೨೦ ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಯಶಸ್ವಿ

ಕೊಪ್ಪಳ : ನಗರದ ಸರದಾರ್ ಗಲ್ಲಿ ಮುಸ್ಲಿಂ ಪಂಚ ಕಮಿಟಿಯ ಪರವಾಗಿ ಹಜರತ್ ಮೆಹಬೂಬ್ ಸುಬ್ಲಾನಿ (ರ.ಅ.) ರವರ ಪವಿತ್ರ ಗ್ಯಾರವಿ ಶರೀಫ್ ಆಚರಣೆಯ ನಿಮಿತ್ತ ಹಮ್ಮಿಕೊಂಡಿದ್ದ ಸತತ 20 ನೇ ವರ್ಷದ ಮುಸ್ಲಿಂ ಜೋಡಿಗಳ ಉಚಿತ ಸಾಮೂಹಿಕ ಮದುವೆಗಳ ಕಾರ್ಯಕ್ರಮ ಅದ್ದೂರಿಯಾಗಿ ಯಶಸ್ವಿಯಾಗಿ ನಡೆಯಿತು.…

 ಸಂವಿಧಾನ ವಾಚನ ಕಾರ್ಯಕ್ರಮ

ಸಂವಿಧಾನ ದಿನ ಕಾರ್ಯಕ್ರಮ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮವನ್ನು ನವೆಂಬರ್ 26ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಆಡಿಟೋರಿಯಮ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.  ಸರಕಾರದ ಆದೇಶದಂತೆ…

ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳ ಅಮೋಘ ಸಾಧನೆ

೮ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ . ಗಂಗಾವತಿ: ನವೆಂಬರ್-೨೪ ಭಾನುವಾರ ನಡೆದ ೮ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಲಯನ್ ಮಾ?ಲ್ ಆರ್ಟ್ಸ್ ಸಂಸ್ಥೆ ವತಿಯಿಂದ ಶ್ರೀಯುತ ಪ್ರಕಾಶ್‌ರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ ಒಂದು ಸ್ಪರ್ಧೆಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಡು…

ಹ್ಯಾಟಿ ಗ್ರಾಮದಲ್ಲಿ ಎನ್.ಎಸ್.ವಿ ಕಾರ್ಯಕ್ರಮದ ಅರಿವು

  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ಗೊಂಡಬಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಹ್ಯಾಟಿ ಗ್ರಾಮದಲ್ಲಿ “ನೋ ಸ್ಕಾಲ್‌ಫೆಲ್ ವ್ಯಾಸಕ್ಟಮಿ” ಕಾರ್ಯಕ್ರಮ ಹಮ್ಮಿಕೊಂಡು ಅರಿವು…

ದಲಿತ ಯುವಕನ ಮೇಲೆ ಹಲ್ಲೆ ಮಾಡಿದ ಅಪರಾಧಿಗೆ 5 ವರ್ಷಗಳ ಜೈಲು ಶಿಕ್ಷೆ

 ಶಂಕ್ರಪ್ಪ ತಂದೆ ಶಿವಪ್ಪ ಹಳ್ಳಿ ಎಂಬ ಅಪರಾಧಿಯು ಪರ‍್ಯಾದಿದಾರ/ಬಾಧಿತ ರಾಜಪ್ಪ ತಂದೆ ಹುಲಿಗೆಪ್ಪ ಚೆನ್ನದಾಸರ ಈತನ ಮೇಲೆ ಬಿದಿರು ಬಡಿಗೆಯಿಂದ ಮೊಣಕಾಲಿಗೆ ಎರಡು ಸಲ ಹೊಡೆದು ಭಾರಿ ಒಳಪೆಟ್ಟು ಮಾಡಿ ಜೀವದ ಬೆದರಿಕೆ ಹಾಕಿರುವ ಆರೋಪ ಸಾಬಿತಾಗಿದೆ ಎಂದು ಕೊಪ್ಪಳ ಪ್ರಧಾನ ಜಿಲ್ಲಾ ಹಾಗೂ ಸತ್ರ…

