ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಬಿಂಬಿಸುವ ನಮ್ಮ ಜಾತ್ರೆ’

ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಬಿಂಬಿಸುವ ನಮ್ಮ ಜಾತ್ರೆ'ಗೆ ವಿಧಾ‌ನಸೌಧದ ಮುಂಭಾಗ ಬೃಹತ್ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…

ದತ್ತು ಪೋಷಕರ ಸಮಾವೇಶ

ಬೆಂಗಳೂರು : ಮಕ್ಕಳನ್ನು ಕಾನೂನು ಬದ್ಧವಾಗಿ ದತ್ತು ಪಡೆದುಕೊಂಡು ,ಮಗುವಿಗೆ ಪೋಷಕತ್ವ ಹಾಗೂ ಕೌಟುಂಬಿಕ ವಾತಾವರಣ ಕಲ್ಪಿಸುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್ ಹೇಳಿದರು. ಮಕ್ಕಳ…

ಹೆಚ್.ಆರ್.ಶ್ರೀರಾಮುಲು ಕಾಲೇಜ್ ಸುವರ್ಣ ಮಹೋತ್ಸವ ಸಭೆ

ಜಂಟಿ ಸಮಿತಿ ಸಭೆ ಬಳಿಕ ಉಪಸಮಿತಿ ರಚನೆ: ಎನ್.ಜಿ.ಕಾರಟಗಿ ಗಂಗಾವತಿ: ನಗರದ ವಿದ್ಯಾಗಿರಿಯಲ್ಲಿರುವ ಹೆಚ್.ಆರ್.ಶ್ರೀರಾಮುಲು ಪದವಿ ಕಾಲೇಜು ಹಳೇ ವಿದ್ಯಾರ್ಥಿಗಳ ಸಭೆ ಶನಿವಾರ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎನ್.ಜಿ.ಕಾರಟಗಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಕೆಲ…

ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆ ವ್ಯಕ್ತಿಗಳಿಗೂ ತಲುಪಬೇಕು: ಹೆಚ್.ಎಂ.ರೇವಣ್ಣ

ಕೊಪ್ಪಳ   ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಕಾರ್ಯಕ್ರಮಗಳಾದ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆ ವ್ಯಕ್ತಿಗಳಿಗೂ ತಲುಪಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಹೇಳಿದರು. ಅವರು ಶನಿವಾರ ಕೊಪ್ಪಳ ಜಿಲ್ಲಾ ಪಂಚಾಯತ್…

ಡ್ರೋನ್ ಫೋಟೋಗ್ರಾಫಿ & ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

 : ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಡ್ರೋನ್ ಆಧಾರಿತ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿಗಾಗಿ ಅರ್ಜಿ ಆಹ್ವಾನಿಸಿಲಾಗಿದೆ. ಆಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಯಾ ತಾಲೂಕಾ ಕಛೇರಿಗಳಲ್ಲಿ ಅರ್ಜಿ ಸ್ವೀಕರಿಸಿ ಅರ್ಜಿಗಳನ್ನು ಪರಿಶೀಲಿಸಿ…

ಬೆಂಬಲ ಬೆಲೆಯಲ್ಲಿ ಭತ್ತ, ಬಿಳಿಜೋಳ ಖರೀದಿ: ರೈತರು ನೋಂದಾಯಿಸಿಕೊಳ್ಳಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿಜೋಳ ಖರೀದಿಸಲು ಕೊಪ್ಪಳ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿರುವ ಖರೀದಿ ಕೇಂದ್ರಗಳಲ್ಲಿ ರೈತರು ನೋಂದಾಯಿಸಿಕೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೆಶಕರು ತಿಳಿಸಿದ್ದಾರೆ. 2024-25ನೇ ಸಾಲಿನ ಮುಂಗಾರು…

ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ರೈತರು ಅರ್ಜಿ ಸಲ್ಲಿಸಿ

ಕೊಪ್ಪಳ ಜಿಲ್ಲೆಯ ರೈತರು 2024-25ನೇ ಸಾಲಿನಲ್ಲಿ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ಅರ್ಜಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ಅವರು ತಿಳಿಸಿದ್ದಾರೆ. “ಕರ್ನಾಟಕ ರೈತ ಸಮೃದ್ಧಿ ಯೋಜನೆ” ಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಲ್ಲಿ ಅನುಷ್ಟಾನಗೊಳಿಸಲು…

ಕಟ್ಟಡ ಕಾರ್ಮಿಕರ ಸಮಸ್ಯೆಗಳ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲು ಆಗ್ರಹ

ಗಂಗಾವತಿ: ರಾಜ್ಯದ ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ಮಾಣ ಕಾರ್ಮಿಕರುಗಳ ಕ್ಷೇಮಾಭಿವೃದ್ಧಿಗಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಯಾಗಿ, ಸರ್ಕಾರವು ಜಾರಿಗೊಳಿಸಿ ವಿವಿಧ ಯೋಜನೆಗಳ ಸೌಲಭ್ಯಗಳು ಕಾರ್ಮಿಕರುಗಳಿಗೆ ಮರಿಚಿಕೆಯಾಗಿವೆ ಎಂದು ಹೈದ್ರಾಬಾದ್ ಕರ್ನಾಟಕ…

ಡಿಸೆಂಬರ್ 3ರಂದು ಕೊಪ್ಪಳದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ

): ಕೊಪ್ಪಳ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ ನಗರಸಭೆ, ಆರೋಗ್ಯ…

ಮಾತೃಭಾಷೆಯಲ್ಲಿಯೆ ಪಠ್ಯಕ್ರಮಗಳನ್ನು ರಚಿಸಿ ಮಕ್ಕಳಿಗೆ ಕಲಿಸುವಂತಾಗಬೇಕು- ಬಸವರಾಜ ರಾಯರೆಡ್ಡಿ

ನಾವೆಲ್ಲರೂ ಮಾತೃ ಭಾಷೆಯಲ್ಲಿ ಮಾತನಾಡಬೇಕು  ---- ಕೊಪ್ಪಳ  : ನಮ್ಮ ಭಾಷೆ ಸಂಸ್ಕೃತಿ ಮರೆತು ಯೂರೋಪಿಯನ್ ಭಾಷೆ ಮಾತನಾಡುವುದು ತಪ್ಪು. ನಮ್ಮ ಮಾತೃಭಾಷೆ ಕನ್ನಡದಲ್ಲಿ ನಾವೆಲ್ಲರೂ ಮಾತನಾಡಬೇಕು. ನಮ್ಮ ಪಕ್ಕದ  ತಮಿಳು ಸಂಸ್ಕೃತಿ ನೋಡಿ ಅವರು ಹೇಗೆ ತಮ್ಮ ಭಾಷೆಯಲ್ಲಿ ಮಾತನಾಡುತ್ತಾರೆ ಎಂದು…
error: Content is protected !!