ನಿಯಮಿತ ವ್ಯಾಯಾಮದಿಂದ ಆರೋಗ್ಯ ಸದೃಢ: ಶಿವರಾಜ್ ತಂಗಡಗಿ

ಕನಕಗಿರಿ ಉತ್ಸವ: ಆಕರ್ಷಕ ಮ್ಯಾರಥಾನ್ ಓಟ ರಾಜ್ಯ ಮಟ್ಟದ ಮ್ಯಾರಥಾನ್ ಓಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ ಕನಕಗಿರಿ ಉತ್ಸವ-2024ರ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನಕಗಿರಿ ತಾಲ್ಲೂಕು ಆಡಳಿತ,

ಸೌಹಾರ್ದದ ಸೂಫಿ ಭಾವೈಕ್ಯ ಶಕ್ತಿ ಕೇಂದ್ರ ಹಜ್ರತ್ ಮರ್ದಾನೆ ಗೈಬ್ ಉರುಸ್‌

ಕೊಪ್ಪಳ ನಗರದ ಕೋಟೆಯ ಮಗ್ಗಲು ಬೆಟ್ಟದಲ್ಲಿ ನೆಲೆಸಿರುವ ಕೋಮು, ಸೌಹಾರ್ದದ ಭಾವೈಕ್ಯ ಶಕ್ತಿ ಕೇಂದ್ರಗಳಲ್ಲಿ ಒಂದು ಮರ್ದಾನ್ ಗೈಬ್ ದರ್ಗಾ. ಕೊಪಳ ನಗರದ ಪಶ್ಚಿಮ ದಿಕ್ಕಿಗೆ ಇರುವ ಬೆಟ್ಟದಲ್ಲಿ ಪುರಾತನವಾದ ದರ್ಗಾ ಹಜ್ರತ್ ಮರ್ದಾನೆ ಗೈಬ್ ಎಂಬ ಸೂಫಿಯದು.ಈ ಮಹಾತ್ಮರು ಇಲ್ಲಿ ನೆಲೆಸಿದ್ದ ಕಾಲ

ಕೊಪ್ಪಳ ಜಿಲ್ಲೆಯ ಮೊದಲ ಜಿಲ್ಲಾಧಿಕಾರಿ ಕೆ.ಶಿವರಾಮ ನಿಧನ: ಕೊಪ್ಪಳ ಜಿಲ್ಲಾಡಳಿತದಿಂದ ಸಂತಾಪ

 ಕೊಪ್ಪಳ ಜಿಲ್ಲೆಯ ಮೊದಲ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಕೆ.ಶಿವರಾಮ್ ಅವರು ನಿಧನಕ್ಕೆ ಕೊಪ್ಪಳ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಗೌರವಪೂರ್ವಕವಾಗಿ ಸಂತಾಪ ಸೂಚಿಸಿದ್ದಾರೆ. ಕೆ.ಶಿವರಾಮ ಅವರು ಈ ನಾಡು ಕಂಡ ನೆಚ್ಚಿನ ಹಿರಿಯ ಐಎಎಸ್…

ಕನ್ನಡ ಚಲಚಿತ್ರ ಖ್ಯಾತ ನಟ ಕೆ.ಶಿವರಾಮ ನಿಧನ ಸಂತಾಪ ಸಭೆ

ಕೊಪ್ಪಳ: ಕನ್ನಡದ ಖ್ಯಾತ ಚಲನಚಿತ್ರ ನಟ ಹಾಗೂ ಕೊಪ್ಪಳಕ್ಕೆ ಮೊದಲ ಜಿಲ್ಲಾಧಿಕಾರಿಯಾಗಿ ಆಡಳಿತ ನಡೆಸಿದ ಕೆ.ಶಿವರಾಮ ಅವರ ನಿಧನ ಕರ್ನಾಟಕ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಕೊಪ್ಪಳದ ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರು ಹೇಳಿದರು. ಅವರು ಕೊಪ್ಪಳದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಸಂತಾಪ ಸಭೆ…