ನ.27 ರಂದು ಕೊಪ್ಪಳದಲ್ಲಿ ಸಿರಿಧಾನ್ಯ ನಡಿಗೆ

 : ಕೃಷಿ ಇಲಾಖೆ ವತಿಯಿಂದ 2024-25ನೇ ಸಾಲಿನ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ನವೆಂಬರ್ 27ರಂದು ನಗರದ ಶ್ರೀ ಗವಿಸಿದ್ದೇಶ್ವರ ಗವಿಮಠ ಆವರಣದಿಂದ ಅಶೋಕ ಸರ್ಕಲ್ ವರೆಗೆ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ಗವಿಸಿದ್ದೇಶ್ವರ ಗವಿಮಠ ಆವರಣದಿಂದ ಬೆಳಿಗ್ಗೆ 7…

ಅಂತರಾಷ್ಟ್ರೀಯ ಮಹಿಳಾ ದೌರ್ಜನ್ಯ ನಿರ್ಮೂಲನೆ ದಿನ

Koppal   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಇವರ ಸಂಯುಕ್ತ ಆಶ್ರಯದಲ್ಲಿ "ಅಂತರಾಷ್ಟ್ರೀಯ ಮಹಿಳಾ ದೌರ್ಜನ್ಯ ನಿರ್ಮೂಲನೆ ದಿನ ಕಾರ್ಯಕ್ರಮ ಮತ್ತು…

ಬಹುಜನ ಸಮಾಜ ಪಾರ್ಟಿಯ ಕೊಪ್ಪಳ ಜಿಲ್ಲೆಯ ವಿವಿಧ ಪದಾಧಿಕಾರಿಗಳ ಆಯ್ಕೆ.

ಗಂಗಾವತಿ: ನವೆಂಬರ್-೨೫ ಸೋಮವಾರ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಬಹುಜನ ಸಮಾಜ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಕರ್ನಾಟಕ ಉಸ್ತುವಾರಿಗಳಾದ ಮಹಾದೇವ ಧಿನ್ನಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಕಲ್ಲಪ್ಪ ತೊರವಿ, ಯಶವಂತ ಪೂಜಾರಿ ಇವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ…

ಹನುಮ ಮಾಲಾಧಾರಿಗಳಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್

ಡಿಸೆಂಬರ್ 12 ಮತ್ತು 13 ರಂದು ಅಂಜನಾದ್ರಿಯಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ : ಹನುಮನ ಜನ್ಮಸ್ಥಳವಾದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್ 12 ಮತ್ತು 13 ರಂದು ನಡೆಯುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಸಂದರ್ಭದಲ್ಲಿ ಪಾಲ್ಗೊಳ್ಳುವ ಹನುಮ ಮಾಲಾಧಾರಿಗಳಿಗೆ ಸಮರ್ಪಕ…

ಸಂಜೀವಿನಿ ಮಾಸಿಕ ಸಂತೆಯಿಂದ ಆದಾಯ ವೃದ್ಧಿ : ವೀರಣ್ಣ ನಕ್ರಳ್ಳಿ

ಸಂಜೀವಿನಿ ಮಾಸಿಕ ಸಂತೆ ಕಾರ್ಯಕ್ರಮಕ್ಕೆ ತಾ.ಪಂ AD PR ರಿಂದ ಚಾಲನೆ ಕನಕಗಿರಿ: ಪ್ರತಿ ತಿಂಗಳು ಮಾಸಿಕ ಸಂತೆ ಆಯೋಜನೆಯಿಂದ ಸ್ವಸಹಾಯ ಸಂಘದ ಮಹಿಳೆಯರಿಗೆ ಅನುಕೂಲವಾಗಿದೆ ಎಂದು ತಾ.ಪಂ (ಪ್ರಭಾರಿ) AD PR ವೀರಣ್ಣ ನಕ್ರಳ್ಳಿ ಹೇಳಿದರು. ಅವರು, ಪಟ್ಟಣದ ವಾರದ ಸಂತೆಯ ಮೈದಾನದಲ್ಲಿ ತಾ.ಪಂ…
error: Content is protected !!