ಮಣ್ಣಿನ ಸಂರಕ್ಷಣೆ ಅತ್ಯವಶ್ಯಕವಾಗಿದೆ: ಸಿಇಓ ರಾಹುಲ್ ರತ್ನಂ ಪಾಂಡೇಯ

ಕೃಷಿಯ ಮೂಲವಾದ ಮಣ್ಣು ಅತ್ಯಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದ್ದು, ಮಣ್ಣಿನ ಸಂರಕ್ಷಣೆ ಅತ್ಯವಶ್ಯಕವಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.   ಅವರು ಗುರುವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ…

ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ’ ಪ್ರಶಸ್ತಿ

ಬೆಂಗಳೂರು ) ಡಿ.5: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ" ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ…

ಗಾಂಧಿನಗರ ಅಂಗನವಾಡಿ ಕಟ್ಟಡ ಕಾಮಗಾರಿ ಪ್ರಾರಂಭಿಸಲು ಒತ್ತಾಯ

ಕೊಪ್ಪಳ :  ನಗರ ವ್ಯಾಪ್ತಿಯ ಗಾಂಧಿನಗರದ ವಾಟರ್ ಫಿಲ್ಟರ್ ಹತ್ತಿರ ಅಂಗನವಾಡಿ ಕಟ್ಟಡ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸುವಂತೆ ಒತ್ತಾಯಿಸಿ ನಗರಸಭೆಯ ಪೌರಾಯುಕ್ತ ಗಣಪತಿ ಪಾಟೀಲ್ ಅನುಪಸ್ಥಿತಿಯಲ್ಲಿ ವ್ಯವಸ್ಥಾಪಕ ಮುನಿ ಸ್ವಾಮಿ ಅವರಿಗೆ ಗಾಂಧಿನಗರದ ಸ್ಲಂ ನಿವಾಸಿಗಳು ಅಖಿಲ ಭಾರತ ಕಾರ್ಮಿಕ…

ಮುನಿರಾಬಾದ್ ಬಸ್ ಸಮಸ್ಯೆ ಪರಿಹರಿಸಲು ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.

ಮುನಿರಾಬಾದ್ ಗ್ರಾಮಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ ನ ವಿವಿಧ ರೀತಿಯ ಸಮಸ್ಯೆಗಳನ್ನು ಪರಿಹರಿಸಲು ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ. ಈ ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಓ ಜಿಲ್ಲಾ ಸಂಚಾಲಕಾರದ ಗಂಗರಾಜ ಅಳ್ಳಳ್ಳಿ…

ಕನಕಗಿರಿ ತರಬೇತಿ ಕೇಂದ್ರಕ್ಕೆ ಸೈನ್ಯಾಧಿಕಾರಿ, ಮಾಜಿ ಸೈನಿಕರ ನಿಯೋಜನೆಗೆ ಆಹ್ವಾನ

: ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿರುವ ತರಬೇತಿ ಕೇಂದ್ರಕ್ಕೆ ಹೊರಸಂಪನ್ಮೂಲದ ಒಬ್ಬರು ಸೈನ್ಯಾಧಿಕಾರಿ ಹಾಗೂ ಒಬ್ಬರು ಮಾಜಿ ಸೈನಿಕರ ನಿಯೋಜನೆ ಮಾಡಲಾಗುತ್ತಿದೆ ಎಂದು ಬಾಗಲಕೋಟೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ಕನಕಗಿರಿ ಪಟ್ಟಣದಲ್ಲಿ…

ಹುಚ್ಚುತನ ಮತ್ತು ಒಳನೋಟ: ಕಿಂಗ್ ಲಿಯರ್‌ನ ಆತ್ಮಸಾಕ್ಷಾತ್ಕಾರಕ್ಕೆ -ಕುರಿತು ವಿಶೇಷ  ಉಪನ್ಯಾಸ

ಇಂಗ್ಲಿಷ್ ವಿಭಾಗದಿಂದ  ವಿಚಾರ ಸಂಕಿರಣ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಸಹಯೋಗದಲ್ಲಿ ಇಂಗ್ಲಿಷ್ ವಿಭಾಗವು ಆಯೋಜಿಸಿದ್ದ ("ಹುಚ್ಚುತನ ಮತ್ತು ಒಳನೋಟ: ಕಿಂಗ್ ಲಿಯರ್‌ನ ಆತ್ಮಸಾಕ್ಷಾತ್ಕಾರಕ್ಕೆ") ಎಂಬ ವಿಷಯದ ಕುರಿತು ವಿಶೇಷ  ಉಪನ್ಯಾಸವನ್ನು   ಶ್ರೀ.ಗವಿಸಿದ್ದೇಶ್ವರ  ಕಾಲೇಜಿನ…

ಕಾರಟಗಿ : ವಕ್ಪ ವಿರುದ್ಧದ ಹೋರಾಟ ತಾತ್ಕಾಲಿಕವಾಗಿ ಮುಂದೂಡಲಾಗಿದೆ-ಗುಳಗಣ್ಣವರ

ದಿ  06-12-2024 ರಂದು ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ   ಬಿ ವೈ ವಿಜಯೇಂದ್ರ ರವರು ಹಮ್ಮಿಕೊಂಡಿದ್ದ ವಕ್ಪ ವಿರುದ್ಧದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ   ನವೀನ್ಕುಮಾರ್ ಈ ಗುಳಗಣ್ಣವರ ಪತ್ರಿಕಾ ಪ್ರಕಟಣೆಯ ಮೂಲಕ…

ಶಿವಾನಂದ ತಗಡೂರು ಅವರಿಗೆ ಹೆಮ್ಮೆಯ ಕನ್ನಡಿಗ ಪ್ರಶಸ್ತಿ ಪ್ರದಾನ

ಬೆಂಗಳೂರು ಪುಟ್ಟಣಚೆಟ್ಟಿ ಪುರಭವನದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರಿಗೆ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ವಿಧಾನ ಪರಿಷತ್…

ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು: ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು: ಸಿ.ಎಂ

GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್: ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ನಾನು ಬಡತನ ರೇಖೆಗಿಂತ ಕೆಳಗಿಲ್ಲ: ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು: ಸಿ.ಎಂ ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ…

ಕಷ್ಟ ಗೊತ್ತಿರುವ, ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಏಳು ಕೋಟಿ ಜನರೂ ಆರೋಗ್ಯವಾಗಿರಬೇಕು ಬೆಂಗಳೂರು, ಡಿಸೆಂಬರ್ 04: ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು ಎಂಬಾ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು. ಅವರು ಇಂದು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ 500…
error: Content is protected !!