10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

: 2024-25 ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಆಸಕ್ತ ಅರ್ಹ ರೈತ ಮಕ್ಕಳಿಗೆ ಕೊಪ್ಪಳ ತಾಲ್ಲೂಕಿನ  ಮುನಿರಾಬಾದಿನ ತೋಟಗಾರಿಕೆ ತರಬೇತಿ ಕೇಂದçದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು 2024ರ ಮೇ 02 ರಿಂದ 2025 ರ ಫೆಬ್ರವರಿ…

ಹಣ್ಣು ಮತ್ತು ಜೇನು ಪ್ರದರ್ಶನ, ಮಾರಾಟ ಮೇಳ: ಹೆಸರು ನೋಂದಣಿಗೆ ಸೂಚನೆ

ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಶಿವರಾತ್ರಿ ಪ್ರಯುಕ್ತ ಮಾರ್ಚ್ 06 ರಿಂದ 09 ರವರೆಗೆ ಹಣ್ಣು ಮತ್ತ ಜೇನು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಮೇಳದಲ್ಲಿ ಭಾಗವಹಿಸಲು ಆಸಕ್ತ ರೈತರು ಹೆಸರು ನೋಂದಾಯಿಸುವAತೆ ತೋಟಗಾರಿಕೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು…

ಕೊಪ್ಪಳ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ  ಆಗ್ರಹಿಸಿ ಎಸ್‌ಯುಸಿಐ(ಕಮ್ಯೂನಿಸ್ಟ್) ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ

. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ನಾಯಕರಾದ ಕಾಮ್ರೆಡ್ ಶರಣಪ್ಪ ಉದ್ಬಳ್ ಮಾತನಾಡಿ, “ಜಿಲ್ಲೆಯಲ್ಲಿ ತೀವ್ರವಾದ ಬರಗಾಲವಿದೆ. ರೈತರು-ಕೃಷಿ ಕೂಲಿ ಕಾರ್ಮಿಕರು ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಬರ ಪರಿಹಾರ…

ಕನಕಗಿರಿ ಉತ್ಸವ: ಆಕರ್ಷಕ ಮಲ್ಲಕಂಬ ಪ್ರದರ್ಶನ

: ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಬುಧವಾರ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಳೆ ಆಲೂರಿನ ಜ್ಞಾನ ಸಿಂಧು ಅಂದ ಮಕ್ಕಳ ವಸತಿ ಶಾಲೆಯ ವಿಕಲಚೇತನ ಮಕ್ಕಳು ಆಕರ್ಷಕ ಮಲ್ಲಕಂಬ ಪ್ರದರ್ಶನ ಮಾಡಿದರು. ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ…

ಗ್ಯಾರಂಟಿ ಸಮಾವೇಶಕ್ಕೆ ಆಗಮಿಸುವ ಫಲಾನುಭವಿಗಳ ಸುರಕ್ಷತೆಗೆ ಆದ್ಯತೆ ನೀಡಿ: ಎಡಿಸಿ ಸಾವಿತ್ರಿ ಬಿ.ಕಡಿ

 ಕನಕಗಿರಿ ಉತ್ಸವದಲ್ಲಿ ಆಯೋಜಿಸಲಾಗುವ ಗಂಗಾವತಿ ತಾಲ್ಲೂಕು ಹಾಗೂ ಕನಕಗಿರಿ ಮತಕ್ಷೇತ್ರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಆಗಮಿಸುವ ಫಲಾನುಭವಿಗಳನ್ನು ಸುರಕ್ಷಿತವಾಗಿ ಕರೆ ತರುವುದು ಮತ್ತು ಸುರಕ್ಷಿತವಾಗಿ ಅವರ ಊರುಗಳಿಗೆ ತಲುಪಿಸುವುದು ತಹಶೀಲ್ದಾರ ಹಾಗೂ ಇಒ ಗಳ…

ಗಂಗಾವತಿ: ಅತ್ಯಾಚಾರ ಆರೋಪಿಗಳಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟ

  ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪಿಗಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗಳಿಗೆಹಾಗೂ ತಲಾ ರೂ.3 ಲಕ್ಷಗಳ ದಂಡವನ್ನು ವಿಧಿಸಿ ಗಂಗಾವತಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು…
error: Content is protected !!