿದರು. ಅವರು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಥಿಯನ್ನು ಉದ್ದೇಶಿಸಿ…

ಹೊನ್ನೂರಮಟ್ಟಿ ಬಹುಗ್ರಾಮ ಘನತ್ಯಾಜ್ಯ ವಿಲೇವಾರಿ ರಾಜ್ಯಕ್ಕೆ ಮಾದರಿ: ಅಂಜುಮ್ ಪರ್ವೇಜ್

ತಾಜ್ಯ ಸಂಗ್ರಹಣಾ ಘಟಕ್ಕೆ ಭೇಟಿ ನೀಡಿ ಕಾರ್ಯವೈಖರಿ ಪರಿಶೀಲನೆ ಕೊಪ್ಪಳ:- ತಾಲೂಕಿನ ಹುಲಿಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಹೊನ್ನೂರಮಟ್ಟಿ ಬಹುಗ್ರಾಮ ಘನತ್ಯಾಜ್ಯ ವಿಲೇವಾರಿ ಘಟಕವು ಮಾದರಿ ಘಟಕವಾಗಿದ್ದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್…

2022ರ ಸಾಲಿನ ಕೆಯುಡಬ್ಯುಜೆ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022ನೇ ಸಾಲಿನ ಕೆಳಕಂಡ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ವರದಿ/ಲೇಖನ/ಸುದ್ದಿಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ) 2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ…

ಕೊಪ್ಪಳ ಖಾಸಗಿ ಶಾಲೆಗಳ ಒಕ್ಕೂಟ (KPSA) ನೂತನ ಪದಾಧಿಕಾರಿಗಳ ಆಯ್ಕೆ

ಕೊಪ್ಪಳ, - ಭಾಗ್ಯನಗರದ ನ್ಯಾಷನಲ್ ಶಾಲೆಯಲ್ಲಿ ನಡೆದ ಸಭೆಯಲ್ಲಿ ಇತ್ತೀಚಗೆ ಕೊಪ್ಪಳ ಖಾಸಗಿ ಶಾಲೆಗಳ ಒಕ್ಕೂಟದ ತಾಲೂಕ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತಾಲೂಕ ಅಧ್ಯಕ್ಷರಾಗಿ ಬಸವರಾಜ್ ತಳಕಲ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ನಿತೇಶ್ ಪುಲಸ್ಕರ್ ಹಾಗೂ ಖಜಾಂಚಿಯಾಗಿ ರಾಘವೇಂದ್ರ…

ಸಾಮಾಜಿಕ ಪರಿಶೋಧನೆ ಅಚ್ಚುಕಟ್ಟಾಗಿ ನಡೆಯಲಿ: ರಾಹುಲ್ ಪಾಂಡೆಯ

 ಗ್ರಾಮ ಹಾಗು ತಾಲೂಕು ಮಟ್ಟದ ಗ್ರಾಮ ಸಭೆ ಅಧ್ಯಕ್ಷತೆ ವಹಿಸುವ ನೋಡಲ್ ಅಧಿಕಾರಿಗಳು, ಜಿಲ್ಲಾ ಸಾಮಾಜಿಕ ಪರಿಶೋಧನ ಕಾರ್ಯಕ್ರಮ ವ್ಯವಸ್ಥಾಪಕರು, ತಾಲೂಕು ಮಟ್ಟದ ಕಾರ್ಯಕ್ರಮದ ವ್ಯವಸ್ಥಾಪಕರಿಗೆ ಅಕ್ಟೋಬರ್ 11ರಂದು ಕಾರ್ಯಗಾರ ನಡೆಯಿತು. ಜಿಲ್ಲಾ ಪಂಚಾಯತ್ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ…

ಸುಸ್ಥಿರವಾಗಿ ಮುಟ್ಟಿನ ನಿರ್ವಹಣೆ ಅನುಷ್ಠಾನ: ತರಬೇತಿ

 ಕೊಪ್ಪಳ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ ರಾಜ್ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತಿರುವ 18 ರಿಂದ 50 ವಯೋಮಾನದ ಮಹಿಳೆಯರಿಗೆ ಮೆನ್ ಸ್ಠೋಲ್ ಹೈಜಿನ್ ಅರಿವು ಮೂಡಿಸಿ…

ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ತರಬೇತಿ ಕಾರ್ಯಗಾರ

: ನಗರದ ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಅರಿಹಂತ ಸಂಸ್ಥೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರಿಗೆ ಮೂರು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ದಿನಾಂಕ: ೧೧/೧೦/೨೦೨೩ ರಂದು ಬೆಳಿಗ್ಗೆ 11.೦೦ ಗಂಟೆಗೆ ಲಯನ್ಸ್ ಸ್ವಾಮಿ ವಿವೇಕಾನಂದ…

ಮುಸ್ಲಿಂ ಮೀಸಲಾತಿ ಮರುಸ್ಥಾಪನೆಗೆ, ಕಾಂತರಾಜು ವರದಿ ಬಹಿರಂಗಕ್ಕೆ ಆಗ್ರಹಿಸಿ SDPI ಧರಣಿ

ಕೊಪ್ಪಳ : ಕಾಂತರಾಜು ವರದಿಯನ್ನು ಶೀಘ್ರವೇ ಒಪ್ಪಿಕೊಳ್ಳಬೇಕು ಹಾಗೂ ಮುಸ್ಲಿಂರ ಮೀಸಲಾತಿಯನ್ನು ಮರುಸ್ಥಾಪಿಸಿ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಎಸ್ಡಿಪಿಐ ಪಕ್ಷ ಧರಣಿ ನಡೆಸಿತು. ನಗರ ಗಂಜ್ ಸರ್ಕಲ್ ನಲ್ಲಿ ಪ್ರತಿಭಟನಾ ಧರಣಿ ನಡೆಸಿದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಚುನಾವಣೆ ಸಂದರ್ಭದಲ್ಲಿ…

ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

 ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 10 ರಂದು ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಯೋಜನೆಗಳು ಮತ್ತು…

ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮ ನಾಳೆ

ಭಾರತೀಯ ಅಂಚೆ ಇಲಾಖೆ ಗದಗ ವಿಭಾಗದಿಂದ ಡಾಕ್ ಕಮ್ಯುನಿಟಿ ಡೆವಲೆಪ್ಮೆಂಟ್ ಪ್ರೋಗ್ರಾಮ ಅಡಿಯಲ್ಲಿ ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮವನ್ನು ಅಕ್ಟೋಬರ್ 12ರಂದು ಬೆಳಿಗ್ಗೆ 10.30ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ. ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ ಅವರು ಕಾರ್ಯಕ್ರಮ…
error: Content is protected !!